ಕನ್ನಡದ ಕೆವಿಎನ್ ಪ್ರೋಡಕ್ಷನ್ಸ್ ನಿರ್ಮಾಣದ ‘ದಳಪತಿ 69’ (Thalapathy 69) ಚಿತ್ರದ ಮುಹೂರ್ತ ಕಾರ್ಯಕ್ರಮ ಇಂದು (ಅ.4) ಅದ್ಧೂರಿಯಾಗಿ ನಡೆಯಿತು. ಮುಹೂರ್ತ ಕಾರ್ಯಕ್ರಮದ ಫೋಟೋಗಳನ್ನು ನಿರ್ಮಾಣ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ:ಗುಂಡೇಟಿನಿಂದ ಆಸ್ಪತ್ರೆ ಸೇರಿದ್ದ ನಟ ಗೋವಿಂದ ಡಿಸ್ಚಾರ್ಜ್
ವಿಜಯ್ ದಳಪತಿ ಮತ್ತು ಪೂಜಾ ಹೆಗ್ಡೆ (Pooja Hegde) ನಟನೆಯ ಹೊಸ ಸಿನಿಮಾಗೆ ಇಂದು ಚಾಲನೆ ನೀಡಲಾಗಿದೆ. ‘ದಳಪತಿ 69’ ಚಿತ್ರದಲ್ಲಿ ವಿಜಯ್ ಜೊತೆ ಯಾರೆಲ್ಲಾ ನಟನೆ ಮಾಡ್ತಾರೆ ಎಂದು ಚಿತ್ರತಂಡ ರಿವೀಲ್ ಮಾಡಿದ ಬೆನ್ನಲ್ಲೇ ಈಗ ಸಿನಿಮಾ ಮುಹೂರ್ತ ಚೆನ್ನೈನಲ್ಲಿ ನೆರವೇರಿದೆ.
SET 2 is here ????
Paththala dhane? SET 3 erakiruvoma?#Thalapathy69Poojai#Thalapathy @actorvijay sir #HVinoth @thedeol @prakashraaj @menongautham #Priyamani @itsNarain @hegdepooja #MamithaBaiju @anirudhofficial @Jagadishbliss @LohithNK01 @sathyaDP @ActionAnlarasu @Selva_ArtDir… pic.twitter.com/VKFV5MPTZE
— KVN Productions (@KvnProductions) October 4, 2024
ಈ ಕಾರ್ಯಕ್ರಮದಲ್ಲಿ ಕೆವಿಎನ್ ಸಂಸ್ಥೆಯ ನಿರ್ಮಾಪಕರು, ವಿಜಯ್ ದಳಪತಿ, ಪೂಜಾ ಹೆಗ್ಡೆ, ಅನಿಮಲ್ ನಟ ಬಾಬಿ ಡಿಯೋಲ್ ಸೇರಿದಂತೆ ಅನೇಕರು ಭಾಗಿದ್ದರು.
ಇನ್ನೂ ಈ ಚಿತ್ರವು ವಿಜಯ್ ನಟಿಸಲಿರುವ ಕೊನೆಯ ಸಿನಿಮಾ ಆಗಿದ್ದು, ರಾಜಕೀಯ ಕುರಿತು ಸಿನಿಮಾ ಮೂಡಿ ಬರಲಿದೆ ಎನ್ನಲಾಗಿದೆ.