Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

9ನೇ ತರಗತಿ ವಿದ್ಯಾರ್ಥಿನಿಯ 3ನೇ ಕವನ ಸಂಕಲನ ಬಿಡುಗಡೆ ಮಾಡಿದ ಗೆಹ್ಲೋಟ್‌

Public TV
Last updated: December 17, 2022 4:03 pm
Public TV
Share
2 Min Read
thawar chand gehlot 4
SHARE

ಬೆಂಗಳೂರು: ವಿದ್ಯಾರ್ಥಿನಿ (Student) ಅಮನ ಜೆ. ಕುಮಾರ್ ಅವರ 3ನೇ ಹಾಗೂ ಪ್ರಥಮ ಹಿಂದಿ ಕವನ ಸಂಕಲನ Lafzon ki Mehfil ಎಂಬ ಪುಸ್ತಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಇಂದು ಬಿಡುಗಡೆ ಮಾಡಿದರು.

ಅಮನ ಜೆ. ಕುಮಾರ್ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ ಸ್ಕೂಲ್‌ನಲ್ಲಿ 9ನೇ ತರಗತಿ ಓದುತ್ತಿದ್ದು,  ಹಾರ್ವರ್ಡ್ (Harvard) ವಿಶ್ವ ವಿದ್ಯಾಲಯದಿಂದ Masterpieces of World Literature ಕೋರ್ಸ್ ಅನ್ನು ಸಹ ಮಾಡಿದ್ದಾರೆ. ಜೈವಂತ್ ಕುಮಾರ್ ಹಾಗೂ ಡಾ. ಲತಾ ಟಿ.ಎಸ್. ಅವರ ಮಗಳಾದ ಅಮನ 6ನೇ ತರಗತಿಯಲ್ಲಿದ್ದಾಗ ಇಂಗ್ಲಿಷ್ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಅವರ ಪ್ರಥಮ ಕವನ ಸಂಕಲನ ಎಕೋಸ್ ಆಫ್ ಸೋಲ್ಪುಲ್ ಕವನಗಳು (Echoes of Soulful Poems) ಅನ್ನು ಡಿಸೆಂಬರ್ 2020ರಲ್ಲಿ ಶಿಕ್ಷಣ ಸಚಿವರು ಬಿಡುಗಡೆ ಮಾಡಿದ್ದರು. ಅದಾದ ಬಳಿಕ ಎರಡನೇ ಕವನ ಸಂಕಲನ ಪದಗಳ ನಡುವಿನ ಪ್ರಪಂಚ (World Amidst the Words)ವನ್ನು ಡಿಸೆಂಬರ್ 2021 ರಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಬಿಡುಗಡೆ ಮಾಡಿದ್ದಾರೆ.

Thawar Chand Gehlot 2

ಈ ಪುಸ್ತಕವು Amazon, Flipkart, Kindle, Evincepub, Playstore ನಲ್ಲಿ ಲಭ್ಯವಿದೆ. ಇದೀಗ ಅಮನ ಕನ್ನಡದಲ್ಲಿಯೂ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಈಗಾಗಲೇ ಅಮಲ ಅನೇಕ ದಾಖಲೆಗಳನ್ನು ಬರೆದಿದ್ದಾರೆ.

ದಾಖಲೆಗಳೇನು?: ಭಾರತದ ಕಿರಿಯ ಕವಯಿತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅಮಲ, ಇಂಡಿಯಾ ಬುಕ್ ಆಫ್‌ ರೆಕಾಡ್ಸ್-2021 ಸೇರ್ಪಡೆ ಆಗಿದೆ. ಅಷ್ಟೇ ಅಲ್ಲದೇ ಕಿರಿಯ ವಯಸ್ಸಿನಲ್ಲಿ ಕವಿತೆಗಳನ್ನು ಬರೆದಿರುವುದಕ್ಕೆ ಗ್ರ್ಯಾಡ್ ಮಾಸ್ಟರ್ – ಏಷ್ಯಾ ಬುಕ್ ಆಫ್‌ ರೆಕಾಡ್ಸ್-2021 ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಕೌಟಿಲ್ಯ ವರ್ಷದ ಕಿರಿಯ ಕವಿ ಪ್ರಶಸ್ತಿ – 2021ಯನ್ನು ಸ್ವೀಕರಿಸಿರುವ ಇವರಿಗೆ, ಈ ಪ್ರಶಸ್ತಿ ಗೋವಾದ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ನೋಬಲ್ ಬುಕ್ ಆಫ್‌ ವರ್ಲ್ಡ್‌ ರೆಕಾರ್ಡ್ – 2021 ಅತ್ಯಂತ ಸಮೃದ್ಧ ಕವಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಏಪ್ರಿಲ್‌ನಿಂದ 2020 ರಿಂದ ನವೆಂಬರ್ 2021 ರವರೆಗೆ, ವಿವಿಧ ಥಿಮ್‌ಗಳ ಅಡಿಯಲ್ಲಿ 337 ಕವಿತೆಗಳನ್ನು ಬರೆದಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಪರಿಷತ್ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಅಭ್ಯರ್ಥಿ

ವರ್ಲ್ಡ್‌ ರೆಕಾರ್ಡ್ ವಿಶ್ವವಿದ್ಯಾಲಯ ಪ್ರವೇಶ 2022ಯಲ್ಲಿ ಕಿರಿಯ ಕವಯಿತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸತತ ವರ್ಷಗಳಲ್ಲಿ ಕವನ ಸಂಕಲನ ಪುಸ್ತಕಗಳನ್ನು ಪ್ರಕಟಿಸಿದ ಕಿರಿಯ ಕವಿಯಿತ್ರಿ ಎಂದು ಗೋಲ್ಡನ್ ಬುಕ್ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ 2022ನಲ್ಲಿ ದಾಖಲೆ ಬರೆದಿದ್ದು, ಇಲ್ಲಿಯವರೆಗೂ ಇಂಗ್ಲಿಷ್ ಮತ್ತು ಹಿಂದಿಯಲ್ಲಿ 400 ಕ್ಕೂ ಹೆಚ್ಚು ಕವನಗಳನ್ನು ಬರೆದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ – ಪಾಕ್‌ ಸಚಿವರಿಗೆ ಮುಸ್ಲಿಂ ಧರ್ಮಗುರು ತಿರುಗೇಟು

Live Tv
[brid partner=56869869 player=32851 video=960834 autoplay=true]

TAGGED:bookstudentthawar chand gehlotಥಾವರ್ ಚಂದ್ ಗೆಹ್ಲೋಟ್ಪುಸ್ತಕವಿದ್ಯಾರ್ಥಿನಿ
Share This Article
Facebook Whatsapp Whatsapp Telegram

You Might Also Like

rishab shetty friends
Cinema

ಕಾಂತಾರ ಪ್ರೀಕ್ವೆಲ್ ಯಶಸ್ಸಿಗಾಗಿ ರಿಷಬ್ ಶೆಟ್ಟಿ ಸ್ನೇಹಿತರಿಂದ ವಿಶೇಷ ಪೂಜೆ

Public TV
By Public TV
8 minutes ago
Shivaraj Tangadagi 1
Chitradurga

ಪೂರ್ಣಾನಂದಶ್ರೀ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಸವಾಲು ಸ್ವೀಕರಿಸಿದ ಶಿವರಾಜ್ ತಂಗಡಗಿ

Public TV
By Public TV
27 minutes ago
BS YEDIYURAPPA
Bengaluru City

ಬಿಜೆಪಿಯಲ್ಲಿ `ಅಧ್ಯಕ್ಷ’ ಗೊಂದಲ – ದೆಹಲಿ ಭೇಟಿಗೆ ಬಿಎಸ್‌ವೈ ಚಿಂತನೆ

Public TV
By Public TV
33 minutes ago
Eshwar Khandre 3
Bengaluru City

ಮಲೆ ಮಹದೇಶ್ವರ ಬೆಟ್ಟವನ್ನ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

Public TV
By Public TV
33 minutes ago
Nitish Kumar PTI
Latest

ಬಿಹಾರ ಚುನಾವಣೆಗೆ ನಿತೀಶ್ ಸಜ್ಜು – ಬಿಹಾರದ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ

Public TV
By Public TV
45 minutes ago
shakti scheme free bus karnataka
Bengaluru City

ಶಕ್ತಿ ಯೋಜನೆಯಿಂದ ಮೈಲಿಗಲ್ಲು – 500 ಕೋಟಿ ತಲುಪಲಿರುವ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?