Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್

Cinema

‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್

Public TV
Last updated: January 16, 2023 6:34 pm
Public TV
Share
2 Min Read
Pentagon 3
SHARE

ಐದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಪೆಂಟಗನ್ (Pentagon) ಸಿನಿಮಾದ ಬಗ್ಗೆ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಸಾಕಷ್ಟು ಚರ್ಚೆ  ಆಗಿದೆ. ಈಗಾಗಲೇ ಈ ಸಂಕಲನದ ಫಸ್ಟ್ ಲುಕ್, ಮೋಷನ್ ಪೋಸ್ಟರ್ ಗಳು ಬಿಡುಗಡೆಯಾಗಿ ಜನ ಮೆಚ್ಚುಗೆ ಪಡೆದಿವೆ.  ಇದೀಗ ಈ ಚಿದ್ರದಲ್ಲಿನ ಐದನೇ ಕಥೆಯ ಟೀಸರ್ (Teaser) ಅನ್ನು ಜನವರಿ 18 ರಂದು ಸಂಜೆ 6.04ಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಕನ್ನಡ ಹೋರಾಟಗಾರನೊಬ್ಬನ ವಿರೋಧಾಭಾಸ ಜೀವನವನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಹಾಗಾಗಿ ಈ ಸಿನಿಮಾದೊಳಗಿನ ಈ ಕತೆಯು ಅತ್ಯಂತ ಕುತೂಹಲ ಮೂಡಿಸುವಂಥದ್ದು.

Pentagon 1

ಗುರು ದೇಶಪಾಂಡೆ (Guru Deshpande) ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ (Kishor) ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್ (Prithvi Amber), ರೂಪೇಶ್ ರಾಜಣ್ಣ(Rupesh Rajanna), ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

Pentagon 6

ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

Pentagon 2

ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

Pentagon 5

ತಮ್ಮ ಬ್ಯಾನರ್ ಅಡಿಯಲ್ಲಿ ಈಗಾಗಲೇ ಅನೇಕ ನಿರ್ದೇಶಕರನ್ನು ಪರಿಚಯಿಸಿರುವ ಗುರು ದೇಶಪಾಂಡೆ, ಜಂಟಲ್ ಮನ್ ಮೂಲಕ ಜಡೇಶ್ ಹಂಪಿ, ಲವ್ ಯೂ ರಚ್ಚು ಮೂಲಕ ಶಂಕರ್ ಅವರನ್ನು ಸಿನಿಮಾ ರಂಗಕ್ಕೆ ನಿರ್ದೇಶಕರಾಗಿ ಪರಿಚಯಿಸಿದ್ದಾರೆ. ರಾಜಾ ಹುಲಿ ಹಾಗೂ ಜಾನ್ ಜಾನಿ ಜನಾರ್ದನ್ ಗಳಂತ ಚಿತ್ರಗಳ ನಿರ್ದೇಶಕರಾದ ಗುರು ದೇಶಪಾಂಡೆ ಮೂರು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ.

Pentagon 4

ತಮ್ಮ ಬ್ಯಾನರ್ ಬಗ್ಗೆ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ,” ಎನ್ನುತ್ತಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Guru DeshpandeKishorePentagonPrithvi AmberRupesh Rajannateaserಕಿಶೋರ್ಗುರು ದೇಶಪಾಂಡೆಟೀಸರ್ಪೃಥ್ವಿ ಅಂಬರ್ಪೆಂಟಗನ್ರೂಪೇಶ್ ರಾಜಣ್ಣ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?