Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
Last updated: February 28, 2026 12:30 pm
Public TV
Share
1 Min Read
Haveri Ranebennuru hall ticket
SHARE

– ಮಧ್ಯಸ್ಥಿಕೆ ವಹಿಸಲು ಬಂದವರ ಬೈಕ್ ಅಡಮಾನ ಇಟ್ಟಕೊಂಡ ಆಡಳಿತ ಮಂಡಳಿ
– ನೋಟಿಸ್ ಕೊಡೋದಾಗಿ ತಿಳಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ್ ಅಡಿಗಾ

ಹಾವೇರಿ: ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿನಿ ಪರದಾಡಿರುವ ಘಟನೆ ರಾಣೆಬೆನ್ನೂರಿನ (Ranebennur) ಬಿಎಜೆಎಸ್‌ಎಸ್ (BAJSS) ಕಾಲೇಜಿನಲ್ಲಿ ನಡೆದಿದೆ.

ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬಿಡದೇ ಸತಾಯಿಸಿದ್ದಾರೆ. ಇದನ್ನೂ ಓದಿ: ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದಿದ್ದಾರೆ.

ಈ ವೇಳೆ ವಿದ್ಯಾರ್ಥಿನಿ ಸಾರಾಗೆ ಹಾಲ್ ಟಿಕೆಟ್ ನೀಡುವಂತೆ ಸಾಮಾಜಿಕ ಹೋರಾಟಗಾರ ಹನುಮಂತಪ್ಪ ಆಗ್ರಹಿಸಿದ್ದು, ವಿದ್ಯಾರ್ಥಿನಿ ಭವಿಷ್ಯ ಹಾಳು ಮಾಡ್ತಿದ್ದೀರಿ ಎಂದು ಕಿಡಿಕಾರಿದ್ದಾರೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಪೀಸ್ ಕಟ್ಟೋವರೆಗೂ ಬೈಕ್ ಅಡಮಾನ ಇಟ್ಟುಕೊಂಡು ನಂತರ ಹಾಲ್ ಟಿಕೆಟ್ ನೀಡಿದೆ.

ವರದಿ ಬೆನ್ನಲ್ಲೇ ಈ ಕುರಿತು ಕಾರಣ ಕೇಳಿ ನೋಟಿಸ್ ಕೊಡೋದಾಗಿ ರಾಣೇಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮ ಸುಂದರ್ ಅಡಿಗಾ ಅವರು ತಿಳಿಸಿದ್ದಾರೆ.ಇದನ್ನೂ ಓದಿ: ಮದ್ವೆ ಹೆಸರಲ್ಲಿ ಪ್ರಿಯಕರನಿಂದ್ಲೇ ರೇಪ್ – ಇತ್ತ ಸಹಾಯಕ್ಕಾಗಿ ಬಂದವನು ಅತ್ಯಾಚಾರಗೈದು, ಕಟ್ಟಡದಿಂದ ಎಸೆದು ಕೊಲೆ

TAGGED:2nd PUC Examhall tickethaveriRanebennurದ್ವಿತೀಯ ಪಿಯುಸಿ ಪರೀಕ್ಷೆರಾಣೇಬೆನ್ನೂರುಹಾಲ್ ಟಿಕೆಟ್ಹಾವೇರಿ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
9 minutes ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
21 minutes ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
22 minutes ago
Crime Odisha Police
Crime

ಮದ್ವೆ ಹೆಸರಲ್ಲಿ ಪ್ರಿಯಕರನಿಂದ್ಲೇ ರೇಪ್ – ಇತ್ತ ಸಹಾಯಕ್ಕಾಗಿ ಬಂದವನು ಅತ್ಯಾಚಾರಗೈದು, ಕಟ್ಟಡದಿಂದ ಎಸೆದು ಕೊಲೆ

Public TV
By Public TV
40 minutes ago
Hosuru College
Bengaluru City

ಹೊಸೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಘೋರ ಕೃತ್ಯ – ಕಾರು ಹತ್ತಿಸಿ ಸಹಾಯಕ ಲೇಬರ್ ಇನ್ಸ್‌ಪೆಕ್ಟರ್ ಕೊಲೆ

Public TV
By Public TV
1 hour ago
pm modi 6
Latest

ರಾಜಸ್ಥಾನ, ಗುಜರಾತ್‌ಗೆ ಇಂದು ಮೋದಿ ಭೇಟಿ – 37,000 ಕೋಟಿಗೂ ಅಧಿಕ ಮೌಲ್ಯದ ಯೋಜನೆಗಳಿಗೆ ಚಾಲನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?