Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BJP ಜನರನ್ನ ವಿಭಜಿಸುತ್ತಲೇ ಇರುತ್ತೆ, ನಾನು ಒಗ್ಗೂಡಿಸುತ್ತಲೇ ಇರುತ್ತೇನೆ – ರಾಗಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | BJP ಜನರನ್ನ ವಿಭಜಿಸುತ್ತಲೇ ಇರುತ್ತೆ, ನಾನು ಒಗ್ಗೂಡಿಸುತ್ತಲೇ ಇರುತ್ತೇನೆ – ರಾಗಾ

Latest

BJP ಜನರನ್ನ ವಿಭಜಿಸುತ್ತಲೇ ಇರುತ್ತೆ, ನಾನು ಒಗ್ಗೂಡಿಸುತ್ತಲೇ ಇರುತ್ತೇನೆ – ರಾಗಾ

Public TV
Last updated: April 11, 2023 7:54 pm
Public TV
Share
2 Min Read
Rahul Gandhi 4
SHARE

ತಿರುನಂತಪುರಂ: ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಕೇರಳದ ವಯನಾಡು ಕ್ಷೇತ್ರದಲ್ಲಿ (Wayanad Constituecy) ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ (Priyanka Gandhi), ಕೇರಳ ಕಾಂಗ್ರೆಸ್ ನಾಯಕರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾರೆ.

ಇಲ್ಲಿನ ಕಾಲ್‌ಪೆಟ್ಟಾ ಪಟ್ಟಣದಲ್ಲಿ ʻಸತ್ಯಮೇವ ಜಯತೆʼ ರೋಡ್ ಶೋ (Rahul Gandhi RoadShow) ನಡೆಸಿದ ರಾಹುಲ್ ಗಾಂಧಿ, ಬಳಿಕ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿ, ಬಿಜೆಪಿ ವಿರುದ್ಧ ಕೆಂಡಕಾರಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

rahul gandhi

ಸಂಸದ ಎಂಬುದು ಕೇವಲ ಒಂದು ಟ್ಯಾಗ್‌, ಒಂದು ಸ್ಥಾನ, ಹುದ್ದೆ ಅಷ್ಟೇ. ಬಿಜೆಪಿಯವರು ಆ ಟ್ಯಾಗ್‌ ಅನ್ನು ಕಿತ್ತುಕೊಳ್ಳಬಹುದು, ಮನೆಯನ್ನ ಕಸಿದುಕೊಳ್ಳಬಹುದು ಅಥವಾ ನನ್ನನ್ನ ಜೈಲಿಗೂ ಹಾಕಿಸಬಹುದು. ಆದರೆ ವಯನಾಡಿನ ಜನರನ್ನ ಪ್ರತಿನಿಧಿಸೋದನ್ನ ತಡೆಯೋಕೆ ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

ನಾನು ಹಲವು ವರ್ಷಗಳಿಂದ ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇನೆ, ಇಷ್ಟು ವರ್ಷಗಳಾದರೂ ಅವರು ತಮ್ಮ ಎದುರಾಳಿಯನ್ನ ಅರ್ಥಮಾಡಿಕೊಳ್ಳಲು ಸಾಧ್ಯವಾಗದಿರುವುದು, ನಾನು ಅವರಿಗೆ ಹೆದರುವುದಿಲ್ಲ ಎಂಬುದನ್ನ ಅರ್ಥಮಾಡಿಕೊಳ್ಳದೇ ಇರೋದು ನನಗೆ ಆಶ್ಚರ್ಯ ಎನಿಸಿದೆ. ಇದನ್ನೂ ಓದಿ: 300ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ – ಅಮಿತ್ ಶಾ

bjp flag

ವಯನಾಡಿನಲ್ಲಿ ಪ್ರವಾಹ ಬಂದಾಗ ನೂರಾರು ಜನರು ತಮ್ಮ ಮನೆಗಳನ್ನ ಕಳೆದುಕೊಂಡಿದ್ದರು. ಆ ಸಂದರ್ಭದಲ್ಲಿ ಬಿಜೆಪಿಯವರು ಹೇಗೆ ಸ್ಪಂದಿಸಿದ್ದೀರಿ ಎಂಬುದನ್ನ ನೋಡಿದ್ದೇನೆ. ನೀವು ನನ್ನ ಮನೆ ಕಸಿದುಕೊಂಡಿದ್ದರ ಬಗ್ಗೆ ನನಗೆ ಚಿಂತೆಯಿಲ್ಲ. ಆದ್ರೆ ಭಾರತದ ವಯನಾಡಿನ ಸಮಸ್ಯೆ ಎತ್ತುವುದನ್ನು ನಾನು ಮುಂದುವರಿಸುತ್ತೇನೆ ಎಂದಿದ್ದಾರೆ.

ಇದೇ ವೇಳೆ ಕೇರಳ ಜನರ ಕುರಿತು ಮಾತನಾಡುತ್ತಾ, ನಾನು ಕೇರಳಕ್ಕೆ ಸೇರಿದವನಲ್ಲ. ಆದರೂ ನನ್ನನ್ನು ಅಪ್ಪಿಕೊಂಡು ಪ್ರೀತಿ, ವಾತ್ಸಲ್ಯ ತೋರಿಸಿದ ರೀತಿ ಮರೆಯಲು ಸಾಧ್ಯವಿಲ್ಲ. ನನ್ನನ್ನ ನಿಮ್ಮ ಮಗ, ಸಹೋದರ ಎನ್ನುವಂತೆ ಭಾವಿಸಿದಿರಿ. ಈ ಪ್ರೀತಿ ವಿಶ್ವಾಸ ಇದ್ದಿದ್ದರಿಂದಲೇ 4 ವರ್ಷಗಳ ಹಿಂದೆ ನಾನಿಲ್ಲಿಗೆ ಬಂದು ನಿಮ್ಮ ಸಂಸದನಾದೆ ಎಂದು ಭಾವುಕರಾದರು.

ಬಿಜೆಪಿ ದೇಶದ ಜನರನ್ನ ವಿಭಜಿಸುತ್ತೆ, ಜನರಲ್ಲಿ ಕಲಹ ಸೃಷ್ಟಿಸುತ್ತೆ. ಆದ್ರೆ ನಾನು ಜನರನ್ನ ಒಗ್ಗೂಡಿಸುತ್ತಲೇ ಇರುತ್ತೇನೆ. ಪ್ರತಿಯೊಂದು ಧರ್ಮ, ಸಮುದಾಯ ಹಾಗೂ ವಿಚಾರವನ್ನ ನಾನು ಗೌರವಿಸುತ್ತೇನೆ. ಯಾರು ಎಷ್ಟೇ ದುಷ್ಟರಾದರೂ ನಾನು ನನ್ನಿಂದ ಸಾಧ್ಯವಾದಷ್ಟು ಪ್ರೀತಿ ತೋರುತ್ತೇನೆ ಏಕೆಂದರೆ ಇದು ಭಾರತ ಎಂದು ನುಡಿದಿದ್ದಾರೆ.

2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ರಾಹುಲ್‌ಗಾಂಧಿ ʻಮೋದಿʼ ಉಪನಾಮ ಬಳಸಿ ವಾಗ್ದಾಳಿ ನಡೆಸಿದ್ದರು. ಈ ವಿಚಾರದಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ 2 ವರ್ಷ ಶಿಕ್ಷೆಗೆ ಗುರಿಯಾಗಿದ್ದರಿಂದ ರಾಹುಲ್‌ ಗಾಂಧಿ ಅವರನ್ನ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

TAGGED:bjppriyanka gandhiRahul GandhiWayanad Constituecyಪ್ರಿಯಾಂಕ ಗಾಂಧಿಬಿಜೆಪಿರಾಹುಲ್ ಗಾಂಧಿವಯನಾಡ್‌ ಕ್ಷೇತ್ರ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
5 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
5 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
5 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?