Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
Last updated: March 10, 2026 4:24 pm
Public TV
Share
2 Min Read
Legislative Council
SHARE

ಬೆಂಗಳೂರು: ಕಾಂಗ್ರೆಸ್ ಭವನಕ್ಕೆ (Congress Bhavana) ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ ಪರಿಷತ್‌ನಲ್ಲಿ ಇಂದು ಸದ್ದು ಮಾಡಿತು.

ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿಎಸ್.ಅರುಣ್ ಮಾತನಾಡಿ, ಕಾಂಗ್ರೆಸ್ ಭವನಕ್ಕೆ ಸರ್ಕಾರದ ಸಿಎ ಜಾಗ ಕೊಡಲಾಗಿದೆ. ಇದು ಹಗಲು ದರೋಡೆ. ದರ ಕಡಿಮೆ ಮಾಡಿ ಜಾಗ ಕೊಡಲಾಗಿದೆ. ರಾಜ್ಯದಲ್ಲಿ 40 ಕೋಟಿ ಮೌಲ್ಯದ ಜಾಗವನ್ನು 2 ಕೋಟಿ ಮೊತ್ತಕ್ಕೆ ಜಾಗ ಕೊಡಲಾಗಿದೆ. ಯಾವ ಆಧಾರದಲ್ಲಿ ಜಮೀನು ಕಡಿಮೆ ದರಕ್ಕೆ ಕೊಡಲಾಗಿದೆ. ಕೂಡಲೇ ಇದನ್ನ ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

ಇದಕ್ಕೆ ಸಚಿವ ಬೈರತಿ ಸುರೇಶ್ ಉತ್ತರ ನೀಡಿ, ಕ್ಯಾಬಿನೆಟ್‌ನಲ್ಲಿ ನಿರ್ಧಾರ ಮಾಡಿ ಕಾಂಗ್ರೆಸ್ ಭವನಕ್ಕೆ ಜಾಗ ಕೊಡಲಾಗಿದೆ. ತುಮಕೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಿಮೆ ದರಕ್ಕೆ ನೀಡಲಾಗಿದೆ. ನಿಯಮದ ಪ್ರಕಾರ ಜಮೀನು ಕೊಡಲಾಗಿದೆ. ಕಂದಾಯ ಇಲಾಖೆಯಿಂದ ಯಾವುದೇ ವಿರೋಧ ಬಂದಿಲ್ಲ. ಜಮೀನು ಮಂಜೂರಲ್ಲಿ ಕಾನೂನು ಉಲ್ಲಂಘನೆ ಆಗಿಲ್ಲ. ಕಾಂಗ್ರೆಸ್ ಭವನಕ್ಕೆ ಕೊಟ್ಟಿರೋ ಜಾಗ ವಾಪಸ್ ಪಡೆಯಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತಾಡಿ, ಕಾಂಗ್ರೆಸ್ ಭವನಕ್ಕೆ ಜಮೀನು ಕೊಡಲಾಗಿದೆ. ಇಲ್ಲಿ ಕಾನೂನು ಉಲ್ಲಂಘನೆ ಆಗಿದೆ. ಜಮೀನು ಕೊಡಲು ಬರಲ್ಲ ಅಂತ ಅಧಿಕಾರಿಗಳು ಬರೆದಿದ್ದಾರೆ. ನೂರು ಕಡೆ ಜಾಗ ಕೊಡಲು ಬರಲ್ಲ. ಕಡಿಮೆ ದರಕ್ಕೆ ಹೇಗೆ ಜಾಗ ಕೊಡುತ್ತಾರೆ ಎಂದು ವಿರೋಧ ಮಾಡಿದರು. ಛಲವಾದಿ ಮಾತಿಗೆ ಕಾಂಗ್ರೆಸ್ ಸದಸ್ಯ ವಿರೋಧ ವ್ಯಕ್ತಪಡಿಸಿದರು. ಇದು ಚರ್ಚೆ ಆಗಬೇಕು. ಅರ್ಧ ಗಂಟೆಗೆ ಅವಕಾಶ ಕೊಡಿ ಎಂದ ಐವಾನ್ ಡಿಸೋಜಾ ನಾವು ಮಾತಾಡಬೇಕು ಎಂದರು. ಇದನ್ನೂ ಓದಿ: ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಐವಾನ್ ಡಿಸೋಜಾ ಮಾತಿಗೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಜಮೀನು ಕೊಡುವುದರಲ್ಲಿ ಅನ್ಯಾಯ ಆಗಿದೆ. ವಾಪಸ್ ಪಡೆಯುವಂತೆ ಬಿಜೆಪಿ ಸದಸ್ಯರು ಆಗ್ರಹ ಮಾಡಿದರು. ಸಚಿವ ಬೈರತಿ ಸುರೇಶ್ ಮಾತಾಡಿ, ರಿಯಾಯಿತಿ ದರದಲ್ಲಿ ಸಿಎಸ್ ಜಮೀನು ಕೊಡೋದು ಅನೇಕ ವರ್ಷದಿಂದ ಇದೆ. ಪ್ರಶ್ನೆ ಕೇಳಿದ ಅರುಣ್ ಕೂಡಾ 2 ಸೈಟ್ ಸಂಘಕ್ಕೆ ಪಡೆಯಲಾಗಿದೆ. ಬಿಜೆಪಿ ಕಚೇರಿಗೂ ಜಮೀನು ಕೊಡಲಾಗಿದೆ ಎಂದರು. ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್

ಇದಕ್ಕೆ ನಾವು ಎಷ್ಟು ಹಣ ಕೊಡಲಾಗಿದೆ. ಬೆಳಗಾವಿಯಲ್ಲಿ 500 ರೂ.ಗೆ ಸೈಟ್ ಕೊಡಲಾಗಿದೆ ಎಂದರು. ಬೈರತಿ ಸುರೇಶ್ ಮಾತಿಗೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ರೀತಿ ಕಡಿಮೆ ದರಕ್ಕೆ ಪಡೆದಿಲ್ಲ ಅಂತ ಗಲಾಟೆ ಮಾಡಿದರು. ಸದನದಲ್ಲಿ ಗದ್ದಲ ಗಲಾಟೆ ನಡೆಯಿತು. ಇದನ್ನೂ ಓದಿ: ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

ಛಲವಾದಿ ನಾರಾಯಣಸ್ವಾಮಿ ಮಾತಾಡಿ, ಇದು ಲೂಟಿ. ಜನರಿಗೆ ಮಾಡುತ್ತಿರುವ ಮೋಸ ಅಂತ ಕಿಡಿಕಾರಿದರು. ಬಳಿಕ ಅರ್ಧ ಗಂಟೆ ಚರ್ಚೆಗೆ ಅವಕಾಶ ಕೊಡುವಂತೆ ಮನವಿ ಮಾಡಿದರು. ಇದಕ್ಕೆ ಸಭಾಪತಿ ಒಪ್ಪಿಗೆ ಕೊಟ್ಟರು. ಇದನ್ನೂ ಓದಿ: ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ ಕೇಂದ್ರಕ್ಕೆ ಒತ್ತಾಯ

TAGGED:bengalurubjpCA SitecongressCongress Bhavanaಕಾಂಗ್ರೆಸ್ಕಾಂಗ್ರೆಸ್ ಭವನಬಿಜೆಪಿಬೆಂಗಳೂರುಸಿಎ ಸೈಟ್‌
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

RI CHANDRAPPA
Crime

ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

Public TV
By Public TV
19 minutes ago
Donald Trump 1
Latest

ಇರಾನ್‌ಗೆ ಉಳಿದಿರೋದು ಇನ್ನು 48 ಗಂಟೆ ಮಾತ್ರ: ಹಾರ್ಮುಜ್ ಓಪನ್ ಡೆಡ್‌ಲೈನ್ ನೆನಪಿಸಿದ ಟ್ರಂಪ್

Public TV
By Public TV
49 minutes ago
Crude bomb explosion in Thirthahalli Elderly woman seriously injured
Crime

ತೀರ್ಥಹಳ್ಳಿ | ನಾಡಬಾಂಬ್‌ ಸ್ಫೋಟ – ವೃದ್ಧೆಗೆ ಗಂಭೀರ ಗಾಯ

Public TV
By Public TV
1 hour ago
Right to Information
Latest

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

Public TV
By Public TV
2 hours ago
kalaburagi meeting
Kalaburagi

ಕಲಬುರಗಿಯಲ್ಲಿ ಹಿಟ್ ‍& ರನ್ ಅಪಘಾತ ಪ್ರಕರಣಗಳಲ್ಲಿ 26 ಸಂತ್ರಸ್ತರಿಗೆ ಪರಿಹಾರ ಧನ ಮಂಜೂರು

Public TV
By Public TV
3 hours ago
H.D Kumaraswamy
Davanagere

ಗ್ಯಾಸ್ ಅಭಾವ – ಆಟೋ ಚಾಲಕರಿಗೆ ಸಣ್ಣಪುಟ್ಟ ಸಮಸ್ಯೆಯಾಗಿದೆ, ಮೋದಿ ದೊಡ್ಡ ಡ್ಯಾಮೇಜ್‌ ತಪ್ಪಿಸಿದ್ದಾರೆ: ಹೆಚ್‌ಡಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?