Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹುತಾತ್ಮ ಅರಣ್ಯ ರಕ್ಷಕರ ಕುಟುಂಬಕ್ಕೆ ನೀಡ್ತಿದ್ದ ಪರಿಹಾರದ ಮೊತ್ತ 50 ಲಕ್ಷ ರೂ. ಗೆ ಏರಿಕೆ: ಸಿಎಂ ಘೋಷಣೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹುತಾತ್ಮ ಅರಣ್ಯ ರಕ್ಷಕರ ಕುಟುಂಬಕ್ಕೆ ನೀಡ್ತಿದ್ದ ಪರಿಹಾರದ ಮೊತ್ತ 50 ಲಕ್ಷ ರೂ. ಗೆ ಏರಿಕೆ: ಸಿಎಂ ಘೋಷಣೆ

Bengaluru City

ಹುತಾತ್ಮ ಅರಣ್ಯ ರಕ್ಷಕರ ಕುಟುಂಬಕ್ಕೆ ನೀಡ್ತಿದ್ದ ಪರಿಹಾರದ ಮೊತ್ತ 50 ಲಕ್ಷ ರೂ. ಗೆ ಏರಿಕೆ: ಸಿಎಂ ಘೋಷಣೆ

Public TV
Last updated: September 11, 2022 3:42 pm
Public TV
Share
2 Min Read
BASAVARJBOMMAI
SHARE

ಬೆಂಗಳೂರು: ಹುತಾತ್ಮ ಅರಣ್ಯ ರಕ್ಷಕರ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರದ ಮೊತ್ತ 30 ಲಕ್ಷದಿಂದ 50 ಲಕ್ಷ ರೂ. ಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೊಷಿಸಿದ್ದಾರೆ.

ಅರಣ್ಯ ಇಲಾಖೆ ಕಟ್ಟಡದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮ ಅರಣ್ಯ ಇಲಾಖೆ ಸಿಬ್ಬಂದಿಗೆ ಗೌರವಾರ್ಪಣೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ದಿವಂಗತ ಅರಣ್ಯ ಸಚಿವ ಉಮೇಶ್ ಕತ್ತಿ (Umesh Katti) ಸ್ಮರಿಸಿಕೊಂಡರು.

ನಮ್ಮ ಅರಣ್ಯ ಇಲಾಖೆಯ ಸಿಬ್ಬಂದಿ ಗಳು, ಸಾರ್ವಜನಿಕರು ಮಾಡಿರುವ ಊಹಾತೀತ ಸಾಹಸ, ಮೆರೆದಿರುವ ಶೌರ್ಯ, ದಿಟ್ಟತನಗಳನ್ನು ಮತ್ತು ಕೆಲವೊಮ್ಮೆ ಮಾಡಿರುವ ಪ್ರಾಣ ತ್ಯಾಗವನ್ನು ಸ್ಮರಿಸುವುದು ನಮ್ಮ ಕರ್ತವ್ಯ.#ಅರಣ್ಯಹುತಾತ್ಮರದಿನpic.twitter.com/cc6fHoiy5G

— Basavaraj S Bommai (@BSBommai) September 11, 2022

ಮನುಷ್ಯ ಪ್ರಾಣಿ ಸಂಘರ್ಷ ಕಮ್ಮಿ ಮಾಡಬೇಕಿದೆ. ಮನುಷ್ಯ ಕಾಡಲ್ಲಿ ಹೆಚ್ಚು ಇದ್ದಷ್ಟೂ ಪ್ರಾಣಿಗಳು ಹೊರಗೆ ಬರುತ್ತವೆ. ಅರಣ್ಯ ಇಲಾಖೆ ಈ ಸಂಘರ್ಷ ಕಮ್ಮಿ ಮಾಡುವತ್ತ ಗಮನ ಕೊಡಬೇಕು. ಆನೆ (Elephant) -ಮಾನವ ಸಂಘರ್ಷ ಹೆಚ್ಚಿದೆ. ಇದನ್ನು ತಡೆಯಲು ಹೊಸ ವಿಧಾನಗಳ ಅಳವಡಿಕೆ ಅಗತ್ಯ ಇದೆ. ಆನೆಗಳು ಜಮೀನಿಗೆ ಬಾರದಂತೆ ತಡೆಯಲು ಹೊಸ ವಿಧಾನಗಳ ಅಳವಡಿಕೆಗೆ ನೂರು ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಈ ನಿಟ್ಟಿನಲ್ಲಿ ಉಮೇಶ್ ಕತ್ತಿಯವರನ್ನು ಸ್ಮರಿಸಿಕೊಳ್ಳುತ್ತೇನೆ ಎಂದರು.  ಇದನ್ನೂ ಓದಿ: ‘ಕುದುರೆ ವ್ಯಾಪಾರ’ ಆರೋಪ – ಕಾಂಗ್ರೆಸ್ ಶಾಸಕ, ಬಿಜೆಪಿ ನಾಯಕಿಯ ಹಾದಿಬೀದಿ ರಂಪಾಟ

UMESH KATTI 1

ಬಂಡೀಪುರ (Bandipura) ದಲ್ಲಿ ಕತ್ತಿಯವರು ಹೊಸ ವಿಧಾನಕ್ಕೆ ಚಾಲನೆ ಕೊಟ್ಟಿದ್ರು. ಇತ್ತೀಚಿನ ದಿನಗಳಲ್ಲಿ ಇಡೀ ಫಾರೆಸ್ಟ್ ರೇಂಜ್ ಓಡಾಡಿದ ಸಚಿವರು ಅಂದ್ರೆ ಅದು ಉಮೇಶ್ ಕತ್ತಿ. ಕತ್ತಿಯವರು ಅರಣ್ಯಾಧಿಕಾರಿಗಳ ಮೇಲೆ ಯಾವುದೇ ಒತ್ತಡ ಹಾಕ್ತಿರಲಿಲ್ಲ. ಕತ್ತಿಯವರು ಇನ್ನಷ್ಟು ವರ್ಷ ನಮ್ಮ ಜೊತೆ ಇರಬೇಕಿತ್ತು, ಜನಸೇವೆ ಮಾಡಬೇಕಿತ್ತು ಎಂದು ಸ್ಮರಿಸಿದರು.

ಅರಣ್ಯ ಕೇವಲ ನಿಸರ್ಗದ ಒಂದು ಭಾಗವಲ್ಲ. ನಮ್ಮ ನಿಮ್ಮೆಲ್ಲರ ಬದುಕಿನ ಅವಿಭಾಜ್ಯ ಅಂಗ. ಮಳೆ, ಬೆಳೆ, ಆಹಾರ ಮತ್ತು ಉಸಿರಾಡಲು ಶುದ್ದ ಗಾಳಿ ನೀಡುವ ಅರಣ್ಯ ದೇಶದ ಪ್ರಮುಖ ಸಂಪತ್ತು. ಅರಣ್ಯವಿಲ್ಲದ ದೇಶಗಳು ಮರಳುಗಾಡಾಗಿರುವುದು ನಮ್ಮ ಕಣ್ಣ ಮುಂದೆಯೇ ಇದೆ. ಅರಣ್ಯ ರಕ್ಷಣೆ ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಬೇಕು.#ಅರಣ್ಯಹುತಾತ್ಮರದಿನpic.twitter.com/o7mmnMusYe

— Basavaraj S Bommai (@BSBommai) September 11, 2022

ಈ ವರ್ಷ ಅರಣ್ಯ (Forest) ಹೆಚ್ಚಿಸಲು ವಿಶೇಷ ಕಾರ್ಯಕ್ರಮಗಳನ್ನ ಇಲಾಖೆ ಮಾಡಿದೆ. 21% ಅರಣ್ಯವನ್ನ 30% ಗೆ ಹೆಚ್ಚಿಸೋದು ನಮ್ಮ ಗುರಿ. ಬಂಜರು ಭೂಮಿ, ಗುಡ್ಡಗಾಡುಗಳಲ್ಲಿ ಗಿಡಮರ ಬೆಳೆಸಲು ಇದೇ ವೇಳೆ ಸಿಎಂ ಮನವಿ ಮಾಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ (National Forest Martyrs Day) ಯಲ್ಲಿ ಉಮೇಶ್ ಕತ್ತಿಯವರಿಗೆ ಒಂದು ನಿಮಿಷ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು.

Live Tv
[brid partner=56869869 player=32851 video=960834 autoplay=true]

TAGGED:Basavaraj Bommaibengaluruforest departmentumesh kattiಅರಣ್ಯ ಇಲಾಖೆಉಮೇಶ್ ಕತ್ತಿಬಸವರಾಜ್ ಬೊಮ್ಮಾಯಿಬೆಂಗಳೂರು
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
28 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
33 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
34 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
39 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?