Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್-ಬಿಜೆಪಿಯವರು ಇಲ್ಲಿನ ಹಣ ತಗೊಂಡು ಹೋಗಿ ಅಲ್ಲಿ ಕೊಡ್ತಾರೆ: ಸಿ.ಎಂ.ಇಬ್ರಾಹಿಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್-ಬಿಜೆಪಿಯವರು ಇಲ್ಲಿನ ಹಣ ತಗೊಂಡು ಹೋಗಿ ಅಲ್ಲಿ ಕೊಡ್ತಾರೆ: ಸಿ.ಎಂ.ಇಬ್ರಾಹಿಂ ಕಿಡಿ

Bengaluru City

ಕಾಂಗ್ರೆಸ್-ಬಿಜೆಪಿಯವರು ಇಲ್ಲಿನ ಹಣ ತಗೊಂಡು ಹೋಗಿ ಅಲ್ಲಿ ಕೊಡ್ತಾರೆ: ಸಿ.ಎಂ.ಇಬ್ರಾಹಿಂ ಕಿಡಿ

Public TV
Last updated: June 26, 2022 11:12 pm
Public TV
Share
1 Min Read
CM IBRAHIM
SHARE

ಬೆಂಗಳೂರು: ಕಾಂಗ್ರೆಸ್-ಬಿಜೆಪಿ ಅವರು ರಾಜ್ಯದ ಹಣ ತೆಗೆದುಕೊಂಡು ಹೋಗಿ ದೆಹಲಿಗೆ ಕೊಡ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಿಡಿಕಾರಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಡೆ ಹಣವಿಲ್ಲ, ದೆಹಲಿಯಿಂದ ಸೂಟ್ ಬರಲ್ಲ. ಅದಕ್ಕೆ ನಮ್ಮ ಕಡೆ ಐಟಿ, ಇಡಿ ಬಂದಿಲ್ಲ. ಹಣವಿದ್ದರೆ ನಾಯಿಯೂ ಬೆನ್ನು ಹತ್ತುತ್ತವೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸ್ಟಾರ್ ನಟರ ಸಿನಿಮಾ ನಿರ್ಮಾಣ ಮಾಡಿದ್ದ ಖ್ಯಾತ ನಿರ್ಮಾಪಕನ ಕಾರು ಅಪಘಾತ

bjp - congress

ಕಾಂಗ್ರೆಸ್, ಬಿಜೆಪಿಯವರು ಕರ್ನಾಟಕದ ಹಣ ತಗೊಂಡುಹೋಗಿ ದೆಹಲಿಗೆ ಕೊಡ್ತಾರೆ. ಆದರೆ ನಾವು ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಅವರಿಗೆ ಶರಣಾಗೋದು ಬೇಡ. ನಾವೆಲ್ಲ ಕರ್ನಾಟಕ ತಾಯಿಗೆ ಶರಣಾಗಬೇಕು. ಹಿಂದೂ-ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಸಮಸ್ಯೆಯಿಂದ ಕೋವಿಡ್‌ ಕೇಸ್‌ ಕಡಿಮೆ ದಾಖಲು – ಇಂದು 133 ಮಂದಿಗೆ ಸೋಂಕು

ಜೆಡಿಎಸ್ ಎಂದಿಗೂ ಟಿಕೆಟ್ ಮಾರುವುದಿಲ್ಲ. ಬಡವನಿಗೆ ಟಿಕೆಟ್ ಕೊಡುತ್ತೆ. ರಾಜಕಾರಣ ಜಾಸ್ತಿ ಮಾತಾಡಲ್ಲ. ಸಯ್ಯದ್ ಮೋಹಿದ್ ಅಲ್ತಾಪ್‌ರಂತಹ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

CM IBRAHIM

ಒಕ್ಕಲುತನ ಮಾಡುವವರೆಲ್ಲ ಒಕ್ಕಲಿಗರು. ಲಿಂಗಾಯತರು, ಕುರುಬರು, ಯಾರೇ ಒಕ್ಕಲುತನ ಮಾಡಿದರೂ ಒಕ್ಕಲಿಗರೇ. ನಾನು ಕೇವಲ ಮುಸ್ಲಿಮರ ಲೀಡರ್ ಅಲ್ಲ. ರಾಜ್ಯದ ಆರೂವರೆ ಕೋಟಿ ಜನರಿಗಾಗಿ ಇದ್ದೇನೆ ಎಂದಿದ್ದಾರೆ.

ಇದೇ ವೇಳೆ ರಾಜ್ಯಸಭೆ ಚುನಾವಣೆ ಸೋಲಿನ ಕುರಿತು ಪ್ರತಿಕ್ರಿಯಿಸಿದ ಅವರು, ಡಿ.ಕೆ.ಸುರೇಶ್ ಅವರಿಗೆ ನೀವು ಕೇಳಬೇಕು. ರಾಜ್ಯಸಭೆ ಚುನಾವಣೆಯಲ್ಲಿ 2ನೇ ಪ್ರಾಶಸ್ತ್ಯದ ಮತ ಯಾರಿಗೆ ಕೊಟ್ರು? ಸಿದ್ದಣ್ಣ(ಸಿದ್ದರಾಮಯ್ಯ) ಯಾರಿಗೆ ಕೊಟ್ರು? ಎಂದು ಕೇಳಬೇಕು ಎಂದು ಕುಟುಕಿದ್ದಾರೆ.

Live Tv

TAGGED:bjpCM ibrahimcongressjdssiddaramaiahಕಾಂಗ್ರೆಸ್ಜೆಡಿಎಸ್ಬಿಜೆಪಿಸಿ ಎಂ ಇಬ್ರಾಹಿಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲ್ಲ – ಹಾಗಾದ್ರೆ ಯಾವಾಗ?

Public TV
By Public TV
14 seconds ago
big shock to congress mla rajegowda karnataka high court orders re verification 279 postal votes of sringeri assembly constituency
Bengaluru City

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ

Public TV
By Public TV
37 minutes ago
Neha Hiremat
Dharwad

ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ

Public TV
By Public TV
1 hour ago
Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
2 hours ago
NAXAL 1 3
Crime

ತೆಲಂಗಾಣ | ಉನ್ನತ ಕಮಾಂಡರ್ ಸೇರಿ 40 ಜನ ನಕ್ಸಲರು ಶರಣು

Public TV
By Public TV
2 hours ago
Hubballi Love Jihad Case
Crime

ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?