Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹಿಂದೆ ಬ್ರಿಟಿಷರು ಮಾಡುತ್ತಿದ್ದ ಕೆಲಸವನ್ನು ಈಗ ಕಾಂಗ್ರೆಸ್ ಮಾಡ್ತಿದೆ: ಧನಂಜಯ್ ಜಾದವ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹಿಂದೆ ಬ್ರಿಟಿಷರು ಮಾಡುತ್ತಿದ್ದ ಕೆಲಸವನ್ನು ಈಗ ಕಾಂಗ್ರೆಸ್ ಮಾಡ್ತಿದೆ: ಧನಂಜಯ್ ಜಾದವ್

Belgaum

ಹಿಂದೆ ಬ್ರಿಟಿಷರು ಮಾಡುತ್ತಿದ್ದ ಕೆಲಸವನ್ನು ಈಗ ಕಾಂಗ್ರೆಸ್ ಮಾಡ್ತಿದೆ: ಧನಂಜಯ್ ಜಾದವ್

Public TV
Last updated: December 27, 2021 1:59 pm
Public TV
Share
1 Min Read
Dhananjay Jadhav
SHARE

ಬೆಳಗಾವಿ: ಹಿಂದೆ ಬ್ರಿಟಿಷರು ಮಾಡುತ್ತಿದ್ದ ಕೆಲಸವನ್ನು, ಇಂದು ಕಾಂಗ್ರೆಸ್ ಪಕ್ಷದವರು ಮಾಡ್ತಿದ್ದಾರೆ ಎಂದು ಬಿಜೆಪಿ ಮುಖಂಡ ಧನಂಜಯ್ ಜಾದವ್ ಹೇಳಿದ್ದಾರೆ.

Dhananjay Jadhav 1

ಬೆಳಗಾವಿಯಲ್ಲಿ ಹಿಂದೂಪರ ಕಾರ್ಯಕರ್ತರ ಸ್ನೇಹಮಿಲನ ಮತ್ತು ಸ್ನೇಹ ಭೋಜನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಧನಂಜಯ್ ಜಾದವ್ ಅವರು, ಮೊದಲು ಬ್ರಿಟಿಷರು ಜಾತಿ ಮಧ್ಯೆ ಭಾಷೆ ತಂದು ಜಗಳ ಹಚ್ಚುತ್ತಿದ್ರು. ಈಗ ಆ ಕೆಲಸ ಕಾಂಗ್ರೆಸ್ ಪಕ್ಷದವರು ಮಾಡ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ:  ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

Dhananjay Jadhav 3

ಎಲ್ಲಿ ಧ್ವಜ ಹಚ್ಚಿದ್ರೆ ಬೆಂಕಿ ಹೊತ್ತುತ್ತೆ, ಯಾವ ಮೂರ್ತಿ ಇಟ್ರೆ ಬೆಂಕಿ ಹೊತ್ತುತ್ತೆ ಅನ್ನೋದು ಕಾಂಗ್ರೆಸ್ ಅವರಿಗೆ ಚೆನ್ನಾಗಿ ಗೊತ್ತು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶಿವಸೇನೆ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿತು. ಬೆಂಗಳೂರಲ್ಲಿ ಜಮೀರ್ ಅಹ್ಮದ್ ಬಲಗೈ ಬಂಟ ನವೀನ್ ಗೌಡ ಛತ್ರಪತಿ ಶಿವಾಜಿ ಮಹಾರಾಜರ್ ಮೂರ್ತಿಗೆ ಕಪ್ಪು ಮಸಿ ಬಳಿದ ಎಂದು ವಿವರಿಸಿದರು.

Dhananjay Jadhav 2
ಮಹಾರಾಷ್ಟ್ರದಲ್ಲಿ ಕರ್ನಾಟಕ ಧ್ವಜ ಸುಟ್ಟವರು ಕಾಂಗ್ರೆಸ್ ಪಕ್ಷದವರು ಎಂದು ವಾಗ್ದಾಳಿ ಮಾಡಿದ ಅವರು, ಕೆಲ ರಾಜಕಾರಿಣಿಗಳು ಇದನ್ನ ತಮ್ಮ ಸ್ವಾರ್ಥಕ್ಕೆ ಬಳಸಿ ಕೊಂಡು ಕನ್ನಡ ಹಾಗೂ ಮರಾಠಿ ಭಾಷೆ ಮಧ್ಯೆ ಜಗಳ ಹಚ್ಚಿದ್ದಾರೆ. ಇವರಿಗೆ ನಾಚಿಕೆ ಬರಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

TAGGED:BelgaumDhananjay Jadhavmaharashtraಧನಂಜಯ್ ಜಾದವ್ಬೆಳಗಾವಿಮಹಾರಾಷ್ಟ್ರ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
25 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
27 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
35 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
57 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
1 hour ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?