Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಏ.3 ರಂದು ನಾಮಪತ್ರ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಏ.3 ರಂದು ನಾಮಪತ್ರ ಸಲ್ಲಿಕೆ

Bengaluru City

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಏ.3 ರಂದು ನಾಮಪತ್ರ ಸಲ್ಲಿಕೆ

Public TV
Last updated: March 30, 2024 12:23 pm
Public TV
Share
1 Min Read
Yaduveer Wadiyar 1 1
SHARE

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ (Mysuru-Kodagu Lok Sabha) ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Krishnadatta Chamaraja Wadiyar) ಏ.3 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಯದುವೀರ್‌, ಏ.3 ರಂದು ಬೆಳಗ್ಗೆ 10:30 ಕ್ಕೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಾಗುವುದು. ದೊಡ್ಡ ಸಂಖ್ಯೆಯಲ್ಲಿ ಬಂದು ಸೇರುವಂತೆ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ

The date for the filing of my nomination has been fixed on the 3rd of April at 10:30am. The program will start at the Kote Anjaneya Swamy Temple and proceed to the venue for filing.

I appeal to all people of Mysore-Kodagu to attend the event and bless us with your presence pic.twitter.com/gYHG087A4k

— Yaduveer Wadiyar (@yaduveerwadiyar) March 30, 2024

ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮೆರವಣಿಗೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ತೆರಳಲಿದೆ. ಮೈಸೂರು-ಕೊಡಗಿನ ಸಮಸ್ತ ಜನತೆ ಈ ಕಾರ್ಯಕ್ರಮಕ್ಕೆ ಆಗಮಿಸಿ ನಿಮ್ಮ ಉಪಸ್ಥಿತಿಯಿಂದ ನಮ್ಮನ್ನು ಆಶೀರ್ವದಿಸಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಇದೇ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ್ದ ಸಂಸದ ಪ್ರತಾಪ್‌ ಸಿಂಹ ಅವರಿಗೆ ಮೂರನೇ ಬಾರಿಗೆ ಟಿಕೆಟ್‌ ಮಿಸ್‌ ಆಗಿದೆ. ಇದನ್ನೂ ಓದಿ: ತನ್ನ ಸೋಲಿನ ಸೇಡು ತೀರಿಸಿಕೊಳ್ಳಲು ಅಪ್ಪನ ಗೆಲುವಿಗೆ ಮಗನ ಪಣ

TAGGED:bjpMysuru-Kodagu Lok SabhaYaduveer Krishnadatta Chamaraja Wadiyar
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
4 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
4 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
5 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
5 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
6 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?