ಬೆಂಗಳೂರು: ಎಟಿಎಂ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನು ಕೊಲೆ ಮಾಡಿದ ಪ್ರಕರಣದ ದೋಷಿಗೆ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.
2011ರಲ್ಲಿ ಕಾರ್ಪೋರೇಷನ್ ಬ್ಯಾಂಕ್ ನ ಎಟಿಎಂನನಲ್ಲಿ ಹಣ ದೋಚಲು ಸೈಮನ್ ಬಂದಿದ್ದ. ಈ ವೇಳೆ ಸೆಕ್ಯೂರಿಟಿ ಆಗಿದ್ದ ಚಂದ್ರಪ್ಪ ಅವರನ್ನು ಕೊಲೆ ಮಾಡಿದ್ದ. ಬಳಿಕ ಆರೋಪಿಯನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದರು.
Advertisement
7 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆದು ಸೆಷನ್ಸ್ ಕೋರ್ಟ್ ಸೋಮವಾರ ದೋಷಿ ಸೈಮನ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿದೆ.
Advertisement
ಇದನ್ನೂ ಓದಿ: ಎಟಿಎಂಗಳಲ್ಲಿ 200 ರೂ. ನೋಟ್ಗಳು ಸಿಗಲು ಇನ್ನೂ 3 ತಿಂಗಳಾಗ್ಬಹುದು
Advertisement
ಇದನ್ನೂ ಓದಿ: ವಿಡಿಯೋ: ಎಟಿಎಂ ಯಂತ್ರವನ್ನೇ ಕದ್ದು ಟ್ರಕ್ನಲ್ಲಿ ಎಳೆದುಕೊಂಡು ಹೋದ್ರು!
Advertisement
ಇದನ್ನೂ ಓದಿ: ಎಟಿಎಂ ತೆರೆಯದೇ, ಒಡೆಯದೇ 20 ಲಕ್ಷ ರೂ. ಕದ್ದ ಖದೀಮರು!