Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲಯಾಳಂ ಖ್ಯಾತ ನಟಿಯ ಜೀವ ಅಪಾಯದಲ್ಲಿದೆ ಎಂದು ಪೊಲೀಸರ ವಶವಾದ ಡೈರೆಕ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಲಯಾಳಂ ಖ್ಯಾತ ನಟಿಯ ಜೀವ ಅಪಾಯದಲ್ಲಿದೆ ಎಂದು ಪೊಲೀಸರ ವಶವಾದ ಡೈರೆಕ್ಟರ್

Cinema

ಮಲಯಾಳಂ ಖ್ಯಾತ ನಟಿಯ ಜೀವ ಅಪಾಯದಲ್ಲಿದೆ ಎಂದು ಪೊಲೀಸರ ವಶವಾದ ಡೈರೆಕ್ಟರ್

Public TV
Last updated: May 5, 2022 3:48 pm
Public TV
Share
1 Min Read
FotoJet 1 11
SHARE

ಮಲಯಾಳಂನಲ್ಲಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಸನಲ್ ಕುಮಾರ್ ಶಶಿಧರನ್ ಸದ್ಯ ಪೊಲೀಸ್ ವಶದಲ್ಲಿದ್ದಾರೆ. ಮಲಯಾಳಂ ಖ್ಯಾತ ನಟಿ ಮಂಜು ವಾರಿಯರ್ ಕುರಿತಾಗಿ ಅವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು ಎನ್ನುವ ಕಾರಣಕ್ಕಾಗಿ ಪೊಲೀಸ್ ರು ಸನಲ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಿಸುತ್ತಿದ್ದಾರೆ. ತಮ್ಮನ್ನು ಪೊಲೀಸ್ ರು ವಶಕ್ಕೆ ಪಡೆಯುತ್ತಿರುವ ದೃಶ್ಯವನ್ನು ಸನಲ್ ಕುಮಾರ್ ಫೇಸ್ ಬುಕ್ ಲೈವ್ ಮಾಡಿದ್ದಾರೆ. ಇದನ್ನೂ ಓದಿ : ಶತ್ರುಘ್ನಾ ಸಿನ್ಹಾ ಮೇಲೆ ಲೈಂಗಿಕ ಹಗರಣ ದಂಧೆ ಆರೋಪ : ನಟಿ ವಿರುದ್ಧ ತಿರುಗಿ ಬಿದ್ದ ಸಿನ್ಹಾ ಕುಟುಂಬ

FotoJet 3 5

ಮಂಜು ವಾರಿಯರ್ ಕೆಲ ಪಟ್ಟಭದ್ರ ಹಿತಾಸಕ್ತಿಗಳ ವಶದಲ್ಲಿದ್ದಾರೆ. ಅವರು ಜೀವನ ಅಪಾಯದಲ್ಲಿದೆ. ಅವರಿಂದಾಗಿ ಕೆಲವರಿಗೆ ತೊಂದರೆ ಕೂಡ ಆಗಲಿದೆ ಎಂದು ನಿರ್ದೇಶಕ ಸನಲ್, ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದನ್ನು ಮಂಜು ವಾರಿಯರ್ ಗಂಭೀರವಾಗಿ ತಗೆದುಕೊಂಡು ದೂರು ನೀಡಿದ್ದರು. ತಮಗೆ ಆ ನಿರ್ದೇಶಕರಿಂದ ಬ್ಲ್ಯಾಕ್ ಮೇಲ್ ಆಗುತ್ತಿದೆ ಮತ್ತು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಮಾನಹಾನಿ ಆಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಇದನ್ನೂ ಓದಿ : ಸ್ಟಾರ್ ನಟಿ ಪೂಜಾ ಹೆಗಡೆ ನಿದ್ದೆಗೆಡಿಸಿದ ಸಾಲು ಸಾಲು ಸೋಲು

FotoJet 2 10

ಮಂಜು ವಾರಿಯರ್ ಮೇಲೆ ಆರೋಪ ಮಾಡಿದ್ದ ನಿರ್ದೇಶಕ ಸನಲ್, ತಿರುವನಂತಪುಂನಲ್ಲಿದ್ದರು. ಅಲ್ಲಿಂದಲೇ ಪೊಲೀಸ್ ರು ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮಂಜು ವಾರಿಯರ್ ಮತ್ತು ಸನಲ್ ಈ ಹಿಂದೆ ಕಯಟ್ಟಮ್ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಇಬ್ಬರ ಮಧ್ಯ ಮನಸ್ತಾಪ ಬಂದಿದೆ ಎನ್ನಲಾಗುತ್ತಿದೆ. ಅಲ್ಲಿಂದ ಮಂಜು ಅವರ ಬಗ್ಗೆ ಸನಲ್ ಆಗಾಗ್ಗೆ ಆರೋಪ ಮಾಡುತ್ತಾ ಬಂದಿದ್ದರು ಎಂದು ಹೇಳಲಾಗುತ್ತಿದೆ.

TAGGED:arrestmalayalamManju WarriorpoliceSanal Kumar Sasidharanಅರೆಸ್ಟ್ಪೊಲೀಸ್ಮಂಜು ವಾರಿಯರ್ಮಲಯಾಳಂಸನಲ್ ಕುಮಾರ್ ಶಶಿಧರನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
2 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?