ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

Public TV
0 Min Read
Election Commission

ನವದೆಹಲಿ: ಇಂದೇ ರಾಜ್ಯ ವಿಧಾನಸಭೆ ಚುನಾವಣೆ (Karnataka Vidhanasabha Election 2023) ಯ ದಿನಾಂಕ ಘೋಷಣೆಯಾಗಲಿದೆ.

ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ.

election

ಇಂದು (ಬುಧವಾರ) ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission Of India) ದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ.

Share This Article