Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊಟ್ಟಮೊದಲ ಅಂತರರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ – ಗಡಿ ಜಿಲ್ಲೆಗಳ ಕಡೆಗಣನೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೊಟ್ಟಮೊದಲ ಅಂತರರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ – ಗಡಿ ಜಿಲ್ಲೆಗಳ ಕಡೆಗಣನೆ?

Districts

ಮೊಟ್ಟಮೊದಲ ಅಂತರರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ – ಗಡಿ ಜಿಲ್ಲೆಗಳ ಕಡೆಗಣನೆ?

Public TV
Last updated: August 20, 2025 11:48 am
Public TV
Share
2 Min Read
Mantralaya Interstate Kannada Samelana
SHARE

– ಆ.22ಕ್ಕೆ ಮಂತ್ರಾಲಯದಲ್ಲಿ ಪ್ರಪ್ರಥಮ ಸಮ್ಮೇಳನ
– ರಾಯಚೂರು, ಬಳ್ಳಾರಿ ಗಡಿ ಜಿಲ್ಲೆಗಳನ್ನು ಮರೆತ ಕಸಾಪ ಅಧ್ಯಕ್ಷ

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ ಪ್ರಪ್ರಥಮ ಬಾರಿಗೆ ಅಂತರರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಆಯೋಜಿಸಿರುವುದು ನಾನಾ ಗೊಂದಲ, ಅಸಮಾಧಾನಗಳನ್ನ ಹುಟ್ಟು ಹಾಕಿದೆ. ಆ. 22 ಕ್ಕೆ ಆಂಧ್ರಪ್ರದೇಶದ ಮಂತ್ರಾಲಯದಲ್ಲಿ (Mantralaya) ಪ್ರಪ್ರಥಮ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿವೆ.

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗೋವಾ ಹಾಗೂ ಚಿಕ್ಕಮಗಳೂರು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಅಂತರರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗಡಿ ಜಿಲ್ಲೆಗಳ ಕಡೆಗಣನೆ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಕನಿಷ್ಠ ಸಮ್ಮೇಳನದ ಮಾಹಿತಿಯನ್ನು ನೀಡದೇ ಇರುವುದು ಸಾಹಿತ್ಯ ಆಸಕ್ತರು, ರಾಯಚೂರು, ಬಳ್ಳಾರಿ ಜಿಲ್ಲಾ ತಾಲೂಕು ಘಟಕಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

ಮಂತ್ರಾಲಯಕ್ಕೆ ಹೊಂದಿಕೊಂಡಂತೆ ಇರುವ ರಾಯಚೂರು, ಬಳ್ಳಾರಿ ಜಿಲ್ಲೆಗಳನ್ನ ಕನಿಷ್ಠ ಗಣನೆಗೂ ತೆಗೆದುಕೊಳ್ಳದೆ ಅಂತರರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ನಡೆಯು ಗಡಿನಾಡು ಜಿಲ್ಲೆಗಳ ಸಾಹಿತ್ಯಾಸಕ್ತರಲ್ಲಿ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆ ಆಗದೇ ತಿಮರೋಡಿ ಬಂಧನವಾಗದೇ ತನಿಖೆ ನಡೆಯಬಾರದು: ಮಾಜಿ ಸಚಿವ ಅಭಯಚಂದ್ರ ಜೈನ್

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗೋವಾ ಜೊತೆಗೆ ಚಿಕ್ಕಮಗಳೂರು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಸಮ್ಮೇಳನ ನಡೆಯುತ್ತಿರುವುದು ಮತ್ತೊಂದು ಪ್ರಶ್ನೆ, ಗೊಂದಲ ಹುಟ್ಟು ಹಾಕಿದೆ. ಎಲ್ಲಿಯ ಮಂತ್ರಾಲಯ, ಎಲ್ಲಿಯ ಚಿಕ್ಕಮಗಳೂರು ಅನ್ನೋ ಪ್ರಶ್ನೆ ಮೂಡಿದೆ. ಬಳ್ಳಾರಿ, ರಾಯಚೂರು ಗಡಿನಾಡು ಜಿಲ್ಲೆಗಳಲ್ಲಿ ಸಾಕಷ್ಟು ಭಾಷಾ ಸಮಸ್ಯೆಗಳು ಇರುವಾಗ, ಗಡಿನಾಡು ಕನ್ನಡಿಗರ ಕುರಿತ ಚರ್ಚೆಗಾದರೂ ಜಿಲ್ಲೆಗಳನ್ನ ಪರಿಗಣಿಸಬೇಕಿತ್ತು ಅಂತ ಅಸಮಾಧಾನ ಕೇಳಿ ಬಂದಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರಕ್ಕೆ ರಾಯಚೂರು, ಬಳ್ಳಾರಿ ಕಸಾಪ ಜಿಲ್ಲಾಧ್ಯಕ್ಷರ ಹೆಸರು ಮುದ್ರಿಸಿರುವುದು ಬಿಟ್ಟರೆ ಬೇರೆ ಯಾವ ಹೆಸರುಗಳು ಕಾಣಸಿಗುವುದಿಲ್ಲ. ಕನಿಷ್ಠ ಗಡಿ ಜಿಲ್ಲೆಗಳಿಂದ ಕನ್ನಡ ಪ್ರೇಮಿಗಳು ಸಮ್ಮೇಳನಕ್ಕೆ ಬರಲಿ ಅಂತಾದ್ರೂ ಆಹ್ವಾನ ನೀಡದಿರುವುದು ವಿಪರ್ಯಾಸ. ಅಷ್ಟೇ ಅಲ್ಲಾ ಪಕ್ಕದ ಮಂತ್ರಾಲಯದಲ್ಲಿ ಪ್ರಪ್ರಥಮ ಅಂತರರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದರು ಕನ್ನಡ ಅಭಿಮಾನಿಗಳಿಗೆ, ಸಾಹಿತ್ಯಾಸಕ್ತರಿಗೆ ಮಾಹಿತಿಯಿಲ್ಲ.

ಡಾ.ಪ್ರದೀಪ್ ಕುಮಾರ್ ಹೆಬ್ರಿ ಸಮ್ಮೇಳನಾಧ್ಯಕ್ಷರಾಗಿದ್ದು, ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಅಯೋಧ್ಯ ರಾಮಲಲ್ಲಾ ಶಿಲ್ಪಿ ಡಾ.ಅರುಣ್ ಯೋಗಿರಾಜ್ ಸೇರಿ ಹಲವು ಸಾಧಕರಿಗೆ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗೋವಾ, ಚಿಕ್ಕಮಗಳೂರು ಸೇರಿ ವಿವಿಧೆಡೆಯ ಸಾಹಿತಿಗಳು, ಕವಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

TAGGED:Inter State Kannada Sahitya SammelanaKannada Sahitya ParishadMantralayaraichuruಅಂತರರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನಕನ್ನಡ ಸಾಹಿತ್ಯ ಪರಿಷತ್ಮಂತ್ರಾಲಯ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
49 seconds ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
14 minutes ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
41 minutes ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
1 hour ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
1 hour ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?