Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನೆಯನ್ನು ಯಶಸ್ವಿಯಾಗಿ ಮೇಲಕ್ಕೆತ್ತಿದ ಅರಣ್ಯ ಇಲಾಖೆ – `ಆಪರೇಷನ್ ಕಾಡಾನೆ’ ಹೇಗಿತ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆನೆಯನ್ನು ಯಶಸ್ವಿಯಾಗಿ ಮೇಲಕ್ಕೆತ್ತಿದ ಅರಣ್ಯ ಇಲಾಖೆ – `ಆಪರೇಷನ್ ಕಾಡಾನೆ’ ಹೇಗಿತ್ತು?

Districts

ಆನೆಯನ್ನು ಯಶಸ್ವಿಯಾಗಿ ಮೇಲಕ್ಕೆತ್ತಿದ ಅರಣ್ಯ ಇಲಾಖೆ – `ಆಪರೇಷನ್ ಕಾಡಾನೆ’ ಹೇಗಿತ್ತು?

Public TV
Last updated: November 18, 2025 3:44 pm
Public TV
Share
2 Min Read
Mandya Elephant 1
SHARE

ಮಂಡ್ಯ: ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಶಿವನಸಮುದ್ರದ ಬಳಿಯ ನಾಲೆಗೆ ಎರಡು ದಿನಗಳ ಹಿಂದೆ ಬಿದ್ದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ (Forest Dept) ಯಶಸ್ವಿಯಾಗಿ ಮೇಲಕ್ಕೆತ್ತಿದೆ.

Mandya Wild elephant

ಕಳೆದ ಎರಡು ದಿನಗಳ ಹಿಂದೆ ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಶನಿವಾರ (ನ.15) ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿದೆ. ಆದರೆ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಮತ್ತೆ ಮರಳಿ ವಾಪಸ್ ಬರಲು ಸಾಧ್ಯವಾಗದೇ ಒದ್ದಾಟ ನಡೆಸಿತ್ತು. ಜೊತೆಗೆ ಸತತವಾಗಿ ನೀರಿನಲ್ಲಿದ್ದ ಕಾರಣ ಆನೆ ಸೊಂಡಿಲಿನ ತುದಿ ಹಾಗೂ ಕಾಲು ಬಿಳಿ ಬಣ್ಣಕ್ಕೆ ತಿರುಗಿತ್ತು.ಇದನ್ನೂ ಓದಿ: ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಮೇಲೆತ್ತಿದ ಅರಣ್ಯ ಇಲಾಖೆ

ಭಾನುವಾರ ಆನೆ ಕಾಣದಿರುವುದನ್ನು ಗಮನಿಸಿದ ಅಧಿಕಾರಿಗಳಿಗೆ ಆನೆ ನಾಲೆಗೆ ಇಳಿದಿರುವ ವಿಷಯ ಗೊತ್ತಾಗಿದೆ. ಬಳಿಕ ಸಂಜೆವರೆಗೆ ಆನೆ ಮೇಲೆ ಬರುತ್ತದೆ ಎಂದು ಕಾದು ನೋಡಿದರೂ ಕೂಡ ಆನೆ ಮೇಲೆ ಬಂದಿರಲಿಲ್ಲ. ಈ ಹಿನ್ನೆಲೆ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಿದರು.

Wild elephant falls into canal near Shivanasamudra

ಇಂದು (ನ.18) ಬೆಳಿಗ್ಗೆಯೇ ಅಧಿಕಾರಿಗಳು ಬೆಂಗಳೂರಿನಿಂದ ಹೈಡ್ರಾಲಿಕ್ ಕ್ರೇನ್ ತರಿಸಿದ್ದರು. ಬಳಿಕ ಆನೆಗೆ ಅರಿವಳಿಕೆ ಮದ್ದು ನೀಡಿ ಮೇಲೆತ್ತಲು ನಿರ್ಧರಿಸಿದ್ದರು. ಅದರಂತೆ ಅರವಳಿಕೆ ನೀಡುವ ಮೊದಲು ಆನೆಗೆ ನಿರಂತರವಾಗಿ ಕಬ್ಬು, ಬೆಲ್ಲವನ್ನ ಆಹಾರವಾಗಿ ಪೂರೈಸುತ್ತಿದ್ದರು. ಈ ವೇಳೆ ಅಧಿಕಾರಿಗಳ ತಂಡದ ಡಾ. ರಮೇಶ್ ಮತ್ತು ಡಾ ಆದರ್ಶ್ ಅವರು ಗನ್‌ನಲ್ಲಿ ಶೂಟ್ ಮಾಡುವ ಆನೆಗೆ ಎರಡು ಬಾರಿ ಅರವಳಿಗೆ ಮದ್ದು ನೀಡಿದರು.

ನಾಲೆಗೆ ಕಂಟೇನರ್‌ನ್ನು ಇಳಿಸಿದ್ದ ಅಧಿಕಾರಿಗಳು ಆನೆ ನಿತ್ರಾಣವಾಗುತ್ತಿದ್ದಂತೆ ಕೆಳಗಿಳಿದು, ಆನೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಕೂಡಲೇ ಆನೆಗೆ ಬೆಲ್ಟ್ ಹಾಗೂ ಹಗ್ಗ ಕಟ್ಟಿ ಅದನ್ನು ಕ್ರೇನ್ ಮೂಲಕ ಕಂಟೇನರ್ ಮೇಲೆ ಇರಿಸಲಾಯಿತು. ಬಳಿಕ ಆನೆ ಮಲಗಿದ್ದ ಕಂಟೇನರ್‌ನ್ನು ಕ್ರೇನ್ ಮೂಲಕ ಮೇಲೆತ್ತಿ, ಲಾರಿಯೊಂದಕ್ಕೆ ಶಿಫ್ಟ್ ಮಾಡಿದರು.

ಲಾರಿಯ ಮೂಲಕ ಆನೆಯನ್ನು ಸುರಕ್ಷಿತ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಆರೋಗ್ಯ ತಪಾಸಣೆ ನಡೆಸಿದರು. ಬಳಿಕ ಆನೆಯನ್ನು ಕಾಡಿಗೆ ಬಿಡಬಹುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದು, ಅದರಂತೆ ಆನೆಯನ್ನು ಕಾವೇರಿ ವನ್ಯಜೀವಿ ಧಾಮಕ್ಕೆ ಬಿಡಲಾಗಿದೆ.ಇದನ್ನೂ ಓದಿ: 31 ಕೃಷ್ಣಮೃಗಗಳ ಸಾವಿಗೆ ಟ್ವಿಸ್ಟ್ – 3 ತಿಂಗಳ ಹಿಂದೆ ಮೃಗಾಲಯಕ್ಕೆ ಮುನ್ಸೂಚನೆ ನೀಡಿದ್ದ ಪಶು ವೈದೈಕೀಯ ಸಂಸ್ಥೆ

TAGGED:MalavallimandyaShivana Samudrawild elephantಕಾಡಾನೆಮಂಡ್ಯಮಳವಳ್ಳಿಶಿವನಸಮುದ್ರ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
30 seconds ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
9 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
1 hour ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?