Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

Bengaluru City

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

Public TV
Last updated: November 15, 2025 6:26 pm
Public TV
Share
2 Min Read
the funeral of vriksha mata saalumarada thimmakka was held with state honours
SHARE

ಬೆಂಗಳೂರು: ಶುಕ್ರವಾರ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (Saalumarada Thimmakka) ಅವರ ಅಂತ್ಯಕ್ರಿಯೆ ಬೆಂಗಳೂರಿನ (Bengaluru) ಜ್ಞಾನಭಾರತಿ ಕಲಾಗ್ರಾಮದಲ್ಲಿ (Jnanabharathi Kalagrama) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಪುತ್ರ ಉಮೇಶ್ ಅವರು ಹಿಂದೂ ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಿ ಅಂತಿಮ ಸಂಸ್ಕಾರ ನೆರವೇರಿಸಿದರು.

ಅಂತ್ಯಕ್ರಿಯೆಯ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ವಿ. ಸೋಮಣ್ಣ ತಿಮ್ಮಕ್ಕ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಗೃಹ ಸಚಿವ ಡಾ ಜಿ ಪರಮೇಶ್ವರ್, ಸಚಿವರಾದ ಹೆಚ್ ಸಿ ಮಹದೇವಪ್ಪ, ಈಶ್ವರ್ ಖಂಡ್ರೆ, ವಿಪಕ್ಷ ನಾಯಕ ಆರ್ ಅಶೋಕ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು. ಇದನ್ನೂ ಓದಿ: ಗಿಡ ನೆಟ್ಟು ಸಾಲುಮರದ ತಿಮ್ಮಕ್ಕನಿಗೆ ಸಂತಾಪ ಸೂಚಿಸಿದ ಸತೀಶ್ ಜಾರಕಿಹೊಳಿ

ಮಕ್ಕಳಿಲ್ಲದ ನೋವನ್ನು ಮರೆಯುವ ಸಲುವಾಗಿ ಗಿಡಗಳನ್ನು ನೆಡುವ ಕಾಯಕ ಆರಂಭಿಸಿದ ತಿಮ್ಮಕ್ಕ, ಸಾವಿರಾರು ಗಿಡಗಳನ್ನು ನೆಡುವ ಮೂಲಕ ಸಮಾಜಕ್ಕೆ ಬಹುದೊಡ್ಡ ಮಾದರಿಯಾದರು. ಜೀವನದುದ್ದಕ್ಕೂ ಗಿಡಗಳನ್ನು ನೆಡುತ್ತಲೇ ಮಕ್ಕಳಂತೆ ಪ್ರೀತಿಸಿದ್ದರು. 114 ವರ್ಷ ಪರಿಸರದ ಜೊತೆಗೆ ತುಂಬು ಜೀವನ ನಡೆಸಿದ್ದರು. ಕಳೆದ ಒಂದು ತಿಂಗಳಿಂದ ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ನ.14 ರಂದು ಇಹಲೋಕ ತ್ಯೆಜಿಸಿದ್ದರು.

ಶುಕ್ರವಾರ ತಿಮ್ಮಕ್ಕ ಅವರ ಹುಟ್ಟೂರು ಹಾಸನ ಜಿಲ್ಲೆಯಲ್ಲೂ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಇಂದು (ನ.15) ಬೆಳಿಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು.

ಇನ್ನೂ ಪರಿಸರ ಸಂರಕ್ಷಣೆಗಾಗಿ ದುಡಿದ ಕೈಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಎರಡು ಮಹತ್ವದ ಘೋಷಣೆಯನ್ನ ಅರಣ್ಯ ಇಲಾಖೆ ಮಾಡಿದೆ. ತಿಮ್ಮಕ್ಕ ಸ್ಮರಣಾರ್ಥ, ಅವರು ಬದುಕಿದ 114 ವರ್ಷಗಳ ಸಾರ್ಥಕ ಜೀವನದ ಸಾಧನೆ ಸಾರುವ ನಿಟ್ಟಿನಲ್ಲಿ ರಾಜ್ಯದ 114 ಕಡೆ ವಿವಿಧ ಪ್ರಭೇದದ ಗಿಡಗಳನ್ನ ನೆಟ್ಟು ಸಂರಕ್ಷಿಸುವುದು. ಜೊತೆಗೆ ಮುಂದಿನ ವರ್ಷದಿಂದ ಪರಿಸರ ಸಂರಕ್ಷಣೆ ಮಾಡುವವರಿಗೆ, ತಿಮ್ಮಕ್ಕ ಹೆಸರಿನಲ್ಲಿ ಪರಿಸರ ಸಂರಕ್ಷಣಾ ಪ್ರಶಸ್ತಿ ನೀಡುವುದಾಗಿ ಅರಣ್ಯ ಇಲಾಖೆ ಘೋಷಣೆ ಮಾಡಿದೆ. ಈ ಮೂಲಕ ಇಡೀ ಸಮಾಜಕ್ಕೆ ಮಾದರಿಯಾಗಿ ಬಾಳಿದ ಜೀವಕ್ಕೆ, ಗೌರವ ಸಲ್ಲಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ – ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸಂತಾಪ

TAGGED:bengaluruJnanabharathi Kalagramaಸಾಲುಮರದ ತಿಮ್ಮಕ್ಕ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
6 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
6 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
8 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?