Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೆಹಂದಿ ಶಾಸ್ತ್ರದಂದೇ ರಾತ್ರಿ ನಾಪತ್ತೆಯಾಗಿದ್ದ ಯುವತಿ ಈಗ ಜೈಲು ಪಾಲು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮೆಹಂದಿ ಶಾಸ್ತ್ರದಂದೇ ರಾತ್ರಿ ನಾಪತ್ತೆಯಾಗಿದ್ದ ಯುವತಿ ಈಗ ಜೈಲು ಪಾಲು!

Dakshina Kannada

ಮೆಹಂದಿ ಶಾಸ್ತ್ರದಂದೇ ರಾತ್ರಿ ನಾಪತ್ತೆಯಾಗಿದ್ದ ಯುವತಿ ಈಗ ಜೈಲು ಪಾಲು!

Public TV
Last updated: December 24, 2017 1:33 pm
Public TV
Share
1 Min Read
MNG LOVE JIHAD COLLAGE
SHARE

ಮಂಗಳೂರು: ಮದುವೆಗೆ ಎರಡು ದಿನ ಇರುವಾಗ ಲವ್ ಜಿಹಾದ್ ಗೆ ಒಳಗಾಗಿ ಅನ್ಯಕೋಮಿನ ಯುವಕನ ಜೊತೆಗೆ ಪರಾರಿಯಾಗಿದ್ದ ಮೂಡುಬಿದಿರೆಯ ಯುವತಿ ಈಗ ಜೈಲು ಸೇರಿದ್ದಾಳೆ.

ಮಂಗಳೂರಿನ ಪಣಂಬೂರು ಮತ್ತು ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜೋಡಿಯನ್ನು ಮುಂಬೈನಲ್ಲಿ ವಶಕ್ಕೆ ಪಡೆದು ಕರೆತಂದಿದ್ದು, ಕೋರ್ಟಿಗೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ಫಾರಿನ್ ಹುಡ್ಗನ ಜೊತೆ ಹಸೆಮಣೆ ಏರಬೇಕಿದ್ದ ನವ ವಧು ಜೂಟ್

ಪ್ರಿಯಾಂಕ ಮನೆಯವರಿಗೆ ಅಮಲು ಪದಾರ್ಥ ನೀಡಿ ನಾಪತ್ತೆಯಾಗಿದ್ದಳು ಎಂದು ಮೂಡುಬಿದಿರೆ ಠಾಣೆಯಲ್ಲಿ ಆಕೆಯ ತಾಯಿ ದೂರು ದಾಖಲಿಸಿದ್ದರು. ಅದರಂತೆ ಪ್ರಕರಣ ದಾಖಲಾಗಿದ್ದು ಕೋರ್ಟ್, ಯುವತಿಗೆ ಡಿ.26 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಮದುವೆಯಾಗಿ ಗಂಡನ ಮನೆ ಸೇರಬೇಕಿದ್ದ ಯುವತಿ ಈಗ ಜೈಲು ಸೇರಿದ್ದಾಳೆ. ಆದರೆ ಆಕೆಯನ್ನು ಕರೆದೊಯ್ದಿದ್ದ ಪ್ರಿಯಕರ ಫರಂಗಿಪೇಟೆಯ ಹೈದರ್ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

MNG LOVE JIHAD 5

ಹಿಂದೂ ಸಂಘಟನೆಗಳು ಯುವತಿ ನಾಪತ್ತೆ ವಿಚಾರವನ್ನು ಲವ್ ಜಿಹಾದ್ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದವು. ಡಿ.11 ಕ್ಕೆ ಪ್ರಿಯಾಂಕ ಮದುವೆ ಕುಂದಾಪುರ ಮೂಲದ ಯುವಕನ ಜೊತೆ ನಿಗದಿಯಾಗಿತ್ತು. ಆದರೆ ಎರಡು ದಿನ ಮುನ್ನ ಡಿ.9ರಂದು ನಡೆದ ಮೆಹಂದಿ ಶಾಸ್ತ್ರದ ರಾತ್ರಿ ಯುವತಿ ನಾಪತ್ತೆಯಾಗಿದ್ದು ಮನೆಯವರನ್ನು ಆತಂಕಕ್ಕೀಡುಮಾಡಿತ್ತು.

MNG LOVE JIHAD 1

MNG LOVE JIHAD 4

MNG LOVE JIHAD 2

MNG LOVE JIHAD 1

MNG LOVE JIHAD 9

MNG LOVE JIHAD 8

MNG LOVE JIHAD 7

MNG LOVE JIHAD 6

MNG LOVE JIHAD 5

MNG LOVE JIHAD 4

MNG LOVE JIHAD 3

TAGGED:girljailLove JihadMangalurumarriagePublic TVಜೈಲುಪಬ್ಲಿಕ್ ಟಿವಿಮಂಗಳೂರುಮದುವೆಯುವತಿಲವ್ ಜಿಹಾದ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
1 minute ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
36 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
48 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
56 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
1 hour ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?