Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜಣ್ಣ ಮನೆಯ ಮಿಸ್ಟರ್ ಗರಗಸ ಎಂದು ಕಿಚ್ಚನ ಬಳಿ ದೂರಿಟ್ಟ ಮನೆಮಂದಿ

Public TV
Last updated: December 19, 2022 11:43 am
Public TV
Share
1 Min Read
ROOPESH RAJANNA
SHARE

ಬಿಗ್ ಬಾಸ್ ಮನೆಯ (Bigg Boss House) ಆಟ 85 ದಿನಗಳನ್ನ ಪೂರೈಸಿ ಫಿನಾಲೆಯತ್ತ ಮುನ್ನುಗ್ಗುತ್ತಿದೆ. ಹಾಗೆಯೇ ಕಿಚ್ಚನ ವಾರದ ಪಂಚಾಯಿತಿಯಲ್ಲಿ ಅಚ್ಚರಿಯ ವಿಷ್ಯವೊಂದರ ಬಗ್ಗೆ ಚರ್ಚೆಯಾಗಿದೆ. ಮನೆಯ ʻಮಿಸ್ಟರ್ ಗರಗಸʼ (Mr.Garagasa) ಯಾರು ಎಂಬುದರ ಬಗ್ಗೆ ಗುರೂಜಿಯನ್ನೇ ಸೆಡ್ಡು ಹೊಡೆದು ರೂಪೇಶ್ ರಾಜಣ್ಣ (Roopesh Rajanna) ಬಹುಮತ ಗಳಿಸಿದ್ದಾರೆ.

roopesh rajanna

ಕಿಚ್ಚನ ಸಂಡೇ ಮಾತುಕತೆ ನೋಡುಗರನ್ನ ಮತ್ತಷ್ಟು ಅಟ್ರಾಕ್ಟ್ ಮಾಡಿದೆ. ಈ ವಾರ ಮನೆಯ ಮಿಸ್ಟರ್ ಗರಗಸ ಯಾರು ಎಂದು ಕಿಚ್ಚ (Kiccha Sudeep) ಸ್ಪರ್ಧಿಗಳ ಜೊತೆ ಚರ್ಚೆ ಮಾಡಿದ್ದಾರೆ. ಮನೆಯಲ್ಲಿ ಹೇಳಿದನ್ನೇ ರಿಪೀಟ್ ಆಗಿ ಯಾರು ಹೇಳ್ತಾರೆ ಎಂದು ಮಾತನಾಡಿದ್ದಾರೆ.

kiccha sudeep 1 1

ಈ ವೇಳೆ ಒಂದಿಷ್ಟು ಸ್ಪರ್ಧಿಗಳು ಆರ್ಯವರ್ಧನ್ ಗುರೂಜಿ ಅವರ ಹೆಸರನ್ನ ಹೇಳಿದ್ರೆ, ಕೆಲ ಮಂದಿ ರೂಪೇಶ್ ರಾಜಣ್ಣಗೆ ಹೇಳಿದ್ದಾರೆ. ಆಗ ರೂಪೇಶ್ ಶೆಟ್ಟಿ ಹೇಳಿರುವ ಮಾತು ಎಲ್ಲರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಎಷ್ಟೋ ದಿನಗಳ ಹಿಂದೆ ಆಡಿರುವ ಮಾತು ಅವರ ನೆನಪಿನಲ್ಲಿ ಇರುತ್ತದೆ. ಸಮಯ, ಸಂದರ್ಭ ಬಂದಾಗ ಅವತ್ತು ನನಗೆ ಹಾಗೇ ಮಾತನಾಡಿದ್ರಿ ಎಂದು ರಾಜಣ್ಣ ಕ್ಲಾಸ್ ತೆಗೆದುಕೊಳ್ತಾರೆ. ಅದೆಷ್ಟು ಬಾರಿ ಗುರೂಜಿ ಮತ್ತು ರಾಜಣ್ಣ ನಡುವೆ ಸಂಭಾಷಣೆ ನಡೆದಿದೆ ಎಂದು ಹಾಸ್ಯಮಯವಾಗಿ ರೂಪೇಶ್ ಶೆಟ್ಟಿ ಈ ವೇಳೆ ಹೇಳಿದ್ದಾರೆ. ಇದನ್ನೂ ಓದಿ: ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟಿ ದೆವೊಲೀನಾ

roopesh rajanna 1

ಕನ್ನಡ ಪರ ಹೋರಾಟಗಾರನಾಗಿ ಗುರುತಿಸಿಕೊಂಡಿದ್ದ ರೂಪೇಶ್ ರಾಜಣ್ಣ ಅವರ ಆಟ ಜನರಿಗೆ ಇಷ್ಟವಾಗಿದೆ. ರಿಯಾಲಿಟಿ ಶೋಗೆ ಇದೇ ಬಾರಿಗೆ ಬಂದಿರುವ ರಾಜಣ್ಣ ದೊಡ್ಮನೆಯಲ್ಲಿ ಇತರೆ ಸ್ಪರ್ಧಿಗಳಿಗೆ ಪೈಪೋಟಿ ಕೊಟ್ಟು 85 ದಿನಗಳನ್ನ ಪೂರೈಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss Kannadakiccha sudeeproopesh rajannaಕಿಚ್ಚ ಸುದೀಪ್ಬಿಗ್ ಬಾಸ್ ಕನ್ನಡರೂಪೇಶ್ ರಾಜಣ್ಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
2 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
11 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
16 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
17 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
24 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
42 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?