Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಂಗ್ಲರ ನೆಲದಲ್ಲಿ ಶತಕ ಸಿಡಿಸಿ ಮೆರೆದಾಡಿದ ರಾಹುಲ್‌ – ಇದು ತುಂಬಾ ಸ್ಪೆಷಲ್‌ ಅಂದ್ರು ಅಥಿಯಾ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಂಗ್ಲರ ನೆಲದಲ್ಲಿ ಶತಕ ಸಿಡಿಸಿ ಮೆರೆದಾಡಿದ ರಾಹುಲ್‌ – ಇದು ತುಂಬಾ ಸ್ಪೆಷಲ್‌ ಅಂದ್ರು ಅಥಿಯಾ ಶೆಟ್ಟಿ

Cricket

ಆಂಗ್ಲರ ನೆಲದಲ್ಲಿ ಶತಕ ಸಿಡಿಸಿ ಮೆರೆದಾಡಿದ ರಾಹುಲ್‌ – ಇದು ತುಂಬಾ ಸ್ಪೆಷಲ್‌ ಅಂದ್ರು ಅಥಿಯಾ ಶೆಟ್ಟಿ

Public TV
Last updated: June 23, 2025 8:27 pm
Public TV
Share
2 Min Read
KL Rahul
SHARE

ಲೀಡ್ಸ್‌: ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ (Test Match) 2ನೇ ಇನ್ನಿಂಗ್ಸ್‌ನಲ್ಲಿ ಕನ್ನಡಿಗ ಕೆ.ಎಲ್‌ ರಾಹುಲ್‌ (KL Rahul) ಅಮೋಘ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಇದನ್ನು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಹಂಚಿಕೊಂಡಿರುವ ಪತ್ನಿ ಅಥಿಯಾ ಶೆಟ್ಟಿ ʻಇದು ತುಂಬಾ ಸ್ಪೆಷಲ್‌ʼ ಎಂದೂ ಬರೆದುಕೊಂಡಿದ್ದಾರೆ.

THE HUNDRED MOMENT OF KL RAHUL – A GENIUS IN OVERSEAS 🫡 pic.twitter.com/r0HqcAKMVH

— Johns. (@CricCrazyJohns) June 23, 2025

ಮೊದಲ ಇನ್ನಿಂಗ್ಸ್‌ನಲ್ಲಿ 42 ರನ್‌ ಗಳಿಸಿ ಔಟಾಗಿದ್ದ ರಾಹುಲ್‌ ಭಾರೀ ನಿರಾಸೆ ಅನುಭವಿಸಿದ್ದರು. 2ನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಕಂಬ್ಯಾಕ್‌ ಮಾಡಿದ್ದು, ಶತಕ ಸಿಡಿಸಿ ತಂಡಕ್ಕೆ ಬ್ಯಾಟಿಂಗ್‌ ಬಲ ತುಂಬಿದ್ದಾರೆ. ಹೀಗಾಗಿ ಟೀಂ ಇಂಡಿಯಾ (Team India) ಸತತ 2ನೇ ಇನ್ನಿಂಗ್ಸ್‌ನಲ್ಲೂ 300 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಹಲವು ವಿಶೇಷ ಸಾಧನೆಗಳಿಗೂ ಕನ್ನಡಿಗ ಕೆ.ಎಲ್‌ ರಾಹುಲ್‌ ಪಾತ್ರರಾಗಿದ್ದಾರೆ. ಇದನ್ನೂ ಓದಿ: Diamond League | ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

KL Rahul 2

9ನೇ ಟೆಸ್ಟ್‌ ಶತಕ
ಲೀಡ್ಸ್‌ನಲ್ಲಿ ಸಿಡಿಸಿದ್ದು ಕೆ.ಎಲ್‌ ರಾಹುಲ್‌ ಅವರ 9ನೇ ಟೆಸ್ಟ್‌ ಶತಕವಾಗಿದೆ. ಇದರಲ್ಲಿ ಇಂಗ್ಲೆಂಡ್‌ ವಿರುದ್ಧವೇ 3 ಶತಕಗಳನ್ನ ಇಂಗ್ಲೆಂಡ್‌ನಲ್ಲೇ ಸಿಡಿಸಿದ್ದಾರೆ. ಉಳಿದಂತೆ ದಕ್ಷಿಣ ಆಫ್ರಿಕಾದಲ್ಲಿ 2, ಆಸ್ಟ್ರೇಲಿಯಾ, ಭಾರತ, ಶ್ರೀಲಂಕಾ, ವೆಸ್ಟ್‌ಇಂಡೀಸ್‌ನಲ್ಲಿ ನಡೆದ ಪಂದ್ಯಗಳಲ್ಲಿ ತಲಾ ಒಂದೊಂದು ಟೆಸ್ಟ್‌ ಶತಕಗಳನ್ನ ಬಾರಿಸಿದ್ದಾರೆ. ಇದನ್ನೂ ಓದಿ: England vs India 1st Test – ಭಾರತಕ್ಕೆ 2 ಬಾರಿ 5 ರನ್‌!

ಇಂಗ್ಲೆಂಡ್‌ ವಿರುದ್ಧ 5 ಅಂತಾರಾಷ್ಟ್ರೀಯ ಶತಕ ಸಾಧನೆ
ಟೆಸ್ಟ್‌ನಲ್ಲಿ 9ನೇ ಶತಕ ಸಿಡಿಸುವ ಮೂಲಕ ರಾಹುಲ್‌ ಇಂಗ್ಲೆಂಡ್‌ ವಿರುದ್ಧವೇ ಒಟ್ಟು 5 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ ಸಾಧನೆಯನ್ನೂ ಮಾಡಿದ್ದಾರೆ. ಈ ಪೈಕಿ 3 ಟೆಸ್ಟ್‌ ಶತಕ, ಏಕದಿನ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗಳಲ್ಲಿ ತಲಾ ಒಂದೊಂದು ಶತಕ ಬಾರಿಸಿದ್ದಾರೆ. ಇದನ್ನೂ ಓದಿ: ಪಲ್ಟಿ ಹೊಡೆದು ಪಂತ್‌ ಶತಕ ಸಂಭ್ರಮ – ಧೋನಿ ರೆಕಾರ್ಡ್‌ ಬ್ರೇಕ್‌

KL Rahul

304 ರನ್‌ಗಳ ಭರ್ಜರಿ ಮುನ್ನಡೆ
3ನೇ ದಿನ 6 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿದ ಭಾರತ 92 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ರಾಹುಲ್‌ ಹಾಗೂ ರಿಷಭ್‌ ಪಂತ್‌ ಅಮೋಘ ಶತಕ ಸಿಡಿಸುವ ರನ್‌ನಲ್ಲಿ ಚೇತರಿಕೆ ನೀಡಿದರು. ಟೀ ವಿರಾಮಕ್ಕೂ ಮುನ್ನ 2ನೇ ಇನ್ನಿಂಗ್ಸ್‌ನಲ್ಲಿ 75 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 298 ರನ್‌ ಗಳಿಸುವಲ್ಲಿ ಟೀಂ ಇಂಡಿಯಾ ಯಶ್ವಿಯಾಯಿತು. ಇದನ್ನೂ ಓದಿ: 41 ರನ್‌ಗಳಿಗೆ 7 ವಿಕೆಟ್‌ ಪತನ – 500 ರನ್‌ ಗಡಿಯಲ್ಲಿ ಭಾರತಕ್ಕೆ ಬಿಗ್‌ ಶಾಕ್‌!

TAGGED:englandIND vs ENGKL RahulLeedsTeam indiatest cricketಇಂಗ್ಲೆಂಡ್ಕೆ.ಎಲ್.ರಾಹುಲ್ಟೆಸ್ಟ್ ಕ್ರಿಕೆಟ್ಲೀಡ್ಸ್‌
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
4 minutes ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
23 minutes ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
31 minutes ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 15-04-2026

Public TV
By Public TV
1 hour ago
Sigandur Launch Sagar Shivamogga Sharavati Back Water Siganduru Bridge
Karnataka

55 ವರ್ಷಗಳ ಓಡಾಟ ಬಂದ್‌ – ಇನ್ನೂ ಪ್ರವಾಸೋದ್ಯಮಕ್ಕೆ ಲಾಂಚ್‌ ಬಳಕೆಯಾಗಿಲ್ಲ ಯಾಕೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?