Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿ ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಂಗ್ಸ್ ಆಫ್ ಪವರ್ ಸೀಸನ್-2 ಟೀಸರ್ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ದಿ ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಂಗ್ಸ್ ಆಫ್ ಪವರ್ ಸೀಸನ್-2 ಟೀಸರ್ ಬಿಡುಗಡೆ

Bollywood

ದಿ ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಂಗ್ಸ್ ಆಫ್ ಪವರ್ ಸೀಸನ್-2 ಟೀಸರ್ ಬಿಡುಗಡೆ

Public TV
Last updated: May 15, 2024 10:28 am
Public TV
Share
1 Min Read
Lord of the Rings 3
SHARE

ಅತ್ಯಂತ ಜನಪ್ರಿಯ ಸಿರೀಸ್‌ ದಿ ಲಾರ್ಡ್ ಆಫ್‌ ದಿ ರಿಂಗ್ಸ್‌: ದಿ ರಿಂಗ್ಸ್ ಆಫ್‌ ಪವರ್‌ನ ಎರಡನೇ ಸೀಸನ್‌ ಟೀಸರ್ ಇಂದು ಪ್ರೈಮ್ ವೀಡಿಯೋ ಬಿಡುಗಡೆಯಾಗಿದೆ.  ಮೊದಲ ಸೀಸನ್ ಜಾಗತಿಕವಾಗಿ ಅದ್ಭುತ ಯಶಸ್ಸು ಕಂಡಿದೆ ಮತ್ತು ಪ್ರೈಮ್ ವೀಡಿಯೋದ ಅತ್ಯುನ್ನತ ಒರಿಜಿನಲ್ ಸಿರೀಸ್‌ಗಳಲ್ಲಿ ಒಂದಾಗಿದೆ. ಜಗತ್ತಿನಾದ್ಯಂತ 100 ಮಿಲಿಯನ್‌ಗೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ ಮತ್ತು ಈವರೆಗೆ ಯಾವುದೇ ಇತರ ಕಂಟೆಂಟ್ ಅನ್ನು ಬಿಡುಗಡೆ ಮಾಡಿದಾಗ ಆಗಿದ್ದಕ್ಕಿಂತ ಹೆಚ್ಚು ಪ್ರೈಮ್ ಸೈನ್ ಅಪ್‌ಗಳನ್ನು ಇದು ಕಂಡಿದೆ.

Lord of the Rings 2

2024 ಆಗಸ್ಟ್‌ 29 ರಂದು ಎರಡನೇ ಸೀಸನ್‌ ಜಾಗತಿಕವಾಗಿ ಅನಾವರಣಗೊಳ್ಳಲಿದೆ ಎಂದು ಪ್ರೈಮ್ ವೀಡಿಯೋ ಘೋಷಿಸಿದೆ. ಇದು 240 ಕ್ಕೂ ಹೆಚ್ಚು ದೇಶಗಳು ಮತ್ತು ಪ್ರದೇಶಗಳಲ್ಲಿ ಹಲವು ಭಾಷೆಗಳಲ್ಲಿ ಕಾಣಿಸಿಕೊಳ್ಳಲಿದೆ. ಅದ್ಭುತ ಹೊಸ ಸೀಸನ್‌ನ ಟೀಸರ್ ಇಂದು ಅನಾವರಣಗೊಳಿಸಲಾಯಿತು. ವಿಶ್ವದ ಅದ್ಭುತ ಸಾಹಿತ್ಯಿಕ ವಿಲನ್‌ಗಳಲ್ಲಿ ಒಂದಾದ ಸೌರನ್‌ ಪಾತ್ರದಲ್ಲಿ ಚಾರ್ಲಿ ವಿಕರ್ಸ್‌ ವಾಪಸ್ ಬರುವುದನ್ನು ಇದು ಚಿತ್ರಿಸಿದೆ.  ಅವರು ವಿಭಿನ್ನ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Lord of the Rings 1

ಈ ಟೀಸರ್  ಪ್ರೇಕ್ಷಕರನ್ನು ಹೊಸ ಪಯಣವೊಂದಕ್ಕೆ ಕರೆದೊಯ್ಯಲಿದೆ. ಸಂಪೂರ್ಣ ಅಧಿಕಾರವನ್ನು ತನ್ನದಾಗಿಸಿಕೊಳ್ಳಬೇಕು ಎಂದು ಹೊರಟಿರುವ ಸೌರನ್‌ನ ದುಷ್ಟ ಶಕ್ತಿಯನ್ನು ಇದು ಪ್ರತಿಫಲಿಸಲಿದೆ. ದೃಶ್ಯ ವೈಭವಕ್ಕೆ ಹೆಸರಾಗಿರುವ ಈ ಸಿರೀಸ್‌, ಅತ್ಯಂತ ಜನಪ್ರಿಯವಾದ ಹಲವು ಪಾತ್ರಗಳನ್ನು ಒಳಗೊಳ್ಳಲಿದೆ. ಗ್ಯಾಲಾಡ್ರಿಯೆಲ್‌, ಎಲ್ರಾಂಡ್, ಪ್ರಿನ್ಸ್ ಡ್ಯುರಿಯನ್ 4, ಅರಾಂಡಿರ್ ಮತ್ತು ಸೆಲೆಬ್ರಿಂಬೋರ್‌ ಅವರನ್ನು ಇದು ಒಳಗೊಳ್ಳಲಿದ್ದು,ಇನ್ನಷ್ಟು ನಿರೀಕ್ಷೆಗಳನ್ನು ಈ ಫಸ್ಟ್ ಲುಕ್ ಒಳಗೊಳ್ಳಲಿದೆ.

ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಂಗ್ಸ್‌ ಆಫ್ ಪವರ್ ಎರಡನೇ ಸೀಸನ್‌ ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ಎಕ್ಸ್ ಕ್ಲೂಸಿವ್ ಆಗಿ ಪ್ರೈಮ್ ವೀಡಿಯೋದಲ್ಲಿ ಲಭ್ಯವಿರಲಿದೆ.

TAGGED:Lord of the RingsteaserThe Rings of Powerಟೀಸರ್ದಿ ರಿಂಗ್ಸ್ ಆಫ್ ಪವರ್ಲಾರ್ಡ್ ಆಫ್ ದಿ ರಿಂಗ್ಸ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
33 minutes ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
48 minutes ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
1 hour ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
2 hours ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
2 hours ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?