Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಕಲಿ ಎನ್‍ಸಿಸಿ ಶಿಬಿರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ – ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಕಲಿ ಎನ್‍ಸಿಸಿ ಶಿಬಿರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ – ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣು

Crime

ನಕಲಿ ಎನ್‍ಸಿಸಿ ಶಿಬಿರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ – ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣು

Public TV
Last updated: August 23, 2024 1:31 pm
Public TV
Share
1 Min Read
POLICE 2
SHARE

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ನಡೆದಿದ್ದ ನಕಲಿ ಎನ್‍ಸಿಸಿ ಶಿಬಿರದಲ್ಲಿ (Fake NCC Camp Case) ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹಲವರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

8ನೇ ತರಗತಿಯ ಬಾಲಕಿ ಸೇರಿದಂತೆ 13 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಶಿವರಾಮನ್ ಮೃತ ಆರೋಪಿಯಾಗಿದ್ದಾನೆ. ಆತ ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ವಿಷ ಸೇವಿಸಿದ್ದ. ಮುಂಜಾನೆ ಸುಮಾರು 5:15ರ ವೇಳೆಗೆ ಆತ ವಿಷ ಸೇವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಕಲಿ ಎನ್‍ಸಿಸಿ ಶಿಬಿರ ಆಯೋಜಿಸಿ 13 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – 11 ಮಂದಿ ಅರೆಸ್ಟ್

ಆತನನ್ನು ಚಿಕಿತ್ಸೆಗಾಗಿ ಕೂಡಲೇ ಕೃಷ್ಣಗಿರಿಯಿಂದ ಸೇಲಂಗೆ ಸ್ಥಳಾಂತರಿಸಲಾಗಿತ್ತು. ಆದರೆ ಆತ ಸಾವಿಗೀಡಾಗಿದ್ದಾನೆ. ಈ ವಿಚಾರವಾಗಿ ಆರೋಪಿಯ ಕುಟುಂಬದವರಾಗಲಿ ಅಥವಾ ಅವರ ವಕೀಲರಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಕಲಿ ಎನ್‍ಸಿಸಿ ಶಿಬಿರ ಪ್ರಕರಣ ಬೆಳಕಿಗೆ ಬಂದ ನಂತರ 11 ಜನರನ್ನು ಪೋಕ್ಸೊ (POCSO) ಕಾಯ್ದೆಯಡಿ ಬಂಧಿಸಲಾಗಿದೆ. ಘಟನೆ ನಡೆದ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರು, ಪ್ರಾಂಶುಪಾಲರು ಮತ್ತು ವರದಿಗಾರ ಬಂಧಿತರಲ್ಲಿ ಸೇರಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು 60 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಇದೇ ರೀತಿ ಆರೋಪಿಗಳು ಬೇರೆ ಶಾಲೆಗಳಲ್ಲೂ ನಕಲಿ ಶಿಬಿರ ನಡೆಸಿದ್ದಾರಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿ ವಿವಾದ: ತಮ್ಮಂದಿರಿಂದಲೇ ಅಣ್ಣನ ಕೊಲೆ

TAGGED:Fake NCC Camp CasePOCSOschooltamil nadu
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
4 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
5 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
5 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
6 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
7 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?