Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ಇತಿಹಾಸದಲ್ಲಿ ಯಾವುದೇ ಚುನಾವಣಾ ಪೂರ್ವ ಮೈತ್ರಿ ಸಫಲವಾಗಿಲ್ಲ, ನಾವು ಸಾಧನೆ ಮಾಡಿದ್ದೇವೆ: ಎನ್‌ಡಿಎ ಕೊಂಡಾಡಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಭಾರತದ ಇತಿಹಾಸದಲ್ಲಿ ಯಾವುದೇ ಚುನಾವಣಾ ಪೂರ್ವ ಮೈತ್ರಿ ಸಫಲವಾಗಿಲ್ಲ, ನಾವು ಸಾಧನೆ ಮಾಡಿದ್ದೇವೆ: ಎನ್‌ಡಿಎ ಕೊಂಡಾಡಿದ ಮೋದಿ

Election News

ಭಾರತದ ಇತಿಹಾಸದಲ್ಲಿ ಯಾವುದೇ ಚುನಾವಣಾ ಪೂರ್ವ ಮೈತ್ರಿ ಸಫಲವಾಗಿಲ್ಲ, ನಾವು ಸಾಧನೆ ಮಾಡಿದ್ದೇವೆ: ಎನ್‌ಡಿಎ ಕೊಂಡಾಡಿದ ಮೋದಿ

Public TV
Last updated: June 7, 2024 1:36 pm
Public TV
Share
1 Min Read
modi nda meeting
SHARE

– ನಮ್ಮದು 30 ವರ್ಷದ ಹಿಂದಿನ ಮೈತ್ರಿ

ನವದೆಹಲಿ: ಭಾರತದ ಮೈತ್ರಿ ಇತಿಹಾಸದಲ್ಲಿ ಎನ್‌ಡಿಎ (NDA) ರೀತಿ ಯಾವುದೇ ಚುನಾವಣಾ ಪೂರ್ವ ಮೈತ್ರಿ ಸಫಲವಾಗಿಲ್ಲ. ಆದರೆ ನಮ್ಮ ಮೈತ್ರಿ ಸಾಧನೆ ಮಾಡಿದ್ದೇವೆ. ಇದು ಮೈತ್ರಿಯ ವಿಜಯವಾಗಿದೆ. ನಾವು ಬಹುಮತ ಪಡೆದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi)  ಎನ್‌ಡಿಎ ಮೈತ್ರಿಯನ್ನು ಕೊಂಡಾಡಿದ್ದಾರೆ.

ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಎನ್‌ಡಿಎ ಸಂಸತ್‌ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ನಡೆಸಲು ಬಹುಮತ ಅವಶ್ಯಕತೆ ಇದೆ. ಇದು ಪ್ರಜಾಪ್ರಭುತ್ವ ನಿಯಮ. ಆದರೆ ದೇಶ ನಡೆಸಲು ಸರ್ವಾನುಮತ ಮುಖ್ಯ. ಸರ್ವಾನುಮತದಿಂದ ದೇಶವನ್ನು ಮುನ್ನಡೆಸುಕೊಂಡು ಹೋಗುತ್ತೇವೆ ಎಂದು ನಾನು ದೇಶದ ಜನರಿಗೆ ಭರವಸೆ ನೀಡುತ್ತೇನೆ ಎಂದು ಹೇಳಿದರು.

 

ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆಯೇ. ಎನ್‌ಡಿಎ 22 ರಾಜ್ಯಗಳಲ್ಲಿ ಸರ್ಕಾರ ನಡೆಸಲು ಜನರು ಆಶೀರ್ವಾದ ನೀಡಿದ್ದಾರೆ. ನಮ್ಮ ಮೈತ್ರಿ ಭಾರತದ ಆತ್ಮ ಎಂದು ಬಣ್ಣಿಸಿದರು.

ಎನ್‌ಡಿಎ ಒಕ್ಕೂಟ ರಚನೆಯಾಗಿ ಮೂರು ದಶಕಗಳಾಗಿದೆ. ಇಂತಹ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ, ವಿವಿಧತೆ ಇರುವ ದೇಶದಲ್ಲಿ ಸಾಮಾನ್ಯ ಮಾತಲ್ಲ. ಇದು ಅತ್ಯಂತ ಯಶಸ್ವಿ ಮೈತ್ರಿಯಾಗಿದೆ.  ನಾವು ಇದನ್ನು ಹೆಮ್ಮಯಿಂದ ಹೇಳಬಹುದು. ಮೂವತ್ತು ವರ್ಷದಲ್ಲಿ ಐದು ವರ್ಷಗಳ ಮೂರು ಅವಧಿ ಆಡಳಿತ ನಡೆಸಿದೆ. ನಾಲ್ಕನೇ ಬಾರಿಗೆ ಸರ್ಕಾರ ರಚಿಸಲು ಹೊರಟಿದೆ. ಎನ್‌ಡಿಎ ಕಾರ್ಯಕರ್ತರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದರು.

TAGGED:bjpindiaLok Sabha electionnarendra modindaಎನ್‍ಡಿಎನರೇಂದ್ರ ಮೋದಿಬಿಜೆಪಿಭಾರತಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
24 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
25 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
39 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
60 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
1 hour ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?