Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ

Districts

ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ

Public TV
Last updated: February 7, 2026 9:49 am
Public TV
Share
3 Min Read
Vishwa kalagnana Shivayogi Swamiji
SHARE

– ಸ್ವಾಮೀಜಿಗಳು ರಾಜಕಾರಣಿಗಳಿಂದ ದಕ್ಷಿಣೆ ಬಯಸಬಾರದು

ಹಾಸನ: ಮುಂಬರುವ ದಿನಮಾನಗಳಲ್ಲಿ ಕರ್ನಾಟಕ ಮಾತ್ರವಲ್ಲದೇ ದೇಶದ ರಾಜಕೀಯದಲ್ಲಿಯೇ ದೊಡ್ಡ ಪರಿವರ್ತನೆಗಳು ನಡೆಯಲಿದ್ದು, ಹಾಸನ (Hassan) ಜಿಲ್ಲೆಯೇ ಮತ್ತೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ದಿನಗಳು ದೂರವಿಲ್ಲ. ಪ್ರಧಾನಿಯಾಗಲಿ ಅಥವಾ ಮುಖ್ಯಮಂತ್ರಿಯಾಗಲಿ ಹಾಸನದೊಳಗಿಂದಲೇ ಹೊರಬರುವ ಸಾಧ್ಯತೆ ಇದೆ ಎಂದು ಗಜೇಂದ್ರಗಡದ‌ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ (Vishwa kalagnana Shivayogi Swamiji) ಭವಿಷ್ಯ ನುಡಿದಿದ್ದಾರೆ.

ಹಾಸನ ನಗರದ ಶ್ರೀ ಹಾಸನಾಂಬ ದೇವಾಲಯದಲ್ಲಿ ನಡೆದ ಸಾಮೂಹಿಕ 108 ಶ್ರೀ ದೇವಿ ಪುರಾಣ ಪಠಣ, ಹೋಮ ಮತ್ತು ಧರ್ಮಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯದ ಬಗ್ಗೆ ನಾನು ಇದ್ದಿದ್ದು ಇದ್ದಂಗೆ ಹೇಳುವೆ. ನಾನು ಯಾರ ಬಳಿ ಹಣ ತಿಂದಿರುವುದಿಲ್ಲ. ಯಾವ ರಾಜಕಾರಣಿಯಾದರೂ ನಮ್ಮ ಮಠಕ್ಕೆ ಬಂದರೆ ಚಾಪೆ ಮೇಲೆ ಕೂರಬೇಕು. ಯಾವ ಶಾಸಕರನ್ನು ಕರೆದು ನಾನು ಮಠದಲ್ಲಿ ಸನ್ಮಾನ ಮಾಡಿಲ್ಲ. ಹಣ ಕೊಡು ಎಂದು ಯಾರ ಬಳಿ ಕೈವೊಡ್ಡಿ ಬೇಡಿಲ್ಲ. ನಮ್ಮ ಸಾನಿಧ್ಯ ಹೇಗೆ ಇರಬೇಕೆಂದರೆ ರಾಜಕಾರಣಿಗಳಿಗೆ ಆಶೀರ್ವಾದ ಮಾಡಬೇಕು. ಸಮಾಜವನ್ನು ತಿದ್ದಿ ಶುದ್ಧವಾಗಿ ಬದುಕು ಮಾಡುವಂತೆ ನಾವು ಸರಿಯಾಗಿ ಕಲಿಸಬೇಕು. ಅವರಿಂದ ದಕ್ಷಿಣೆ ಬಯಸುವ ಸ್ವಾಮೀಜಿಗಳು ನಾವಾಗಬಾರದು ಎಂದು ಬೇಸರ ಹೊರಹಾಕಿದ್ದಾರೆ.

Karnataka CM Siddaramaiah and DCM DK Shivakumar meets PM Modi seeks clearances for projects 1

ಬರುವ ದಿನಮಾನಗಳಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅವನ ಮನೆತನಕ್ಕೆ ಅಂಟಿಕೊಂಡಿರುವ ಕಪ್ಪುಚುಕ್ಕಿ ಹೊರಗೆ ಬರುತ್ತದೆ. ಹಳ್ಳಿ ಹಳ್ಳ ತುಂಬಿ ಹರಿಯುವಾಗ ಉಳ್ಳವನು ಶಿವಪೂಜೆ ಮಾಡುವಾಗ, ಸಂಸರಾ ಸಂಗಿ ನಿಸ್ಸಂಗ ಪರಿತ್ಯಾಗಿ ಅವನೆ ಮತ್ತೊಂದು ಸಾರಿ ಹಾಸನದೊಳಗ ಕರ್ನಾಟಕದ ಪ್ರಧಾನಿಯೇ ಆಗಬಹುದು, ಮುಖ್ಯಮಂತ್ರಿಯೇ ಆಗಬಹುದು ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

ಒಂದು ದಿವಸ ಇರುತೈತೆ, ಹೋಗುತೈತೆ. ಈ ಹಿಂದೆ 2016 ರಲ್ಲಿ ಕಂಬಳಿ ಉರುಳಾದಿತು ಎಂದಾಗ ಇದೆ ಸಿಎಂ ಸಿದ್ದರಾಮಯ್ಯ ಅವರೆ ಮುಖ್ಯಮಂತ್ರಿಯಾದರು. 2012 ಮಾರ್ಚ್ 12 ರಂದು ಹಳ್ಳಿ ಹಳ್ಳ ತುಂಬಿ ಹರಿಯುವಾಗ ಉಳ್ಳವನು ಶಿವಪೂಜೆ ಮಾಡುವಾಗ ಸಂಸರಾ ನಸಂಗಿ ನಿಸಂಗ ಪರಿತ್ಯಾಗಿ ಅವನೇ ದೇಶಕ್ಕೆ ಮೂರು ಬಾರಿ ಪ್ರಧಾನಿಯಾಗುತ್ತಾನೆ ಎಂದು ನುಡಿದಿದ್ದೆ ಎಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಬಗ್ಗೆ ನುಡಿದ್ದ ಭವಿಷ್ಯ ನೆನಪಿಸಿದ್ರು. ಇದನ್ನೂ ಓದಿ: ಬೀದಿ ನಾಯಿಗಳ ಹಾವಳಿಗೆ ಬೆಚ್ಚಿದ ರಾಣೇಬೆನ್ನೂರು – 15ಕ್ಕೂ ಹೆಚ್ಚು ಜನರ ಮೇಲೆ ದಾಳಿ

ಮುಂದಿನ ಇತಿಹಾಸವನ್ನು ನಿಮ್ಮ ಹಾಸನ ಹೊಸ ಮತ್ತೊಂದು ಶಾಸನ ಬರೆಯುತ್ತದೆ. ಕಿಡಿಗಣ್ಣಯ್ಯ ಮಹಾಸ್ವಾಮಿಗಳು ಮಾಡಿದ ಪುಣ್ಯದ ಪ್ರತಿಫಲ ನಿಮ್ಮ ಹಾಸನದಲ್ಲಿ ಸುಹಾಸನೆ ಬೀರುವಂತಹ ಒಂದು ಶಕ್ತಿ ಕೆಂಪು ಭಾವುಟ ಹಾರಿಸುವಂತಹ ವ್ಯಕ್ತಿಗಳು ಮತ್ತೆ ಬರುತ್ತಾರೆ. ನಿಮ್ಮ ಹಾಸನ ಚೆಲುವಾಗುತ್ತದೆ. ಈಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ 2 ವರ್ಷ ನಡೆದುಕೊಂಡು ಹೋಗುತ್ತದೆ. ಕಡಿದು ಕಟ್ಟೋರಿಲ್ಲ, ಕೂರಿಸಿ ಮೇವು ಹಾಕೋರಿಲ್ಲ. ಇದ್ದಿದು ಇದ್ದಾಂಗೆ ಹೇಳಿದರೇ ಯಾರು ಕೇಳೊರಿಲ್ಲ. ಈಗಿರುವ ಮುಖ್ಯಮಂತ್ರಿ ಉಚಿತ ಬಸ್, ಇತರೆ ಯೋಜನೆ ಮೂಲಕ ಒಳ್ಳೆ ಕೆಲಸ ಕೊಟ್ಟಿದ್ದಾರೆ. ಆದರೇಯ ಸಲ್ಪ ವ್ಯತ್ಯಾಸದ ಸಮಯ ಉಂಟು, ಮಾಘ, ಪಾಲ್ಗುಣ, ಸಲ್ಪ ಗಟ್ಟುಂಡ ಯೋಗಿ ಅಟ್ಟುಂಡ ರಾಯ ಜಟ್ಟಿಯಂತೆ ಮೆಟ್ಟಿ ಮಂತ್ರಿಯ ಪದವಿಗೆ ಅಟ್ಟಿ ಬರುವನೋ ಡಿಕೆಶಿ ಎಂದು ಸ್ಪೋಟಕ ಭವಿಷ್ಯ ನುಡಿದರು.

ರಾಜಕೀಯ ದ್ವೇಷದಲ್ಲಿ ಮತ್ತೆ ಭಿನ್ನ ಹೀಗೆ ಮುಂದುವರೆದರೆ ಇನ್ನು ಸುಮಾರು 25 ರಿಂದ 28 ವರ್ಷದ ತನಕ ಈ ನಮ್ಮ ದೇಶವನ್ನು ಅಲುಗಾಡಿಸುವಂತಹ ಶಕ್ತಿ, ವ್ಯಕ್ತಿಗಳು ರಾಜಕೀಯ ಒಳಗೆ ಇವರ ಬಿಟ್ಟರೇ ಇನ್ಯಾರು ಹುಟ್ಟುವುದಿಲ್ಲ. ಸದ್ಯಕ್ಕೆ ಯಾರು ಇಲ್ಲ, 2029 ಕ್ಕೆ 450 ರಿಂದ 472 ಸೀಟು ಅವರೇ ಬರ‍್ತಾರೆ. ಹೊಸ ಇತಿಹಾಸ ನಿರ್ಮಾಣ ಮಾಡುವ ವ್ಯಕ್ತಿಗಳು ಆಗುತ್ತಾರೆ. ದೇಶದ ರಾಜಕೀಯದ ಬಗ್ಗೆ ಭವಿಷ್ಯ ನುಡಿದರು. ಇದನ್ನೂ ಓದಿ: ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ – ಮಾಲೀಕ ವಶಕ್ಕೆ

TAGGED:chief ministerhassanpoliticsprime ministerVishwa kalagnana Shivayogi Swamijiಪ್ರಧಾನ ಮಂತ್ರಿಮುಖ್ಯಮಂತ್ರಿರಾಜಕೀಯಹಾಸನ
Share This Article
Facebook Whatsapp Whatsapp Telegram

Cinema news

The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood

You Might Also Like

Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
1 hour ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
1 hour ago
udupi lokayukta raid
Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
By Public TV
2 hours ago
Chikkaballapura 5
Chikkaballapur

ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

Public TV
By Public TV
2 hours ago
Dalits denied haircuts Government opens barber shop Gadag 2
Districts

ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

Public TV
By Public TV
2 hours ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?