Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
Last updated: May 5, 2026 12:50 pm
Public TV
Share
1 Min Read
BJP Modi
SHARE

-ಠಾಗೋರ್ ಜನ್ಮದಿನದಂದೇ ಮೊದಲ ಬಿಜೆಪಿ ಸರ್ಕಾರ ಪ್ರಮಾಣವಚನ ಸ್ವೀಕಾರ

ಕೋಲ್ಕತ್ತಾ: 15 ವರ್ಷಗಳ ದೀದಿ ಆಡಳಿತ ಕೊನೆಗೊಳಿಸಿ ಅಧಿಕೃತವಾಗಿ ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರದ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಈ ಕುರಿತು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದ್ದು, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಪ್ರಮಾಣ ವಚನ ಸಮಾರಂಭಕ್ಕೆ ಎನ್‌ಡಿಎ ಆಡಳಿತವಿರುವ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನಿಸಿದ್ದಾರೆ. ಇದನ್ನೂ ಓದಿ: ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಬದಿಗೊತ್ತಿ, ಮಮತಾ ಬ್ಯಾನರ್ಜಿಯವರ 15 ವರ್ಷಗಳ ಅಧಿಪತ್ಯವನ್ನು ಕೊನೆಗೊಳಿಸಿದೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಮೊದಲ ಬಾರಿಗೆ ಸರ್ಕಾರ ರಚಿಸಲಿದೆ.

ಬಂಗಾಳದ ಗೆಲುವು ಐತಿಹಾಸಿಕ ಎಂದ ಮೋದಿ:
ಅಭೂತಪೂರ್ವ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಎಂದಿದ್ದರು. ಈ ಜನಾದೇಶವು ಜನರ ಬದಲಾವಣೆ ಮತ್ತು ಭಯದಿಂದ ಮುಕ್ತ ಭವಿಷ್ಯದ ಬಯಕೆಯನ್ನು ಪ್ರತಿಬಿಂಬಿಸುತ್ತದೆ. ಈ. ಫಲಿತಾಂಶದ ಹಿಂದೆ ಮಹಿಳಾ ಮತದಾರರು ನಿರ್ಣಾಯಕ ಶಕ್ತಿಯಿದೆ. ಜೊತೆಗೆ ರಾಜಕೀಯ ಹಿಂಸಾಚಾರವನ್ನು ಕೊನೆಗಾಣಿಸಲು ಜನರು ನಿರ್ಧರಿಸಿದ್ದಾರೆ ಎಂದಿದ್ದರು.

294 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸಲು 148 ಬಹುಮತದ ಅವಶ್ಯಕತೆಯಿದೆ. ಈ ಪೈಕಿ 204 ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.ಇದನ್ನೂ ಓದಿ: ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

TAGGED:bjpkolkattaoath ceremonyPM ModiWest Bengalಕೋಲ್ಕತ್ತಾಪಶ್ಚಿಮ ಬಂಗಾಳಪ್ರಮಾಣ ವಚನಬಿಜೆಪಿವಿಧಾನಸಭೆಸಮಿಕ್ ಭಟ್ಟಾಚಾರ್ಯ
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
1 minute ago
BMTC BUS ACCIDENT
Bengaluru City

ಓವರ್ ಸ್ಪೀಡ್‍ಗೆ BMTC ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

Public TV
ByPublic TV
30 minutes ago
Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
1 hour ago
Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
1 hour ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
1 hour ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?