Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ – ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ – ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ

Bollywood

ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ – ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ

Public TV
Last updated: November 24, 2025 3:28 pm
Public TV
Share
1 Min Read
PM Modi 4
SHARE

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (Actor Dharmendra) ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ (PM Modi) ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ. ಧರ್ಮೇಂದ್ರ ಅವರದ್ದು ಅಪ್ರತಿಮವಾದ ಚಲನಚಿತ್ರ ವ್ಯಕ್ತಿತ್ವ. ಯಾವುದೇ ಪಾತ್ರವಿದ್ದರೂ ಕೂಡ ಆ ಪಾತ್ರದ ಆಳಕ್ಕಿಳಿದು ನಟನೆ ಮಾಡಿ, ಎಲ್ಲರನ್ನು ಮೋಡಿ ಮಾಡುತ್ತಿದ್ದರು. ತಮ್ಮ ವಿಭಿನ್ನ ಪಾತ್ರಗಳ ಮೂಲಕವೇ ಜನರನ್ನು ತಮ್ಮೆಡೆಗೆ ಸೆಳೆದುಕೊಂಡಿದ್ದರು. ಜೊತೆಗೆ ಅವರ ಸರಳತೆ, ನಮ್ರತೆ ಮತ್ತು ಆತ್ಮೀಯ ಮನೋಭಾವ ಎಲ್ಲರಿಗೂ ಇಷ್ಟವಾಗುವಂತದ್ದು. ಈ ಸಂದರ್ಭದಲ್ಲಿ ಧರ್ಮೇಂದ್ರ ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿ ವರ್ಗಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪಾಕ್‌ ಅರೆಸೈನಿಕ ಪಡೆ ಪ್ರಧಾನ ಕಚೇರಿ ಆವರಣದಲ್ಲಿ ಸೂಸೈಡ್‌ ಬಾಂಬ್‌ ದಾಳಿ – ಮೂವರು ಸಾವು

The passing of Dharmendra Ji marks the end of an era in Indian cinema. He was an iconic film personality, a phenomenal actor who brought charm and depth to every role he played. The manner in which he played diverse roles struck a chord with countless people. Dharmendra Ji was…

— Narendra Modi (@narendramodi) November 24, 2025

ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು (ನ.34) ತಮ್ಮ ಮುಂಬೈ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

TAGGED:Actor dharmendraCondolencePM Modiಧರ್ಮೇಂದ್ರನಿಧನಪ್ರಧಾನಿ ಮೋದಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
24 minutes ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
38 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
1 hour ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
1 hour ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
2 hours ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?