Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಗ್‌ ಬಾಸ್: ಸೋನು ಶ್ರೀನಿವಾಸ್ ಗೌಡಗೆ ಸಖತ್ ಶಾಕ್ ಕೊಟ್ಟ ಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಗ್‌ ಬಾಸ್: ಸೋನು ಶ್ರೀನಿವಾಸ್ ಗೌಡಗೆ ಸಖತ್ ಶಾಕ್ ಕೊಟ್ಟ ಜನ

Bengaluru City

ಬಿಗ್‌ ಬಾಸ್: ಸೋನು ಶ್ರೀನಿವಾಸ್ ಗೌಡಗೆ ಸಖತ್ ಶಾಕ್ ಕೊಟ್ಟ ಜನ

Public TV
Last updated: August 28, 2022 2:38 pm
Public TV
Share
1 Min Read
sonu gowda 1 5
SHARE

ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಮಿಂಚಿದ್ದ ಚೆಲುವೆ ಸೋನು ಶ್ರೀನಿವಾಸ್ ಗೌಡ ಇದೀಗ ಬಿಗ್ ಬಾಸ್ ಮನೆಯಲ್ಲಿ ಮಿಂಚ್ತಿದ್ದಾರೆ. ಸದಾ ಒಂದಲ್ಲಾ ಒಂದು ವಿಚಾರವಾಗಿ ಗಮನ ಸೆಳೆಯುವ ಸೋನುಗೆ ಜನ ಸಖತ್ ಶಾಕ್ ಕೊಟ್ಟಿದ್ದಾರೆ.

SONU SRINIVAS GOWDA 1 3

ಶಾರ್ಟ್ ಮೂವಿ, ಆಲ್ಬಂ ಸಾಂಗ್, ರೀಲ್ಸ್ ಮೂಲಕ ಗುರುತಿಸಿಕೊಂಡಿರುವ ಸೋನು ಶ್ರೀನಿವಾಸ್ ಗೌಡ ಈಗ ಬಿಗ್ ಬಾಸ್ ಮನೆಯಲ್ಲಿ ನೋಡುಗರಿಗೆ ಸೆಂಟರ್ ಆಫ್ ಅಟ್ರಾಕ್ಷನ್ ಆಗಿದ್ದಾರೆ. ಟಾಸ್ಕ್‌ನಿಂದ ಹಿಡಿದು ಸಾಕಷ್ಟು ವಿಚಾರಗಳಿಂದ ದೊಡ್ಮನೆಯಲ್ಲಿ ಹೈಲೈಟ್ ಆಗುತ್ತಿದ್ದಾರೆ. ಕಳೆದ ಮೂರು ವಾರಗಳಿಂದ ಬಿಗ್ ಬಾಸ್ ಮನೆಯಿಂದ ಸೇಫ್ ಆಗಿರುವ ಸೋನುಗೆ ಜನ ಶಾಕ್ ಕೊಟ್ಟಿದ್ದಾರೆ. ಜನರ ಮಾತಿಗೆ ಸ್ವತಃ ಸೋನು ಅವರೇ ಅಚ್ಚರಿಪಟ್ಟಿದ್ದಾರೆ. ಇದನ್ನೂ ಓದಿ:ವಾರದ ಕಥೆ ವೇಳೆ ಚೈತ್ರಾ ವಿರುದ್ಧ ತಿರುಗಿಬಿದ್ದ ಮನೆಮಂದಿ!

sonu srinivas gowda 9

ಬಿಗ್ ಬಾಸ್ ಓಟಿಟಿಯಲ್ಲಿ ಈ ಸದಸ್ಯರಲ್ಲಿ ನಾಳೆ ಯಾರು ಅಡುಗೆ ಮಾಡಬೇಕು ಎಂದು ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆಗೆ ಜನ, ಸೋನು ಶ್ರೀನಿವಾಸ್ ಗೌಡ ಅವರು ಅಡುಗೆ ಮಾಡಲಿ ಎಂದು ವೂಟ್‌ನಲ್ಲಿ ಓಟ್ ಮಾಡಿದ್ದಾರೆ. ಜನರ ಉತ್ತರ ನಿಜಕ್ಕೂ ಸೋನು ಅವರಿಗೆ ಶಾಕ್ ಕೊಟ್ಟಿದೆ.

sonu srinivas gowda 3 1

ಇದುವರೆಗೂ ಬಿಗ್ ಬಾಸ್ ಮನೆಯಲ್ಲಿ ಸೋನು ಅಡುಗೆ ಮಾಡಿರಲಿಲ್ಲ. ಈಗ ಜನರ ಮತ್ತು ಬಿಗ್ ಬಾಸ್ ಆದೇಶಕ್ಕೆ ಸಮ್ಮತಿ ಸೂಚಿಸಿ, ಮನೆಯವರ ನೆರವಿನಿಂದ ಅಡುಗೆ ಮಾಡಲು ಸೋನು ಮುಂದಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss KannadaBigg Boss OTTsandalwoodsonu srinivas gowdaಬಿಗ್‌ ಬಾಸ್‌ ಓಟಿಟಿಬಿಗ್ ಬಾಸ್ ಕನ್ನಡಸೋನು ಶ್ರೀನಿವಾಸ್‌ ಗೌಡ
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

Chitradurga Death
Chitradurga

ಕುರಿ ತೊಳೆಯುತ್ತಿದ್ದ ಇಬ್ಬರು ಯುವಕರು ಚೆಕ್ ಡ್ಯಾಂನಲ್ಲಿ ಮುಳುಗಿ ಸಾವು

Public TV
By Public TV
28 minutes ago
Leela Manju 2
Bengaluru City

ಮತ್ತೆ ಒಂದಾದ ಮಂಜು – ಲೀಲಾ; ಹೊಸ ಜೀವನ ಆರಂಭಿಸಿದ ಜೋಡಿ

Public TV
By Public TV
31 minutes ago
Nelamangala Suicide
Bengaluru City

ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಶಂಕೆ – MBA ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
47 minutes ago
Toll Collection
Automobile

ಮಹಾರಾಷ್ಟ್ರದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಟೋಲ್ ವಿನಾಯಿತಿ

Public TV
By Public TV
56 minutes ago
Belagavi Winter Session How did DK Shivakumar become so polite Sunil Kumar
Belgaum

ಇಷ್ಟೊಂದು ನಯ, ವಿನಯ ಎಲ್ಲಿಂದ ಬಂತು?- ಡಿಕೆಶಿ ಕಾಲೆಳೆದ ಸುನೀಲ್‌ ಕುಮಾರ್‌

Public TV
By Public TV
1 hour ago
shivamogga jail
Districts

ಪ್ಯಾಂಟ್ ಜಿಪ್‌ನ ಪಟ್ಟಿಯಲ್ಲಿಟ್ಟು ಗಾಂಜಾ ಸಾಗಾಟ – ಓರ್ವ ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?