Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುತೂಹಲ ಮೂಡಿಸುವ ಝೈದ್ ಖಾನ್ ನಟನೆಯ ಹೊಸ ಚಿತ್ರದ ಪೋಸ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕುತೂಹಲ ಮೂಡಿಸುವ ಝೈದ್ ಖಾನ್ ನಟನೆಯ ಹೊಸ ಚಿತ್ರದ ಪೋಸ್ಟರ್

Cinema

ಕುತೂಹಲ ಮೂಡಿಸುವ ಝೈದ್ ಖಾನ್ ನಟನೆಯ ಹೊಸ ಚಿತ್ರದ ಪೋಸ್ಟರ್

Public TV
Last updated: March 20, 2024 2:35 pm
Public TV
Share
1 Min Read
Zaid Khan 2
SHARE

ಬನಾರಸ್ ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ (Zaid Khan) ಹಾಗೂ ಈ ವರ್ಷದ ಮೊದಲ ಹಿಟ್ ‘ಉಪಾಧ್ಯಕ್ಷ’ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ (Anil Kumar) ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು. ಈ ಕುರಿತಂತೆ ಪೋಸ್ಟರ್ ಚಿತ್ರತಂಡದಿಂದ ಬಿಡುಗಡೆಯಾಗಿದೆ‌‌. ಈ ಹೊಸಚಿತ್ರ, ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

Zaid Khan 1

ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು,  ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ‌.

ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರವಿದು. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

TAGGED:Anil KumarposterZaid Khanಅನಿಲ್ ಕುಮಾರ್ಝೈದ್ ಖಾನ್ಪೋಸ್ಟರ್
Share This Article
Facebook Whatsapp Whatsapp Telegram

Cinema news

Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood
Sukhibhava
ಸುಖೀಭವ ಸಿನಿಮಾ ಟೀಸರ್, ಸಾಂಗ್ ರಿಲೀಸ್
Cinema Latest Sandalwood Top Stories
gilli rakshita shetty bigg boss
ಗಿಲ್ಲಿಯ ಆ ಒಂದು ಮಾತು.. ಕಣ್ಣೀರಾಕಿದ ಕರುನಾಡು; ಯಾಕೆ ಗೊತ್ತಾ?
Cinema Latest Top Stories TV Shows
dhanush 1
ಸ್ಟಾರ್ ನಟಿ ಜೊತೆ ಶೀಘ್ರವೇ ಧನುಷ್ ಮದ್ವೆ
Cinema Latest South cinema

You Might Also Like

Gambling and Betting Ads
Latest

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ದಂಧೆಗೆ ಬ್ರೇಕ್‌ – 242 ಅಕ್ರಮ ವೆಬ್​ಸೈಟ್ ಲಿಂಕ್‌ ಬ್ಲಾಕ್!

Public TV
By Public TV
3 minutes ago
Toll
Latest

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಹೊಸ ನಿಯಮ ಜಾರಿ

Public TV
By Public TV
7 minutes ago
Ex Gangster Arun Gawli Daughters
Latest

ಮಾಜಿ ಗ್ಯಾಂಗ್‌ಸ್ಟರ್ ಅರುಣ್ ಗಾವ್ಳಿ ಇಬ್ಬರು ಪುತ್ರಿಯರಿಗೂ ಬಿಎಂಸಿ ಚುನಾವಣೆಯಲ್ಲಿ ಸೋಲು

Public TV
By Public TV
37 minutes ago
Rahul Gandhi 3
Latest

ಮುಂಬೈ ಪಾಲಿಕೆ ಎಲೆಕ್ಷನ್‌ನಲ್ಲಿ ಇಂಕ್ ವಿವಾದ – ವೋಟ್‌ ಚೋರಿ ರಾಷ್ಟ್ರದ್ರೋಹದ ಕೃತ್ಯ ಎಂದ ರಾಹುಲ್‌!

Public TV
By Public TV
1 hour ago
walkie talkie 1
Automobile

ವಾಕಿ ಟಾಕಿ ಅಕ್ರಮ ಮಾರಾಟ: 13 ಇ-ಕಾಮರ್ಸ್ ವೆಬ್‌ಸೈಟ್‌ಗಳಿಗೆ ತಲಾ 10 ಲಕ್ಷ ರೂ. ದಂಡ

Public TV
By Public TV
1 hour ago
Ramanagudda Reservoir
Chamarajanagar

40 ವರ್ಷಗಳ ಬಳಿಕ ರಾಮನಗುಡ್ಡ ಜಲಾಶಯಕ್ಕೆ ನೀರು; ಕುಣಿದು ಕುಪ್ಪಳಿಸಿದ ರೈತರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?