Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರುಬ ಸಮುದಾಯವನ್ನ STಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ನಾಳೆ ಮಹತ್ವದ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುರುಬ ಸಮುದಾಯವನ್ನ STಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ನಾಳೆ ಮಹತ್ವದ ಸಭೆ

Bengaluru City

ಕುರುಬ ಸಮುದಾಯವನ್ನ STಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ನಾಳೆ ಮಹತ್ವದ ಸಭೆ

Public TV
Last updated: September 15, 2025 11:37 am
Public TV
Share
2 Min Read
Siddaramaiah 7
SHARE

ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಎಸ್‌ಟಿಗೆ ಸೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದೆ. ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ತೀವ್ರಗೊಳಿಸಿದೆ.

ಸದ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಎಂ (Chief Minister) ಬಳಿಯೇ ಇದೆ. ಹೀಗಾಗಿ ಸಿಎಂ ಸೂಚನೆ ಮೇರೆಗೆ ನಾಳೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಭೆ ಕರೆದಿದೆ. ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಎಂಎಸ್ ಬಿಲ್ಡಿಂಗ್‌ನಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಗೆ ಅಗತ್ಯ ದಾಖಲೆಗಳನ್ನ ತರುವಂತೆ ನಾಲ್ಕು ಇಲಾಖೆಗಳಿಗೆ ಪತ್ರದ ಮುಖೇನ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ?

ಸೂಚನಾ ಪತ್ರದಲ್ಲಿ 2 ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಮೊದಲಿಗೆ ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೊಳಿಸುವ (ST Community) ವಿಚಾರ ಮತ್ತೊಂದು ಮೂರು ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳಲ್ಲಿ ಕುರುಬ ಸಮುದಾಯದ ಬೆಳವಣಿಗೆಗಳ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಈ ಮೂಲಕ ಮತ್ತೊಂದು ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಿದ್ಧ ಮಾಡಿದ್ರಾ ಸಿಎಂ? ಅನ್ನೋ ಪ್ರಶ್ನೆಯೂ ಹುಟ್ಟಿಕೊಂಡಿದೆ. ಇದನ್ನೂ ಓದಿ: ಜಾತಿಗಣತಿ ಕಾಲಂನಲ್ಲಿ ಮತಾಂತರ ಜಾತಿಗೂ ಜಾಗ – ಸರ್ಕಾರದ ವಿರುದ್ಧ ಬಿಜೆಪಿ, ಕನಕ ಶ್ರೀ ಕಿಡಿ

ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಹಲವು ವರ್ಷಗಳಿಂದ ಸಮುದಾಯದ ಮುಖಂಡರು ಹೋರಾಟ ನಡೆಸುತ್ತಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶಗಳಲ್ಲೂ ಕುರುಬರನ್ನ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ಸದ್ಯ ಕಾಡು ಕುರುಬರು ಮತ್ತು ಜೇನು ಕುರುಬರು ಮಾತ್ರ ಎಸ್‌ಟಿ ವರ್ಗದಲ್ಲಿದ್ದಾರೆ. ಉಳಿದ ಕುರುಬ ಸಮುದಾಯದ ಒಳ ಪಂಗಡಗಳನ್ನೂ ಎಸ್‌ಟಿಗೆ ಸೇರಿಸಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಲೇ ಇದೆ. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರ – ಇಂದು ಹೈಕೋರ್ಟ್‌ನಲ್ಲಿ ಮೂರು ಅರ್ಜಿಗಳ ವಿಚಾರಣೆ

ರಾಜ್ಯ ಸರ್ಕಾರ 2023 ರಲ್ಲೇ ಕ್ಯಾಬಿನೆಟ್ ಸಭೆಯಲ್ಲಿ ಕುರುಬರನ್ನು ಎಸ್‌ಟಿಗೆ ಸೇರಿಸುವ ತೀರ್ಮಾನ ಕೈಗೊಂಡಿತ್ತು. ಅದರಂತೆ 2023ರ ಜುಲೈನಲ್ಲಿ ಕೇಂದ್ರ ಸರ್ಕಾರಕ್ಕೂ ಎಸ್‌ಟಿಗೆ ಸೇರಿಸುವಂತೆ ಶಿಫಾರಸು ಮಾಡಿತ್ತು. ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಕುರುಬ ಸಮುದಾಯದ ಜನಾಂಗೀಯ ಅಧ್ಯಯನ ನಡೆಸಿದ ವರದಿಯನ್ನೂ ಕಳುಹಿಸಲಾಗಿತ್ತು. ಇದೀಗ ಈವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

TAGGED:Karnataka GovernmentKuruba CommunitysiddaramaiahST Communityಎಸ್‍ಟಿ ಸಮುದಾಯಕರ್ನಾಟಕ ಸರ್ಕಾರಕುರುಬ ಸಮುದಾಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
2 minutes ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
19 minutes ago
Groom dies in an accident while going for a pre wedding shoot sakleshpur hassan
Hassan

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
20 minutes ago
Madhya Pradesh Pickup SUV accident
Crime

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Public TV
By Public TV
1 hour ago
Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
2 hours ago
Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?