ಬೆಂಗಳೂರು: ಇನ್ಮುಂದೆ ದೌರ್ಜನ್ಯದಿಂದ ಮೃತಪಟ್ಟ ಎಸ್ಸಿ-ಎಸ್ಟಿಗೆ ಸೇರಿದ ಕುಟುಂಬ ಸದಸ್ಯರಿಗೂ ಸರ್ಕಾರಿ ನೌಕರಿ ನೀಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ.
Advertisement
ಇತ್ತೀಚೆಗಷ್ಟೇ ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದಿದ್ದ ನಿಯಮವನ್ನು ಅನುಷ್ಠಾನಗೊಳಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಸುನೀಲ್ ಸಂಕ್, ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
Advertisement
Advertisement
ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪ ಆಧಾರದಲ್ಲಿ ಉದ್ಯೋಗ ನೀಡುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ