Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯ | `ನಿಗೂಢ ರಕ್ತ’ ಪ್ರಕರಣದ ರಹಸ್ಯ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಂಡ್ಯ | `ನಿಗೂಢ ರಕ್ತ’ ಪ್ರಕರಣದ ರಹಸ್ಯ ಬಯಲು

Crime

ಮಂಡ್ಯ | `ನಿಗೂಢ ರಕ್ತ’ ಪ್ರಕರಣದ ರಹಸ್ಯ ಬಯಲು

Public TV
Last updated: December 20, 2025 3:50 pm
Public TV
Share
2 Min Read
Mandya SP
SHARE

ಮಂಡ್ಯ: ನಗರದ ಮನೆಯೊಂದರಲ್ಲಿ ನಿಗೂಢವಾಗಿ ರಕ್ತ (Blood) ಪತ್ತೆಯಾಗಿತ್ತು. ಏಕಾಏಕಿ ಮನೆ ತುಂಬೆಲ್ಲ ನೆತ್ತರು ಕಂಡು ಜನ ಅಕ್ಷರಶಃ ಬೆಚ್ಚಿಬಿದ್ದಿದ್ರು. ಯಾರೋ ವಾಮಾಚಾರ (Vamachara) ಮಾಡಿ ಪ್ರಾಣಿಯ ರಕ್ತ ಸುರಿದಿದ್ದಾರೆ ಅಂತ ಗ್ರಾಮಸ್ಥರು ಶಂಕಿಸಿದ್ರು. ಆದ್ರೆ ಪೊಲೀಸ್ ತನಿಖೆಯಲ್ಲಿ ಭಯಾನಕರ ಅಂಶ ಬಯಲಾಗಿದ್ದು, ಅದು ಯಾವುದೊ ಪ್ರಾಣಿ ಅಥವಾ ಪಕ್ಷಿಯ ರಕ್ತವಲ್ಲ, ಮನುಷ್ಯನ ರಕ್ತ ಅದು ಸಹ ಮನೆಯ ಮಾಲೀಕನದ್ದೇ ಎಂಬುದು ಗೊತ್ತಾಗಿದೆ.

ಮಂಡ್ಯ (Mandya) ಜಿಲ್ಲೆ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದ ಸತೀಶ್, ಸೌಮ್ಯ ದಂಪತಿಯ ಮನೆುಯಲ್ಲಿ ಕಳೆದ ಅಕ್ಟೋಬರ್ 28 ರಂದು ಬೆಳಿಗ್ಗೆ ನಿಗೂಢವಾಗಿ ರಕ್ತ ಕಾಣಿಸಿಕೊಂಡಿತ್ತು. ಹಾಲ್, ಬಾತ್ ರೂಮ್‌ ಸೇರಿದಂತೆ ಮನೆಯ ಹಲವೆಡೆ ನೆತ್ತರು ಚೆಲ್ಲಿತ್ತು. ಗೋಡೆ, ಟಿವಿ, ಫ್ಯಾನ್ ಮೇಲೂ ರಕ್ತದ ಕಲೆ ಅಂಟಿತ್ತು. ಇದನ್ನ ನೋಡಿದ ಮನೆಯವರು ನಡುಕ ಹುಟ್ಟಿತ್ತು. ಅಷ್ಟೆಯಲ್ಲ ಗ್ರಾಮಸ್ಥರೂ ಬೆಚ್ಚಿಬಿದ್ದಿದ್ರು. ಯಾರೊ ವಾಮಾಚಾರ ಮಾಡಿ ಪ್ರಾಣಿಯ ಬಲಿಕೊಟ್ಟು ಬಳಿಕ ರಕ್ತವನ್ನ ಮನೆಗೆ ತಂದು ಯಾರಿಗೂ ಗೊತ್ತಾಗದಂತೆ ಸುರಿದು ಪರಾರಿಯಾಗಿರಬಹುದು ಅಂತ ಊರಿನವರು ಶಂಕಿಸಿದ್ರು. ಆದ್ರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಅದು ಪ್ರಾಣಿಯ ನೆತ್ತರಲ್ಲ, ಬದಲಿಗೆ ಮನುಷ್ಯನ ರಕ್ತ ಅದ್ರಲ್ಲೂ ಮನೆಯ ಮಾಲೀಕ ಸತೀಶ್‌ನದ್ದೆ ಎಂದು ಗೊತ್ತಾಗಿದೆ.

Mandya 6

ಅಂದಹಾಗೇ ಸತೀಶ್, ಸೌಮ್ಯ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅವ್ರು ಹಾಸ್ಟೆಲ್ ನಲ್ಲಿತ್ತುಕೊಂಡು ವಿದ್ಯಾಭ್ಯಾಸ ಮಾಡುತ್ತಿರೋದ್ರಿಂದ ಮನೆಯಲ್ಲಿ ದಂಪತಿ ಮಾತ್ರ ಇದ್ದಾರೆ. ಸೋಮವಾರ ಎಂದಿನಂತೆ ಸೌಮ್ಯ ಬೆಳಿಗ್ಗೆ ಬೇಗ ಎದ್ದು ಮನೆ ಕಸ ಗುಡಿಸಿ, ಒರೆಸಿ ಸ್ವಚ್ಛಗೊಳಸಿ ಹಾಗತಾನೆ ಕುಳಿತುಕೊಂಡಿದ್ರು. ಅಷ್ಟರಲ್ಲಿ ಜಮೀನಿನಿಂದ ಗಂಡನಿಗೆ ಉಪಹಾರ ಸಿದ್ದಪಡಿಸಲು ಅಡುಗೆ ಕೋಣೆಗೆ ತೆರೆಳಿದ್ರು. ಇತ್ತ ಸತೀಶ್ ಕೈಕಾಲು ತೊಳೆಯಲು ಬಾತ್ ರೂಮ್‌ಗೆ ಹೋದಾಗ ಅಲ್ಲಿ ರಕ್ತ ಕಂಡು ಗಾಬರಿಯಾಗಿದ್ದಾರೆ. ಅಷ್ಟರಲ್ಲಿ ಮನೆಯ ಹಾಲ್, ಟಿವಿ, ಫ್ಯಾನ್ ಮೇಲೆಲ್ಲ ರಕ್ತ ಅಂಟಿತ್ತು. ಇದನ್ನೂ ಓದಿ: ಕಾರವಾರ| ಮಂಜುಗುಣಿ ಕಡಲ ತೀರದಲ್ಲಿ ಕಡಲಾಮೆ ಮೊಟ್ಟೆ ಗೂಡು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ

ಇನ್ನೂ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸಿದ್ರು. ತಕ್ಷಣ FSL ಹಾಗೂ ಶ್ವಾನದಳದ ಸಿಬ್ಬಂದಿ ಕರೆಸಿ ಪರಿಶೀಲನೆ ನಡೆಸಿದ್ರು. ಸದ್ಯ ರಕ್ತದ ಮಾದರಿ ರಿಪೋರ್ಟ್ ಬಂದಿದೆ. ಈ ರಿಪೋರ್ಟ್‌ನಲ್ಲಿ ಮನೆಯಲ್ಲಿ ಸಿಕ್ಕಿದ ರಕ್ತ ಯಾವುದೊ ಪ್ರಾಣಿ ಅಥವಾ ಪಕ್ಷಿಯ ರಕ್ತವಲ್ಲ. ಅದು ಮನೆ ಮಲೀಕ ಸತೀಶ್‌ನದ್ದು ಎಂದು ತಿಳಿದು ಬಂದಿದೆ. ಇದೀಗ ಸತೀಶ್‌ನನ್ನು ವಿಚಾರಣೆ ಮಾಡಿದಾಗ ಸತೀಶ್ ಕಾಲಿನಿಂದಲೇ ಮನೆ ಎಲ್ಲಾ ರಕ್ತವರಡಿದೆ ಎಂದು ಗೊತ್ತಾಗಿದೆ.

ಒಟ್ಟಾರೆ ಮನೆಯಲ್ಲಿ ನಿಗೂಢವಾಗಿ ರಕ್ತ ಹರಡಿದೆ ಎಂದು ಊರಿನ ಜನರಲ್ಲಿ ಗಾಬರಿ ಉಂಟುಮಾಡಿದ್ದ ದಂಪತಿಗೆ ಇದೀಗ ಸತ್ಯದ ಅರಿವಾಗಿದೆ. ಇದ್ಯಾವುದೋ ರಕ್ತವಲ್ಲ ಮನೆಯ ಮಾಲೀಕನ ರಕ್ತ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಸಾಗರ | ರೈಲ್ವೇ ಹಳಿಗೆ ಹಾರಿ ಆತ್ಮಹತ್ಯೆ ಯತ್ನ – ರೈಲು ನಿಲ್ಲಿಸಿ ರಕ್ಷಣೆಗೆ ಧಾವಿಸಿದ ಲೋಕೋ ಪೈಲಟ್‌

TAGGED:mandyaMandya policeVamacharaಮಂಡ್ಯಮಂಡ್ಯ ಪೊಲೀಸ್ವಾಮಾಚಾರ
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

Bhatkal people petrol bunk
Latest

ಇಸ್ರೇಲ್‌-ಇರಾನ್‌ ಯದ್ಧ; ಭಟ್ಕಳದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಸಾಲುಗಟ್ಟಿ ನಿಂತ ಜನ

Public TV
By Public TV
13 minutes ago
basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
39 minutes ago
Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
1 hour ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ದಾಳಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
2 hours ago
kea
Bengaluru City

UGCET | ಶುಲ್ಕ ಪಾವತಿಗೆ ಮಾ.7 ಕೊನೆ ದಿನ: ಕೆಇಎ

Public TV
By Public TV
2 hours ago
Nitish Kumar Bihar
Latest

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ? – ನಿತೀಶ್ ಪುತ್ರ ನಿಶಾಂತ್‌ಗೆ ಡಿಸಿಎಂ ಹುದ್ದೆಗೆ ಡೀಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?