Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತ್ಯ ಪ್ರಕಾಶ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಶೂಟಿಂಗ್ ಶುರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸತ್ಯ ಪ್ರಕಾಶ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಶೂಟಿಂಗ್ ಶುರು

Cinema

ಸತ್ಯ ಪ್ರಕಾಶ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಶೂಟಿಂಗ್ ಶುರು

Public TV
Last updated: December 21, 2023 11:47 am
Public TV
Share
2 Min Read
Satya Prakash
SHARE

ಸತ್ಯ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಇತ್ತೀಚಿಗೆ ಮುಹೂರ್ತ ಕಂಡ ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯಪ್ರಶಸ್ತಿ ವಿಜೇತ ನಿರ್ದೇಶಕ ಡಿ.ಸತ್ಯಪ್ರಕಾಶ್ (Satya Prakash) ನಿರ್ದೇಶನದ ‘X&Y’ ಚಿತ್ರದ ಚಿತ್ರೀಕರಣಕ್ಕೆ (Shooting) ಚಾಲನೆ ಸಿಕ್ಕಿದೆ. ಡಿಸೆಂಬರ್ 21 ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಿರುವ ಚಿತ್ರತಂಡ,  ಫ್ಯಾಂಟಸಿ ಮತ್ತು ಭಾವನಾತ್ಮಕ ದೃಶ್ಯಗಳಿಂದ ಈ ಸಿನಿಮಾ ಪ್ರೇಕ್ಷಕರನ್ನು ತೇಲಿಸಲಿದೆ ಎನ್ನುತ್ತಾರೆ ನಿರ್ದೇಶಕ ಡಿ.ಸತ್ಯಪ್ರಕಾಶ್.

satya prakash 2

ಒಂದು ತಿಂಗಳು ಶೂಟಿಂಗ್ ಮುಗಿಸಿ, ಹೊಸವರ್ಷದ ಫೆಬ್ರವರಿಯಲ್ಲಿ ಮಂಗಳೂರಿಗೆ ಪ್ರಯಾಣ ಬೆಳಸಲಿದೆ. ಹೊಸ ಚಿತ್ರದಲ್ಲಿ ಸತ್ಯಪ್ರಕಾಶ್ ಮತ್ತು ಅಥರ್ವ ಪ್ರಕಾಶ್ (Atharva) ನಾಯಕರಾಗಿ ಅಭಿನಯಿಸುತ್ತಿದ್ದು, ಲವಿತ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತ ನಿರ್ದೇಶನ, ಬಿ.ಎಸ್ ಕೆಂಪರಾಜ್ ಸಂಕಲನವಿದ್ದು, ವರದರಾಜ್ ಕಾಮತ್ ಕಲಾ ನಿರ್ದೇಶನ ಮಾಡುತ್ತಿದ್ದಾರೆ.

satya prakash 1

ಇತ್ತೀಚಿನ ದಿನಗಳಲ್ಲಿ ಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್‌ (Satya Prakash). ರಾಮಾ ರಾಮಾ ರೇ (Rama Rama Re) ಮತ್ತು ಒಂದಲ್ಲಾಎರಡಲ್ಲಾ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಿರ್ದೇಶಕ ಎಂದು ಹೆಸರು ಮಾಡಿದ್ದ ಇವರು ತಮ್ಮ ಮೊದಲೆರೆಡು ಸಿನಿಮಾಗಳಿಗೆ ಚಿತ್ರಗಳಿಗೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದವರು. ಕೆಲ ದಿನಗಳ ಹಿಂದೆಯಷ್ಟೇ ಇವರ ನಿರ್ದೇಶನಲ್ಲಿ (Director) ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಎಂಬ ಸಿನಿಮಾ ಮೂಡಿ ಬಂದಿತ್ತು. ನಿರ್ದೇಶನದ ಜತೆಗೆ ತಮ್ಮದೇ ಬ್ಯಾನರ್ ನಲ್ಲಿ ನಿರ್ಮಾಣವನ್ನು ಸಹ ಮಾಡುವ ಸತ್ಯ ಸಿನಿಮಾಗಳ ವಿತರಣೆಯನ್ನು ಸಹ ಕಳೆದ ಒಂದೂವರೆ  ವರ್ಷಗಳಿಂದ ಮಾಡುತ್ತಿದ್ದಾರೆ.

satya prakash director 2

ಕೊಂಚ ಫ್ಯಾಂಟಸಿ ಮತ್ತು ಕಮರ್ಷಿಯಲ್‌ ಎಲಿಮೆಂಟ್‌ಗಳಿರುವ ಈ ಹೊಸ ಸಿನಿಮಾದಲ್ಲಿ ಫ್ರೆಶ್‌ ಆಗಿರುವ ನಕ್ಕು ನಗಿಸುವಂತಹ ಕಥೆಯನ್ನು ಸಿನಿಮಾದಲ್ಲಿ ಸತ್ಯಪ್ರಕಾಶ್‌ ಹೇಳಲಿದ್ದಾರೆ. ಈ ಚಿತ್ರದಲ್ಲಿ ಸತ್ಯಪ್ರಕಾಶ್‌ ಜತೆಗೆ ಅಥರ್ವ ಪ್ರಕಾಶ್ ಎಂಬ ಯುವಕ ಕೂಡಾ ನಟಿಸುತ್ತಿದ್ದಾರೆ. ಸತ್ಯಪ್ರಕಾಶ್‌ ಅವರೇ ನಿರ್ದೇಶನ ಮಾಡಿದ್ದ ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಸಿನಿಮಾದಲ್ಲಿ ಅಥರ್ವ ಪ್ರಕಾಶ್   ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಿ ಗಮನ ಸೆಳೆದಿದ್ದರು.

 

‘ಈಗ ಮಾಡಲು ಹೊರಟಿರುವ ಕಥೆಯನ್ನು ನಾನೇ ಬರೆದಿದ್ದೇನೆ. ಈ ಚಿತ್ರದಲ್ಲಿಎರಡು ಪ್ರಮುಖ ಪಾತ್ರಗಳು ಬರಲಿದ್ದು, ಒಂದನ್ನು ನಾನು ನಿರ್ವಹಿಸುತ್ತಿದ್ದೇನೆ. ಪಾತ್ರಕ್ಕೆ ನಾನು ಸೂಕ್ತವಾಗಿ ಹೊಂದಿಕೆಯಾಗುತ್ತೇನೆ ಎಂದು ಅನಿಸಿ ಮೇಲೆ ನಟನಾಗಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇನೆ. ಪ್ರೇಕ್ಷಕರನ್ನು ನಕ್ಕು ನಗಿಸುತ್ತಾ ಒಂದು ಭಾವನಾತ್ಮಕ ಕಥೆಯನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನವಾಗಲಿದೆ.’ಎನ್ನುವುದು ಸತ್ಯಪ್ರಕಾಶ್‌ ಮಾತು.

TAGGED:AtharvaSatya PrakashshootingX&Yಅಥರ್ವಎಕ್ಸ್ ಅಂಡ್ ವೈಶೂಟಿಂಗ್ಸತ್ಯ ಪ್ರಕಾಶ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

MB Patil 2
Districts

ಶ್ರೀಮಂತರು ಗ್ಯಾರಂಟಿ ಯೊಜನೆ ತೆಗೆದುಕೊಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
8 minutes ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
21 minutes ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
27 minutes ago
modi Benjamin Netanyahu
Latest

ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Public TV
By Public TV
42 minutes ago
crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
1 hour ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?