Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರೇ ಹುಷಾರ್!-ನಡುರಸ್ತೆಯಲ್ಲೇ ಟೆಕ್ಕಿಗೆ ಲಿಪ್ ಲಾಕ್ ಮಾಡಿದ ಕಾಮುಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಿಳೆಯರೇ ಹುಷಾರ್!-ನಡುರಸ್ತೆಯಲ್ಲೇ ಟೆಕ್ಕಿಗೆ ಲಿಪ್ ಲಾಕ್ ಮಾಡಿದ ಕಾಮುಕರು

Bengaluru City

ಮಹಿಳೆಯರೇ ಹುಷಾರ್!-ನಡುರಸ್ತೆಯಲ್ಲೇ ಟೆಕ್ಕಿಗೆ ಲಿಪ್ ಲಾಕ್ ಮಾಡಿದ ಕಾಮುಕರು

Public TV
Last updated: June 19, 2017 4:18 pm
Public TV
Share
1 Min Read
WhatsApp Image 2017 06 19 at 12
SHARE

ಬೆಂಗಳೂರು: ಇತ್ತೀಚಿಗೆ ರಾತ್ರಿ ವೇಳೆ ಬೆಂಗಳೂರು ಮಹಾನಗರ ಮಹಿಳೆಯರಿಗೆ ಸೇಫ್ ಅಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಈ ಹೇಳಿಕೆ ಪೂರಕ ಎಂಬಂತೆ ಭಾನುವಾರ ಮಹಿಳಾ ಟೆಕ್ಕಿಗೆ ನಡುರಸ್ತೆಯಲ್ಲಿ ಕಾಮುಕರಿಬ್ಬರೂ ಕಿಸ್ ಕೊಟ್ಟಿರುವ ಪ್ರಕರಣ ಜೀವನ ಭೀಮಾನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಮಹಿಳೆ ಮೇಲೆ ಪ್ಲಾಸ್ಟಿಕ್ ಹಲ್ಲಿ ಎಸೆದು ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕ ಅರೆಸ್ಟ್ 

ಭಾನುವಾರ ರಾತ್ರಿ ಕೆಲಸ ಮುಗಿಸಿ ಕ್ಯಾಬ್‍ನಲ್ಲಿದ್ದ ಬಂದ ಯುವತಿ ಮನೆಯ ಹತ್ತಿರ ಇಳಿದಿದ್ದಾರೆ. ಕ್ಯಾಬ್ ಇಳಿದು ಮನೆಗೆ ಹೋಗುವ ಮಾರ್ಗದಲ್ಲಿ ಬಂದ ಕಪ್ಪು ಬಣ್ಣದ ಟೀ ಶರ್ಟ್ ಧರಿಸಿದ ಇಬ್ಬರು ಕಿಡಿಗೇಡಿಗಳು ಮಹಿಳೆಗೆ ಕಿಸ್ ಕೊಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: 3 ವರ್ಷದ ಮಗು ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ: ಕಸದ ರಾಶಿಯಲ್ಲಿ ಸಿಕ್ತು ಶವ 

ಈ ಸಂಬಂಧ ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

ಇದನ್ನೂ ಓದಿ: ವಿಡಿಯೋ: ಹಂಪಿನಗರದಲ್ಲಿ ಬೈಕಲ್ಲಿ ಬಂದ ಕಾಮುಕರಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

TAGGED:bengalurukissPublic TVSexual harassmentಕಿಸ್ಪಬ್ಲಿಕ್ ಟಿವಿಬೆಂಗಳೂರುಲೈಂಗಿಕ ದೌರ್ಜನ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

big bulletin 24 February 2026 part 1
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-1

Public TV
By Public TV
2 minutes ago
big bulletin 24 February 2026 part 2
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-2

Public TV
By Public TV
6 minutes ago
big bulletin 24 February 2026 part 3
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-3

Public TV
By Public TV
8 minutes ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
44 minutes ago
Kadalur Uday
Districts

ವಾರದೊಳಗೆ ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಕದಲೂರು ಉದಯ್

Public TV
By Public TV
45 minutes ago
DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?