Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಬ್ಬರಲ್ಲಿ ಕಾಲರಾ ದೃಢವಾಗ್ತಿದ್ದಂತೆ ಹಾಸ್ಟೆಲ್ ಖಾಲಿ ಮಾಡಿ ಹೊರಟ ಸ್ಟೂಡೆಂಟ್ಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಬ್ಬರಲ್ಲಿ ಕಾಲರಾ ದೃಢವಾಗ್ತಿದ್ದಂತೆ ಹಾಸ್ಟೆಲ್ ಖಾಲಿ ಮಾಡಿ ಹೊರಟ ಸ್ಟೂಡೆಂಟ್ಸ್!

Bengaluru City

ಇಬ್ಬರಲ್ಲಿ ಕಾಲರಾ ದೃಢವಾಗ್ತಿದ್ದಂತೆ ಹಾಸ್ಟೆಲ್ ಖಾಲಿ ಮಾಡಿ ಹೊರಟ ಸ್ಟೂಡೆಂಟ್ಸ್!

Public TV
Last updated: April 7, 2024 12:20 pm
Public TV
Share
1 Min Read
KALARA 2
SHARE

– ಇತ್ತ ಬೊಮ್ಮಾನಹಳ್ಳಿಯಲ್ಲೂ ಒಂದು ಕೇಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ಕಾಲರಾ ಸೋಂಕಿನ ಭೀತಿ ಎದುರಾಗಿದೆ. ನಗರದ ಬಿಎಂಸಿ ಹಾಸ್ಟೆಲ್‍ನಲ್ಲಿ (BMC Hostel) ಇಬ್ಬರಿಗೆ ಕಾಲರಾ ದೃಢವಾಗಿದ್ದು, ಈ ಹಿನ್ನೆಲೆಯಲ್ಲಿ ಭಯಗೊಂಡ ಉಳಿದ ವಿದ್ಯಾರ್ಥಿಗಳು ಹಾಸ್ಟೆಲ್ ಖಾಲಿ ಮಾಡುತ್ತಿದ್ದಾರೆ.

BMC HOSTEL

ಬಿಎಂಸಿ ಹಾಸ್ಟೆಲ್‍ನ ಅಸ್ವಸ್ಥ 49 ವಿದ್ಯಾರ್ಥಿಗಳ ಪೈಕಿ 22 ವಿದ್ಯಾರ್ಥಿನಿಯರ ಕಾಲರಾ ಕಲ್ಚರ್ ಟೆಸ್ಟ್ ವರದಿ ಕೈ ಸೇರಿದ್ದು, ಇಬ್ಬರಲ್ಲಿ ಕಾಲರಾ (Cholera Disease) ಪತ್ತೆಯಾಗಿದೆ. ಉಳಿದವರ ವರದಿ ನಾಳೆ ಕೈಸೇರಲಿದ್ದು, ಮತಷ್ಟು ಆತಂಕ ಹೆಚ್ಚಿದೆ. ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ ಹಾಸ್ಟೆಲ್ 21 ವಿದ್ಯಾರ್ಥಿಗಳು ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿಕೆಯಾಗಲಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಇಬ್ಬರು ವಿದ್ಯಾರ್ಥಿನಿಯರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪೋಷಕರೇ ಎಚ್ಚರ ಶುರುವಾಗ್ತಿದೆ ಕಾಲರಾ- ಮಕ್ಕಳ ಆರೋಗ್ಯದ ಕಡೆ ಇರಲಿ ಗಮನ

ಕಾಲರಾ ಸೋಂಕು ಭೀತಿಯಿಂದ ಕೆಲವು ಮೆಡಿಕಲ್ ವಿದ್ಯಾರ್ಥಿನಿಯರು ಲಗೇಜ್ ಸಮೇತ ಹಾಸ್ಟೆಲ್ ಖಾಲಿ ಮಾಡಿದರೆ ಇನ್ನೂ ಕೆಲವರು ಬೇರೆ ಹಾಸ್ಟೆಲ್‍ಗೆ ಶಿಫ್ಟ್ ಆಗುತ್ತಿದ್ದಾರೆ. ಉಳಿದುಕೊಂಡ ವಿದ್ಯಾರ್ಥಿನಿಯರು ಆಹಾರಕ್ಕಾಗಿ ಸ್ವಿಗ್ಗಿ, ಝೋಮೆಟೋ ಮೊರೆ ಹೋಗುತ್ತಿದ್ದಾರೆ. ಕಾಲರಾ ಪತ್ತೆ ಬೆನ್ನಲ್ಲೇ ಪೋಷಕರು ಕೂಡ ಆತಂಕದಿಂದ ಮನೆಗೆ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ. ಹಾಸ್ಟೆಲ್ ನಿಂದ ಸ್ವಲ್ಪ ದಿನಕ್ಕಾಗಿ ಮನೆ ಹಾಗೂ ಬೇರೆಡೆ ಇರಲು ಬ್ಯಾಗ್ ಸಮೇತ ವಿದ್ಯಾರ್ಥಿನಿಯರು ಹೋಗುತ್ತಿದ್ದಾರೆ. ಕೆಲವರು ಊರಿಗೆ ತೆರಳಿದರೆ, ಅನೇಕರು ಸಂಬಂಧಿಕರು, ಸ್ನೇಹಿತರ ಮನೆಗೆ ಹೋಗುತ್ತಿದ್ದಾರೆ.

KALARA 2 1

ಇತ್ತ ಆಡಳಿತ ಮಂಡಳಿಯು ವಾರದೊಳಗೆ ಹಾಸ್ಟೆಲ್ ನ ಸಮಸ್ಯೆ ಸರಿಪಡಿಸೋದಾಗಿ ಹೇಳಿದೆ. ಆದರೆ ಕುಡಿಯುವ ನೀರಿನ ಸಮಸ್ಯೆ, ಸರಿಯಾದ ಊಟದ ವ್ಯವಸ್ಥೆ ಇಲ್ಲದಿದ್ದರಿಂದ ಸಮಸ್ಯೆ ಬಗೆಹರಿಯೋವರೆಗೂ ಬೇರೆಡೆ ಇರಲು ವಿದ್ಯಾರ್ಥಿನಿಯರು ನಿರ್ಧಾರ ಮಾಡಿದ್ದಾರೆ.

ಬೊಮ್ಮನಹಳ್ಳಿಯಲ್ಲಿಯಲ್ಲೂ ಪತ್ತೆ: ಇತ್ತ ಬೊಮ್ಮನಹಳ್ಳಿಯಲ್ಲಿ ಕೂಡ ಒಂದು ಕಾಲರಾ ಕೇಸ್ ಪತ್ತೆಯಾಗಿದೆ. 35 ವರ್ಷದ ವ್ಯಕ್ತಿಗೆ ಕಾಲರಾ ಇರೋದು ದೃಢಪಟ್ಟಿದೆ. ವೃತ್ತಿಯಲ್ಲಿ ಇವರು ಚಾಲಕರಾಗಿದ್ದಾರೆ.

TAGGED:bengaluruBMC hostelCholerastudentsಕಾಲರಾ ಸೋಂಕುಬಿಎಂಸಿ ಹಾಸ್ಟೆಲ್ಬೆಂಗಳೂರುವಿದ್ಯಾರ್ಥಿನಿಯರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
25 minutes ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
29 minutes ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
49 minutes ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
1 hour ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
2 hours ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?