Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದಿಂದ ಬಡವರಿಗೆ ಮನೆ ಕಟ್ಟಿಕೊಡುವ ಟಾರ್ಗೆಟ್ ಡಬಲ್, ಅನುದಾನದ ಸದ್ಬಳಕೆಯಾಗ್ತಿಲ್ಲ – ಚೌಹಾಣ್ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರದಿಂದ ಬಡವರಿಗೆ ಮನೆ ಕಟ್ಟಿಕೊಡುವ ಟಾರ್ಗೆಟ್ ಡಬಲ್, ಅನುದಾನದ ಸದ್ಬಳಕೆಯಾಗ್ತಿಲ್ಲ – ಚೌಹಾಣ್ ಬೇಸರ

Latest

ಕೇಂದ್ರದಿಂದ ಬಡವರಿಗೆ ಮನೆ ಕಟ್ಟಿಕೊಡುವ ಟಾರ್ಗೆಟ್ ಡಬಲ್, ಅನುದಾನದ ಸದ್ಬಳಕೆಯಾಗ್ತಿಲ್ಲ – ಚೌಹಾಣ್ ಬೇಸರ

Public TV
Last updated: January 18, 2025 7:11 pm
Public TV
Share
1 Min Read
Shivraj Singh Chouhan
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಆದ್ರೆ ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರು ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆ ಕೇಂದ್ರ ಸರ್ಕಾರದ ಯೋಜನೆಗಳ ಸಾಧನೆಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅನುದಾನ ಕೇಳದೇ ಇದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಕರ್ನಾಟಕ ಸರ್ಕಾರ ಖರ್ಚು ಮಾಡಿಲ್ಲ. ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಸಂಕಲ್ಪ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ ಸೆಪ್ಟೆಂಬರ್‌ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಟ್ಟು, ಅನುದಾನವನ್ನೂ ಕೊಟ್ಟಿದ್ದೆವು. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಇರುವ ಗುರಿ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.ಇದನ್ನೂ ಓದಿ: ಮುದ್ದೇನಹಳ್ಳಿ ವಿಟಿಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಪ್ರೀತಿ, ಪ್ರೇಮದ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಶಂಕೆ

ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೇವೆ. ಬಡವರ ಸೇವೆಯೇ ಭಗವಂತನ ಸೇವೆ ಎಂಬ ಚಿಂತನೆ ನಮ್ಮದು. ಎಲ್ಲ ಬಡವರಿಗೆ ಮನೆ ನಿರ್ಮಿಸಿ ಕೊಡುವ ಉದ್ದೇಶ ಈಡೇರಿಸಬೇಕಿದೆ. ಅದಕ್ಕಾಗಿ ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ಕೊಡಲು ಸೂಚಿಸಲಾಗಿದೆ. ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ. ಆತ್ಮ ಯೋಜನೆಯಡಿ ಹೆಚ್ಚುವರಿ ಸಿಬ್ಬಂದಿ ನೀಡಲು ಒಪ್ಪಿಗೆ ಕೊಡಲಾಗಿದೆ. ವಿಕಸಿತ ಭಾರತ ನಿರ್ಮಾಣದ ಸಂಕಲ್ಪ ನಮ್ಮದು. ವಿಕಸಿತ ಭಾರತಕ್ಕಾಗಿ ವಿಕಸಿತ ಕರ್ನಾಟಕ ಎಂಬುದು ನಮ್ಮ ಚಿಂತನೆಯಾಗಿದೆ. ರಾಜ್ಯ ಸರ್ಕಾರವು ಸಕಾಲದಲ್ಲಿ ಅನುದಾನವನ್ನು ಬಳಸಿ, ಬಳಕೆ ಸಂಬಂಧಿತ ದೃಢಪತ್ರ ಕಳಿಸಬೇಕು ಎಂದು ಸೂಚಿಸಿದರು.

ಆರೋಪ ಪ್ರತ್ಯಾರೋಪದ ರಾಜಕಾರಣ ನಮ್ಮದಲ್ಲ. ನಮ್ಮದು ವಿಕಾಸದ ಅಭಿವೃದ್ಧಿಯ ರಾಜಕಾರಣ. ಹಲವು ಯೋಜನೆಗಳಲ್ಲಿ ಕರ್ನಾಟಕವು ಅನುದಾನವನ್ನು ಖರ್ಚು ಮಾಡಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಬಿಎಂಎಸ್‌ ಕಾಲೇಜ್‌ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

 

TAGGED:bengalurubjpShivraj Singh ChouhanState Governmentಬಿಜೆಪಿಬೆಂಗಳೂರುರಾಜ್ಯ ಸರ್ಕಾರಶಿವರಾಜ್ ಸಿಂಗ್ ಚೌಹಾಣ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
6 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
7 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
7 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
7 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
8 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?