Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ

Cinema

ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ

Public TV
Last updated: December 21, 2022 11:08 am
Public TV
Share
2 Min Read
samantha 1
SHARE

ದಕ್ಷಿಣದ ಖ್ಯಾತ ತಾರೆ ಸಮಂತಾ (Samantha) ಆರೋಗ್ಯದ ಕಾರಣದಿಂದಾಗಿ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ ಎನ್ನುವುದು ನಿಜವಾಗಿದೆ. ಆದರೆ, ಹಲವು ಪ್ರಾಜೆಕ್ಟ್ ಗಳಿಂದ ಅವರನ್ನು ಕೈ ಬಿಡಲಾಗಿದೆ ಎನ್ನುವುದು ಸುಳ್ಳು ಎನ್ನುವ ಮಾಹಿತಿ ಹೊರ ಬಿದ್ದಿದೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಖುಷಿ’ (Khushi) ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದರು. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಿನಿಮಾದಿಂದ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಕುರಿತು ಚಿತ್ರತಂಡವೇ ಸ್ಪಷ್ಟನೆ ಕೊಟ್ಟಿದೆ.

samantha 2

ಸದ್ಯ ಸಮಂತಾ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿಯೇ ಶೂಟಿಂಗ್ ಪ್ರಾರಂಭಿಸಿಲ್ಲ. ಅವರು ಈಗಾಗಲೇ ಎರಡು ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯ ಇರುವುದರಿಂದ ಸಂಕ್ರಾತಿಯ ನಂತರ ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತೇವೆ ಎಂದು ಖುಷಿ ತಂಡವೇ ಸ್ಪಷ್ಟನೆ ನೀಡಿದೆ. ಅವರು ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಕೇವಲ ಗಾಸಿಪ್ ಎಂದೂ ಅವರು ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಸಮಂತಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

samantha 3

ಸಮಂತಾ ಅಪರೂಪದ ಕಾಯಿಲೆಗೆ ತುತ್ತಾಗಿದ್ದು ಗುಟ್ಟಿನ ವಿಚಾರವೇನೂ ಅಲ್ಲ. ಈ ಕಾಯಿಲೆ ಪ್ರಾರಂಭಿಕ ಹಂತದಲ್ಲಿ ಇರುವಾಗಲೇ ಗೊತ್ತಾಗಿದ್ದರಿಂದ ಅದಕ್ಕೆ ಸೂಕ್ತ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದಾರೆ. ಈ ಚಿಕಿತ್ಸೆ ಪಡೆಯಲೆಂದೇ ಅವರು ವಿದೇಶಕ್ಕೂ ಹಾರಿದ್ದರು. ಇದೊಂದು ಅಪಾಯಕಾರಿ ಸಮಸ್ಯೆಯಾದರೂ, ಅದಕ್ಕೆ ಸೂಕ್ತ ಚಿಕಿತ್ಸೆ ಇದೆ ಎಂದು ಸ್ವತಃ ಅವರೇ ಬರೆದುಕೊಂಡಿದ್ದರು. ಇದು ಅಭಿಮಾನಿಗಳ ಆತಂಕಕ್ಕೂ ಕಾರಣವಾಗಿತ್ತು.

samantha 3

ಈ ನಡುವೆ ಸಮಂತಾ ನಟನೆಯ ಎರಡು ಚಿತ್ರಗಳು ರಿಲೀಸ್ ಆದವು. ಎರಡೂ ಚಿತ್ರದ ಪ್ರಚಾರಕ್ಕೆ ಅವರು ಬರಲಿಲ್ಲ. ಹೀಗಾಗಿ ಸಮಂತಾ ಗಂಭೀರ ಸಮಸ್ಯೆಯಿಂದಲೇ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿಯೇ ಅವರನ್ನು ಪ್ರಾಜೆಕ್ಟ್ ಗಳಿಂದ ಕೈ ಬಿಡಲಾಗುತ್ತಿದೆ ಎಂದು ಸುದ್ದಿ ಆಗಿತ್ತು. ಈ ಸುದ್ದಿಗೆ ಕೆಲವ ತಂಡಗಳು ಈಗೀಗ ಸ್ಪಷ್ಟನೆಯನ್ನು ಕೊಡುತ್ತಿವೆ. ಈ ಮೂಲಕ ಸಮಂತಾ ಮತ್ತೆ ಚಿತ್ರೀಕರಣಕ್ಕೆ ಬರಲಿದ್ದಾರೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿವೆ.

Live Tv
[brid partner=56869869 player=32851 video=960834 autoplay=true]

TAGGED:KhushiRelaxSamanthaVijay devarakondaಖುಷಿವಿಜಯ್ ದೇವರಕೊಂಡವಿಶ್ರಾಂತಿಸಮಂತಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
6 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
7 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
7 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
7 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
8 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?