Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 7 ಶಿಶುಗಳನ್ನ ಹತ್ಯೆ ಮಾಡಿದ್ದ ಬ್ರಿಟಿಷ್‌ ನರ್ಸ್‌ – ಭಾರತೀಯ ಮೂಲದ ವೈದ್ಯನಿಂದ ಸಿಕ್ಕಿಬಿದ್ದಳು ಹಂತಕಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

7 ಶಿಶುಗಳನ್ನ ಹತ್ಯೆ ಮಾಡಿದ್ದ ಬ್ರಿಟಿಷ್‌ ನರ್ಸ್‌ – ಭಾರತೀಯ ಮೂಲದ ವೈದ್ಯನಿಂದ ಸಿಕ್ಕಿಬಿದ್ದಳು ಹಂತಕಿ

Public TV
Last updated: August 19, 2023 12:28 pm
Public TV
Share
3 Min Read
British Nurse 2
SHARE

– ಒಂದೇ ವರ್ಷದಲ್ಲಿ ಏಳು ನವಜಾತ ಶಿಶುಗಳನ್ನ ಕೊಂದ ಬ್ರಿಟಿಷ್ ನರ್ಸ್‌ಗೆ ಜೈಲು

ಲಂಡನ್: ಕಳೆದ ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನ (Newborn Babies) ಹತ್ಯೆ ಮಾಡಿ, ಇನ್ನೂ 6 ಶಿಶುಗಳನ್ನು ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್ (British Nurse) ಒಬ್ಬಳನ್ನ ತಪ್ಪಿತಸ್ಥೆ ಎಂದು ನ್ಯಾಯಾಲಯ ಪರಿಗಣಿಸಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಕ್ರೌನ್ ಪ್ರಾಸಿಕ್ಯೂಷನ್ ಸೇವೆ ತಿಳಿಸಿದೆ.

ಬ್ರಿಟಿಷ್‌ ನರ್ಸ್ ಮಹಿಳೆಯನ್ನು ಲೂಸಿ ಲೆಟ್ಬಿ ಎಂದು ಗುರುತಿಸಲಾಗಿದೆ. 2015ರ ಜೂನ್ ರಿಂದ 2016ರ ಜೂನ್ ನಡುವೆ ವಾಯವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಸರಣಿ ಕೊಲೆಗಳನ್ನ ಮಾಡಿದ್ದಾಳೆ. ಕಳೆದ ಅಕ್ಟೋಬರ್‌ನಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಶುಕ್ರವಾರ ಈ ಕುರಿತು ವಿಚಾರಣೆ ನಡೆಸಿದ ಇಂಗ್ಲೆಂಡ್‌ನ ಕೋರ್ಟ್ (England Court) ಶಿಶುಹತ್ಯೆಯ ಆರೋಪಿ ನರ್ಸ್‌ಗೆ ಶಿಕ್ಷೆ ವಿಧಿಸಲು ಮುಂದಾಗಿದೆ. ಈಕೆಗೆ ಶಿಕ್ಷೆ ವಿಧಿಸಲು ಭಾರತೀಯ ಮೂಲದ ಮಕ್ಕಳ ವೈದ್ಯರ ಸಲಹೆಗಾರ ಡಾ. ರವಿ ಜಯರಾಮ್ ಸಹಕರಿಸಿದ್ದಾರೆ.

British Nurse

ಈಕೆ ಕೊಲೆ ಮಾಡುತ್ತಿದ್ದದ್ದು ಹೇಗೆ?
ಚಾಲಾಕಿ ಮಹಿಳೆಯಿಂದ ಕೊಲೆಯಾದ ಹೆಚ್ಚಿನ ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಏಕೆಂದರೆ ಲೂಸಿ ಲೆಟ್ಬಿ (33) ತನ್ನ ಆರೈಕೆಯಲ್ಲಿದ್ದ ಶಿಶುಗಳಿಗೆ ವಿಷಪೂರಿತ ಚುಚ್ಚುಮದ್ದು ನೀಡುತ್ತಿದ್ದಳು. ಜೊತೆಗೆ ಹಾಲಿನೊಂದಿಗೆ ವಿಷಪೂರಿತ ಲಿಕ್ವಿಡ್ ಬೆರಸಿ ಕೊಡುತ್ತಿದ್ದಳು. ಜೊತೆಗೆ ಮಕ್ಕಳನ್ನ ಉಸಿರುಗಟ್ಟಿಸಿ, ದೈಹಿಕವಾಗಿ ಹಲ್ಲೆ ನಡೆಸಿ ಕೊಂದಿದ್ದಾಳೆ ಎಂದು ಪ್ರಾಸಿಕ್ಯೂಟರ್‌ಗಳು ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: 21 ಚರ್ಚ್‌ಗಳನ್ನು ಧ್ವಂಸಗೊಳಿಸಿದ 600 ಜನರ ಮೇಲೆ ಕೇಸ್ – 135 ಆರೋಪಿಗಳನ್ನು ಬಂಧಿಸಿದ ಪಾಕ್ ಪೊಲೀಸರು

ಈ ಹಿಂದೆ ಆಕೆಯ ನಿವಾಸದಲ್ಲಿ ತನಿಖೆ ನಡೆಸಿದಾಗ ಕೆಲ ಪತ್ರಗಳು ಪತ್ತೆಯಾಗಿದ್ದು, ಅದರಲ್ಲಿ ನಾನು ದೆವ್ವ, ಅವಳನ್ನು ನೋಡಿಕೊಳ್ಳಲು ನಾನು ಯೋಗ್ಯವಲ್ಲದ ಕಾರಣ ಉದ್ದೇಶಪೂರ್ವಕವಾಗಿ ಕೊಂದಿದ್ದೇನೆ. ನಾನು ಕೆಟ್ಟವಳು, ಅದಕ್ಕಾಗಿಯೇ ಹಾಗೆ ಮಾಡಿದ್ದೇನೆ ಮತ್ತು ಇಂದು ನಿಮ್ಮ ಜನ್ಮದಿನ ಆದ್ರೆ ನೀವೇ ಇಲ್ಲ, ಅದಕ್ಕಾಗಿ ನಾನು ತುಂಬಾ ವಿಷಾದಿಸುತ್ತೇನೆ ಎಂದು ಬರೆದಿದ್ದ ಪತ್ರಗಳು ಪತ್ತೆಯಾಗಿದ್ದವು.

ಮೊದಲಬಾರಿಗೆ 2015 ರಲ್ಲಿ ನರ್ಸ್ ಕೃತ್ಯ ಬೆಳಕಿಗೆ ಬಂದಿತ್ತು. ಅದೇ ವರ್ಷ ಮೂವರು ಮಕ್ಕಳು ಸಾವನ್ನಪ್ಪಿದ್ದವು. ಕೊನೆಗೆ ಏಪ್ರಿಲ್ 2017 ರಲ್ಲಿ ರಾಷ್ಟ್ರೀಯ ಆರೋಗ್ಯ ಸೇವೆ ಟ್ರಸ್ಟ್, ಪೊಲೀಸರು ವೈದ್ಯರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ನಂತರ ಪ್ರಕರಣದ ತನಿಖೆ ಮುಂದುವರಿಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 2018 ಮತ್ತು ನವೆಂಬರ್ 2020ರ ನಡುವೆ ನರ್ಸ್ ಅನ್ನು ಮೂರು ಬಾರಿ ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು. ಘಟನೆ ಬೆಳಕಿಗೆ ಬಂದ ನಂತರ ಆಕೆಯನ್ನ ದೇಶದ ಅತ್ಯಂತ ಕೆಟ್ಟ ಬೇಬಿ ಸೀರಿಯಲ್ ಕಿಲ್ಲರ್ ಎಂದು ಪರಿಗಣಿಸಲಾಗಿತ್ತು. ಇದನ್ನೂ ಓದಿ: 27 ವರ್ಷ ರಜೆ ಇಲ್ಲದೇ ಕೆಲಸ ಮಾಡಿದ ವ್ಯಕ್ತಿಗೆ ಸಿಕ್ತು 3.5 ಕೋಟಿ ರೂ. ಗಿಫ್ಟ್‌

ಹಿಂದೆಯೂ ನಡೆದಿದೆ ಮಾರಣಹೋಮ:
ಬ್ರಿಟನ್‌ನಲ್ಲಿ ಈ ಬೆಚ್ಚಿ ಬೀಳಿಸುವ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆಯೂ ಡಾಕ್ಟರ್ ಹೆರಾಲ್ಡ್ ಶಿಪ್‌ಮನ್ ಮತ್ತು ನರ್ಸ್ ಬೆವರ್ಲಿ ಅಲಿಟ್ ಎಂಬವರು ಇಂತಹದ್ದೇ ಕುಕೃತ್ಯ ಎಸಗಿದ್ದರು. ಶಿಪ್‌ಮನ್ 2004ರಲ್ಲಿ 15 ರೋಗಿಗಳನ್ನ ಕೊಂದಿದ್ದ. ಆಗ ಆತನಿಕೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದ್ರೆ ಅವನು ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೂ ಮುನ್ನ 1971 ಮತ್ತು 1998ರ ಅವಧಿಯಲ್ಲಿ ವೈದ್ಯ ಮಾರ್ಫಿನ್ ಎಂಬಾತ ವಿಷಪೂರಿತ ಚುಚ್ಚುಮದ್ದು ನೀಡಿ ಸುಮಾರು 250 ರೋಗಿಗಳನ್ನ ಮಾರಣಹೋಮವಾಗಿತ್ತು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

Share This Article
Facebook Whatsapp Whatsapp Telegram
Previous Article prabhas ಪ್ರಭಾಸ್ ಮುಂದಿನ ಚಿತ್ರಕ್ಕೆ ನಾಯಕಿಯಾದ ಬೆಂಗಳೂರಿನ ಬೆಡಗಿ
Next Article Mohammad Naim ಉರಿವ ಕೆಂಡದ ಮೇಲೆ ನಡೆದು ಏಕಾಗ್ರತೆಯ ತರಬೇತಿ ಪಡೆದ ಬಾಂಗ್ಲಾ ಸ್ಟಾರ್ ಕ್ರಿಕೆಟಿಗ

Latest Cinema News

Darshan 8
ಇಂದಾದ್ರೂ ಜೈಲಲ್ಲಿ ದರ್ಶನ್‌ಗೆ ಸಿಗುತ್ತಾ ಹಾಸಿಗೆ ಭಾಗ್ಯ?
Cinema Court Latest Main Post Sandalwood
Multiplex Theatre
ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ವಿಚಾರ – ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್
Bengaluru City Cinema Karnataka Latest Top Stories
Vishnuvardhan 1
ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಹೈಕೋರ್ಟ್ ಬ್ರೇಕ್
Cinema Court Latest Sandalwood South cinema Top Stories
Betting App case
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್
Cinema Cricket Latest National Sports Top Stories
kothalavadi movie actor mahesh guru
ಯಶ್ ತಾಯಿ ಪುಷ್ಪ ಅವರಿಗೂ ಈ ವೀಡಿಯೋ ತಲುಪಬೇಕು: ಪೇಮೆಂಟ್ ಆಗಿಲ್ಲ ಅಂತ ಕೊತ್ತಲವಾಡಿ ಸಿನಿಮಾ ಕಲಾವಿದ ಆರೋಪ
Cinema Latest Sandalwood Top Stories

You Might Also Like

Yatnal FIR
Districts

ಕೊಪ್ಪಳ | ದಲಿತ ಮಹಿಳೆಗೆ ಅವಹೇಳನ ಆರೋಪ – ಯತ್ನಾಳ್ ವಿರುದ್ಧ FIR

20 minutes ago
Kalaburagi Death
Crime

ಮದುವೆ ವಿಚಾರಕ್ಕೆ ಗಲಾಟೆ; ಮನನೊಂದು ಯುವತಿ ಆತ್ಮಹತ್ಯೆ – ರಕ್ಷಣೆಗೆ ಹೋದ ತಾಯಿಯೂ ಸಾವು

1 hour ago
chamarajanagara accident
Chamarajanagar

ಚಾ.ನಗರ: ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

1 hour ago
vijayapura SBI bank robbery
Latest

ವಿಜಯಪುರ| ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 3 ತಿಂಗಳು ರಜೆಯಲ್ಲಿದ್ದ ಸೆಕ್ಯುರಿಟಿ ಗಾರ್ಡ್‌; ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲು

2 hours ago
Trump Modi
Latest

ಪ್ರಧಾನಿ ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?