Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ರಾಮುಲ್ಲಾ ಖಾನ್‌ ಬಿರುದು ನಾವಲ್ಲ, ಜನರೇ ನೀಡಿದ್ದಾರೆ – ಸಿದ್ದುಗೆ ಬಿಜೆಪಿ ಟಾಂಗ್‌

Public TV
Last updated: December 5, 2022 11:35 am
Public TV
Share
2 Min Read
Siddaramaiah 6
SHARE

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿದ್ರಾಮುಲ್ಲಾ ಖಾನ್‌ (Sidramulla Khan) ಎಂದು ಕರೆದಿರುವ ಸಿ.ಟಿ.ರವಿ (C.T.Ravi) ಅವರ ಹೇಳಿಕೆಯನ್ನು ಬಿಜೆಪಿ (BJP) ಸಮರ್ಥಿಸಿಕೊಂಡಿದೆ. ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ ಎಂದು ಸರಣಿ ಟ್ವೀಟ್‌ಗಳ ಮೂಲಕ ಸಿದ್ದು ವಿರುದ್ಧ ಬಿಜೆಪಿ ಕಿಡಿಕಾರಿದೆ.

BJP Flag Final 6

ಬಿಜೆಪಿ ಟ್ವೀಟ್‌ನಲ್ಲೇನಿದೆ?
ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಇದನ್ನೂ ಓದಿ: ಸಿದ್ರಾಮುಲ್ಲಾ ಖಾನ್ ಹೇಳಿಕೆಯಿಂದ ಇಷ್ಟು ಉರಿಯುತ್ತೆ ಅಂದಿದ್ರೆ 10 ವರ್ಷದ ಮೊದಲೇ ಹೇಳ್ತಿದ್ದೆ – CT ರವಿ

ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್.

ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ @siddaramaiah. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ?

8/8

— BJP Karnataka (@BJP4Karnataka) December 5, 2022

26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌‌ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ?

ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್‌ ಭಯೋತ್ಪಾದನೆ ಎಂಬುದನ್ನು ಒಪ್ಪದ @siddaramaiah, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್‌ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್‌ ಬ್ರಾಂಡ್ ಮಾಡಿರುವುದು.

6/8

— BJP Karnataka (@BJP4Karnataka) December 5, 2022

ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್‌ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್‌ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್‌ ಬ್ರಾಂಡ್ ಮಾಡಿರುವುದು. ಇದನ್ನೂ ಓದಿ: ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ @siddaramaiah ಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.

4/8

— BJP Karnataka (@BJP4Karnataka) December 5, 2022

ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ ಸಿದ್ದರಾಮಯ್ಯ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?

ತಮ್ಮವರನ್ನೇ ತುಳಿಯುವ @siddaramaiah ರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ @INCKarnataka ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು & ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ.

2/8

— BJP Karnataka (@BJP4Karnataka) December 5, 2022

ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.

ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೆ ಮತ್ತೇನೆಂದು ಕರೆದಾರು? ಇದನ್ನೂ ಓದಿ: ದೇಶದ್ರೋಹಿ ಚಟುವಟಿಕೆ ಮಾಡುವವರಿಗೆ ಮುಸ್ಲಿಂ ಮುಖಂಡರೇ ಬುದ್ಧಿ ಹೇಳಬೇಕು: ಬಿ.ವೈ.ರಾಘವೇಂದ್ರ

ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್‌ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು & ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ.

ಕನ್ನಡಿಗರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:bjpc t ravicongresssiddaramaiahSidramulla Khanಕಾಂಗ್ರೆಸ್ಬಿಜೆಪಿಸಿ.ಟಿ ರವಿಸಿದ್ದರಾಮಯ್ಯಸಿದ್ರಾಮುಲ್ಲಾ ಖಾನ್
Share This Article
Facebook Whatsapp Whatsapp Telegram

You Might Also Like

D K Shivakumar
Bengaluru City

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆಶಿ

Public TV
By Public TV
9 minutes ago
Bobby Deol
Cinema

15 ಕೆಜಿ ತೂಕ ಇಳಿಸಿದ್ಯಾಕೆ ಬಾಬಿ ಡಿಯೋಲ್..!?

Public TV
By Public TV
18 minutes ago
darshan 1
Cinema

ಕೋರ್ಟ್‌ಗೆ ಹಾಜರಾಗಿ ವಿದೇಶಕ್ಕೆ ಹಾರಲಿರುವ ದರ್ಶನ್

Public TV
By Public TV
22 minutes ago
CNG Heart Attack
Chamarajanagar

ಶಾಲೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತ – 4ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
26 minutes ago
d.k.shivakumar KPCC
Latest

ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕಾಗಿ ಮನವಿ: ಡಿಸಿಎಂ ಡಿಕೆಶಿ

Public TV
By Public TV
53 minutes ago
Bagalkote farmer sows 20 acres of onions in 10 hours 1
Bagalkot

10 ಗಂಟೆಗಳಲ್ಲಿ ಜೋಡೆತ್ತುಗಳಿಂದ ಬರೋಬ್ಬರಿ 20 ಎಕ್ರೆ ಈರುಳ್ಳಿ ಬಿತ್ತನೆ – ಬಾಗಲಕೋಟೆ ರೈತನ ಸಾಧನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?