Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಎಸ್ತರ್ ನರೋನ್ಹಾ ನಿರ್ದೇಶನದ ‘ದಿ ವೆಕೆಂಟ್ ಹೌಸ್’ ಸಾಂಗ್ ರಿಲೀಸ್

Public TV
Last updated: September 21, 2023 11:46 am
Public TV
Share
2 Min Read
esther noronha 3
SHARE

ಬಹುಭಾಷಾ ನಟಿ ಎಸ್ತರ್ ನರೋನ್ಹಾ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ‘ದಿ ವೆಕೆಂಟ್ ಹೌಸ್’ ಸಿನಿಮಾದ ಫಸ್ಟ್ ಲುಕ್ ಭಾರಿ ಸದ್ದು ಮಾಡಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಮೊದಲ ಹಾಡು ಕೇಳುಗರನ್ನು ಇಂಪ್ರೆಸ್ ಮಾಡುತ್ತಿದೆ.

esther noronha 1

ತಮ್ಮ ನಿರ್ದೇಶನದ ಚೊಚ್ಚಲ ಚಿತ್ರದ ‘ದಿ ವೇಕೆಂಟ್ ಹೌಸ್’ ಬಗ್ಗೆ ನರೋನಾ ಮಾಹಿತಿ ಹಂಚಿಕೊಂಡಿದ್ದಾರೆ.  ಎಸ್ತರ್ ನರೋನ್ಹಾ ಮಾತನಾಡಿ, ಲಾಕ್ ಡೌನ್ ನಲ್ಲಿ ಶುರುವಾದ ಪ್ರಯತ್ನ ಇದು. ಈ ಸಿನಿಮಾದಲ್ಲಿ ಕಾಣಿಸುವುದು ನಮ್ಮ ತೋಟದ ಮನೆ. ಲಾಕ್ ಡೌನ್ ಟೈಮ್ ನಲ್ಲಿ ನಾವು ಅಲ್ಲಿಗೆ ಶಿಫ್ಟ್ ಆಗಿದ್ದೆವು. ಆ ಟೈಮ್ ನಲ್ಲಿ ಒನ್ ಲೈನ್ ಹೊಳೆಯಿತು. ಅದನ್ನು ನಮ್ಮ ತಾಯಿ ಬಳಿ ಚರ್ಚೆ ಮಾಡಿ ಕಥೆ ಬರೆಯಲು ಶುರು ಮಾಡಿದೆ. ಕಥೆ ರೆಡಿಯಾಯ್ತು ಎನ್ನುತ್ತಾರೆ. ಇದನ್ನೂ ಓದಿ:ದ್ರಾವಿಡ ಪಕ್ಷಗಳು ಕರ್ನಾಟಕ ಅಂದ್ರೆ ಪಾಕಿಸ್ತಾನ ಅಂದ್ಕೊಂಡಿವೆ: ಕಾವೇರಿ ಕುರಿತು ಅನಂತ್ ಕಿಡಿ

esther noronha 2

ಮುಂದುವರೆದು ಮಾತನಾಡಿದ ಎಸ್ತರ್, ನಾನೇ ಸಿನಿಮಾ ಡೈರೆಕ್ಟರ್ ಮಾಡ್ತೀನಿ ಅಂದುಕೊಂಡಿರಲಿಲ್ಲ. ಕಥೆ ಬರೆದ ಮೇಲೆ ಬೇರೆ ಅವರ ಹತ್ತಿರ ರಿಕ್ವೆಸ್ಟ್ ಮಾಡುವುದು ಹೇಗೆ? ಲಾಕ್ ಡೌನ್ ಇರೋದ್ರಿಂದ ಅವರು ಬರುವುದು ಹೇಗೆ ಎಲ್ಲಾ ಸಮಸ್ಯೆ. ಹೀಗಾಗಿ ನಾನೇ ನಿರ್ದೇಶಿಸಿದೆ. ಇದೊಂದು ಫ್ಯಾಮಿಲಿ ವೆಂಚರ್ಸ್ ಸಿನಿಮಾ. ಕೊಂಕಣಿ ಹಾಗೂ ಕನ್ನಡ ಎರಡು ಭಾಷೆಯಲ್ಲಿ ಸಿನಿಮಾ ಮಾಡಿದ್ದೇವೆ. ಒಂದೊಳ್ಳೆ ಟೈಮ್ ನೋಡಿ ಸಿನಿಮಾ ರಿಲೀಸ್ ಮಾಡುತ್ತೇವೆ ಎಂದರು.

esther noronha 4

ಎಸ್ತರ್‌ ನರೋನಾ ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು ಹಿಂದಿ ಚಿತ್ರರಂಗ ಪ್ರವೇಶಿಸಿದ ಎಸ್ತರ್ ಮುಂದೆ ತೆಲುಗು, ತುಳು ಸಿನಿಮಾರಂಗದಲ್ಲಿಯೂ ಹೆಸರು ಮಾಡಿದರು. ನಾವಿಕ, ಅತಿರಥ, ನುಗ್ಗೇಕಾಯಿ, ಲೋಕಲ್ ಟ್ರೈನ್, ಲಂಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಮಿಂಚಿರುವ ಗ್ಲಾಮರ್ ಬ್ಯೂಟಿ ಎಸ್ತರ್ ನರೋನ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.

‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಜೆನೆಟ್ ನರೋನಾ ಪ್ರೊಡಕ್ಷನ್ ನಡಿ ನಿರ್ಮಾಣ ಮಾಡಲಾಗಿದ್ದು, ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ನರೇಂದ್ರ ಗೌಡ ಛಾಯಾಗ್ರಹಣ, ವಿಜಯ್ ರಾಜ್ ಸಂಕಲನ ಸಿನಿಮಾಕ್ಕಿದೆ. ಫಸ್ಟ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ದಿ ವೆಕೆಂಟ್ ಹೌಸ್’ ಸಿನಿಮಾ ಶೀಘ್ರದಲ್ಲಿ ತೆರೆಗೆ ಬರಲಿದೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:Esther NaronhasongThe Venkat Houseಎಸ್ತರ್ ನರೋನ್ಹಾದಿ ವೆಂಕಟ್ ಹೌಸ್ಸಾಂಗ್
Share This Article
Facebook Whatsapp Whatsapp Telegram

Cinema Updates

Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹಕಲಾವಿದ ವಿಜು ಹೃದಯಾಘಾತದಿಂದ ಸಾವು
2 minutes ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
54 minutes ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
3 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
19 hours ago

You Might Also Like

vidyapeeta
Bengaluru City

ನಾಳೆಯಿಂದ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠ’

Public TV
By Public TV
7 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್

Public TV
By Public TV
14 minutes ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
16 minutes ago
Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
54 minutes ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
1 hour ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?