Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಸಂಪತ್ತು ಮುಸ್ಲಿಮರಿಗೆ ಮಾತ್ರ ಸೇರಿದ್ದಲ್ಲ; ಸಿದ್ದರಾಮಯ್ಯಗೆ ಮಹಾ ಅಧಿವೇಶನದಲ್ಲಿ ಅಮಿತ್ ಶಾ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ದೇಶದ ಸಂಪತ್ತು ಮುಸ್ಲಿಮರಿಗೆ ಮಾತ್ರ ಸೇರಿದ್ದಲ್ಲ; ಸಿದ್ದರಾಮಯ್ಯಗೆ ಮಹಾ ಅಧಿವೇಶನದಲ್ಲಿ ಅಮಿತ್ ಶಾ ತಿರುಗೇಟು

Karnataka

ದೇಶದ ಸಂಪತ್ತು ಮುಸ್ಲಿಮರಿಗೆ ಮಾತ್ರ ಸೇರಿದ್ದಲ್ಲ; ಸಿದ್ದರಾಮಯ್ಯಗೆ ಮಹಾ ಅಧಿವೇಶನದಲ್ಲಿ ಅಮಿತ್ ಶಾ ತಿರುಗೇಟು

Public TV
Last updated: February 18, 2024 1:12 pm
Public TV
Share
2 Min Read
AMITSHAH 3
SHARE

ನವದೆಹಲಿ: ಈ ದೇಶದ ಸಂಪತ್ತು ಅಲ್ಪ ಸಂಖ್ಯಾತರಿಗೆ ಮಾತ್ರ ಸೇರಿದ್ದಲ್ಲ. ದಲಿತರು, ಬಡವರು, ಆದಿವಾಸಿಗಳಿಗೂ ದೇಶದ ಸಂಪತ್ತಿನ ಮೇಲೆ ಹಕ್ಕಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿರುಗೇಟು ನೀಡಿದರು.

ಈ ಹಿಂದೆ ಹುಬ್ಬಳ್ಳಿಯ ಮುಸ್ಲಿಂ ಧರ್ಮಗುರುಗಳ ಸಮಾವೇಶವೊಂದರಲ್ಲಿ ಸಿಎಂ ಸಿದ್ದರಾಮಯ್ಯ, ಈ ದೇಶದ ಸಂಪತ್ತು ನಿಮಗೂ ಸೇರಿದ್ದು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಅಮಿತ್ ಶಾ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಟಾಪ್‌ 5 ಸಿಎಂಗಳ ಪೈಕಿ ಯೋಗಿ ಆದಿತ್ಯನಾಥ್‌ಗೆ 2 ನೇ ಸ್ಥಾನ- ಮೊದಲನೇಯವರು ಯಾರು?

NARENDRA MODI SIDDARAMAIAH

ರಾಮಮಂದಿರದ ಯಶಸ್ಸು ಮೋದಿಗೆ ಸಲ್ಲುತ್ತದೆ:
ದೇಶದ ಸಂಪತ್ತಿನ ಮೇಲೆ ದಲಿತರ, ಬಡವರ, ಆದಿವಾಸಿಗಳಿಗೆ ಹಕ್ಕಿದೆ. ಕೇವಲ ಅಲ್ಪ ಸಂಖ್ಯಾತರಿಗೆ ಇಲ್ಲ. ರಾಮಮಂದಿರದ ಪ್ರಾಣ ಪ್ರತಿಷ್ಟಾಪನೆಗೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ತುಷ್ಟಿಕರಣ ರಾಜಕಾರಣಕ್ಕಾಗಿ ಪ್ರಾಣ ಪ್ರತಿಷ್ಠಾಪನೆಗೆ ಅವರು ಬರಲಿಲ್ಲ. ಆಹ್ವಾನವನ್ನು ತಿರಸ್ಕರಿಸಿ ದೇಶ ಮಹಾನ್ ಆಗುವ ಪ್ರಕ್ರಿಯಿಂದ ದೂರ ಉಳಿದಿದ್ದಾರೆ. ಇದನ್ನು ದೇಶದ ಜನ ನೋಡುತ್ತಿದ್ದಾರೆ. ಆದ್ರೆ ಬಿಜೆಪಿ ತುಷ್ಟಿಕರಣ ನಂಬಲ್ಲ. ರಾಮಮಂದಿರ ನಿರ್ಮಾಣದ ಸಂಪೂರ್ಣ ಯಶಸ್ಸು ಮೋದಿಯವರಿಗೆ ಸಲ್ಲುತ್ತೆ ಎಂದು ಹಾಡಿಹೊಗಳಿದರು.

 

ಮೋದಿಯಿಂದ ಸಮೃದ್ಧ ಭಾರತ ನಿರ್ಮಾಣ:
ಪ್ರಥಮ ಬಾರಿಗೆ ಪ್ರಧಾನಿ ಮೋದಿಯವರು ದೇಶವನ್ನು ಗುಲಾಮಗಿರಿಯ ಸಂಕೇತಗಳಿಂದ ಮುಕ್ತಗೊಳಿಸಬೇಕೆಂದು ಕರೆ ನೀಡಿದರು. ಆದ್ರೆ ಕಾಂಗ್ರೆಸ್ ಮತ್ತು ಐಎನ್‌ಡಿಐಎ ಮೈತ್ರಿಕೂಟದ ಜನ ದೇಶವನ್ನು ಗುಲಾಮಗಿರಿ ಸಂಕೇತಗಳಿಂದ ಮುಕ್ತಗೊಳಿಸಬೇಕು ಎಂಬುದನ್ನ ಊಹಿಸಿಯೂ ಇರಲಿಲ್ಲ. ಮೋದಿ ಈ ದೇಶವನ್ನು ಭಯೋತ್ಪಾದನೆ, ಉಗ್ರವಾದ ಮತ್ತು ನಕ್ಸಲಿಸಂನಿಂದ ಮುಕ್ತಿಗೊಳಿಸಿ, ಶಾಂತಿ, ಸಮೃದ್ಧ ಭಾರತ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ಆಕೆ ಧೈರ್ಯಶಾಲಿ – ನೂಪುರ್‌ ಶರ್ಮಾ ಬೆಂಬಲಿಸಿ ವೈಯಕ್ತಿಕ ಸಂದೇಶ ಕಳಿಸಿದ್ದೇನೆಂದ ಡಚ್‌ ನಾಯಕ

ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತಾರೆ ಎಂದು ದೇಶ ನಿರ್ಧರಿಸಿದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಐಎನ್‌ಡಿಐಎ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷ ದೇಶದಲ್ಲಿ ಪ್ರಜಾಪ್ರಭುತ್ವದ ಆತ್ಮವನ್ನು ನಾಶಪಡಿಸುತ್ತಿವೆ. ಅವರು ದೇಶದ ಪ್ರಜಾಪ್ರಭುತ್ವಕ್ಕೆ ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣ ಮತ್ತು ಜಾತಿವಾದದ ಬಣ್ಣ ಬಳಿದಿದ್ದಾರೆ. ಇಂತಹ ಸ್ವಜನಪಕ್ಷಪಾತಿ ಪಕ್ಷಗಳು ಪ್ರಜಾಪ್ರಭುತ್ವವನ್ನು ಹಾಳು ಮಾಡುವಲ್ಲಿ ತೊಡಗಿವೆ. ಆದ್ರೆ ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣ ಮತ್ತು ಜಾತೀಯತೆಯನ್ನು ತೊಡೆದುಹಾಕುವ ಮೂಲಕ ಪ್ರಧಾನಿ ಮೋದಿ 10 ವರ್ಷಗಳಲ್ಲಿ ಅಭಿವೃದ್ಧಿ ಸಾಧಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಕುಟುಂಬಕ್ಕಾಗಿ ಯೋಚಿಸೋರಿಂದ ಬಡವರ ಕಲ್ಯಾಣ ಆಗುತ್ತಾ?
ಮೋದಿ ಅವರು ಭಾರತವನ್ನು ಸ್ವಾವಲಂಬಿ ಮಾಡುವ ಗುರಿ ಹೊಂದಿದ್ದಾರೆ. ಆದ್ರೆ ಸೋನಿಯಾ ಗಾಂಧಿ ಅವರ ಗುರಿ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು. ಪವಾರ್ ಸಾಹೇಬ್ ಅವರ ಗುರಿ ತಮ್ಮ ಮಗಳನ್ನು ಸಿಎಂ ಮಾಡುವುದು, ಮಮತಾ ಬ್ಯಾನರ್ಜಿ ಅವರ ಸೋದರಳಿಯನನ್ನು ಸಿಎಂ ಮಾಡುವುದಾಗಿದೆ. ಸ್ಟಾಲಿನ್, ಲಾಲು ಪ್ರಸಾದ್‌ ಯಾದವ್‌, ಉದ್ಧವ್ ಠಾಕ್ರೆ, ಮುಲಾಯಂ ಸಿಂಗ್‌ ಯಾದವ್‌ ತಮ್ಮ ಮಕ್ಕಳನ್ನು ಸಿಎಂ ಮಾಡುವ ಗುರಿ ಹೊಂದಿದ್ದಾರೆ. ಕುಟುಂಬಕ್ಕಾಗಿ ಅಧಿಕಾರ ಹಿಡಿಯುವ ಗುರಿ ಹೊಂದಿರುವವರು ಬಡವರ ಕಲ್ಯಾಣದ ಬಗ್ಗೆ ಯೋಚಿಸುತ್ತಾರಾ? ಎಂದು ಶಾ ಕೆಂಡಾಮಂಡಲವಾಗಿದ್ದಾರೆ.  ಇದನ್ನೂ ಓದಿ: ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ಖಾತೆಗಳನ್ನ ಬಿಜೆಪಿ ಸೀಜ್ ಮಾಡಿದೆ: ಪರಮೇಶ್ವರ್

TAGGED:ಅಮಿತ್ ಶಾಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮುಸ್ಲಿಮರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Simha Rashi 2
Astrology

ಇಂದು ವರ್ಷದ ಮೊದಲ ಚಂದ್ರಗ್ರಹಣ; ಯಾವ ರಾಶಿಗಳಿಗೆ ಶುಭ – ಅಶುಭ?

Public TV
By Public TV
24 minutes ago
LUNAR ECLIPSE 4
Bengaluru City

ಇಂದು ರಕ್ತ ಚಂದ್ರಗ್ರಹಣ – ಬೆಂಗಳೂರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ

Public TV
By Public TV
25 minutes ago
Kannadigas
Bengaluru City

ಅಬುಧಾಬಿಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು – 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ

Public TV
By Public TV
45 minutes ago
Dubai Kannadigas Helpline
Bengaluru City

ದುಬೈನಲ್ಲಿ ಸಿಲುಕಿರುವ ಪ್ರವಾಸಿಗರಿಗೆ `ಕನ್ನಡಿಗಾಸ್ ಹೆಲ್ಪ್‌ಲೈನ್‌’ ನೆರವು

Public TV
By Public TV
52 minutes ago
donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
10 hours ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?