Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ

Cinema

ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ

Public TV
Last updated: February 23, 2026 11:37 am
Public TV
Share
1 Min Read
Rashmika Mandanna Vijay Devarakonda 1
SHARE

‘ಗೀತಾಗೋವಿಂದಂ’ ಕ್ಯೂಟ್‌ ಜೋಡಿ ಈಗ ನಿಜಜೀವನದಲ್ಲೂ ಹಸೆಮಣೆ ಏರಲು ಸಜ್ಜಾಗಿದೆ. ಇದೇ ಫೆ.26 ರಂದು ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಸಪ್ತಪದಿ ತುಳಿಯಲಿದ್ದು, ಮದುವೆ ಆಮಂತ್ರಣವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ.

‘ನೀವೇ ನಮ್ಮ ಜೋಡಿಯನ್ನು ‘ವಿರೋಶ್‌’ ಎಂದಿದ್ದೀರಿ. ನಮ್ಮದು ವಿರೋಶ್ ಜೋಡಿ, ಮದುವೆಗೆ ಬನ್ನಿ’ ಎಂದು ಅತಿಥಿಗಳಿಗೆ ನಟಿ ರಶ್ಮಿಕಾ ಪ್ರೀತಿಯ ಆಹ್ವಾನ ನೀಡಿದ್ದಾರೆ.

f7520c8a 273f 461e a39d 15f7188af6e5 e1771826748638

ಆಮಂತ್ರಣ ಪತ್ರಿಕೆಯಲ್ಲೇನಿದೆ?
ನನ್ನ ಪ್ರೀತಿ ಪಾತ್ರರೇ… ನಾನು ಯಾವುದೇ ಯೋಜನೆಗಳನ್ನು ರೂಪಿಸೋದಕ್ಕೂ ಮೊದಲು, ನನಗಾಗಿ ಏನನ್ನಾದರೂ ಆರಿಸಿಕೊಳ್ಳುವ ಮೊದಲು ನೀವು ಇರುತ್ತೀರಿ. ತುಂಬಾ ಪ್ರೀತಿಯಿಂದ, ನೀವು ನಮಗೆ ಒಂದು ಹೆಸರನ್ನು ಇಟ್ಟಿದ್ದೀರಿ. ನೀವು ನಮ್ಮನ್ನು ‘ವಿರೋಶ್’ ಎಂದು ಕರೆದಿದ್ದೀರಿ. ಹೀಗಾಗಿ, ಇಂದು ತುಂಬು ಹೃದಯದಿಂದ ಗೌರವಾರ್ಥವಾಗಿ ನಿಮ್ಮನ್ನು ಆಹ್ವಾನಿಸುತ್ತೇವೆ. ನಾವು ಅದನ್ನು ‘ವಿರೋಶ್ ಮದುವೆ’ ಎಂಬ ಹೆಸರಿನಿಂದ ಕರೆಯೋಕೆ ಬಯಸುತ್ತೇವೆ.

ನಮ್ಮನ್ನು ತುಂಬಾ ಪ್ರೀತಿಯಿಂದ ನೋಡುತ್ತಿರುವುದಕ್ಕೆ ಧನ್ಯವಾದಗಳು. ನೀವು ನಮ್ಮ ಮದುವೆಯ ಭಾಗವಾಗಿದ್ದೀರಿ. ಅಪ್ಪುಗೆ ಮತ್ತು ಪ್ರೀತಿಯೊಂದಿಗೆ ಸ್ವಾಗತ ಎಂದು ರಶ್ಮಿಕಾ ಮಂದಣ್ಣ ಮದುವೆ ಆಮಂತ್ರಣ ನೀಡಿದ್ದಾರೆ.

TAGGED:Rashmika MandannaVijay DeverakondaVIROSHರಶ್ಮಿಕಾ ಮಂದಣ್ಣವಿಜಯ್ ದೇವರಕೊಂಡವಿರೋಶ್‌
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

rajya sabha election bjp attempts to operation kamalaa two odisha people detained
Districts

ಬಿಡದಿ ರೆಸಾರ್ಟ್‌ನಲ್ಲಿ ಒಡಿಶಾ ಕಾಂಗ್ರೆಸ್‌ ಶಾಸಕರ ಆಪರೇಷನ್‌ಗೆ ಬಿಜೆಪಿ ಯತ್ನ – ಚೆಕ್‌ ಸಮೇತ ಇಬ್ಬರು ವಶ

Public TV
By Public TV
15 minutes ago
channarayapatna bcm hostel manager commits suicide
Crime

ಚನ್ನರಾಯಪಟ್ಟಣ | ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ನೇಣಿಗೆ ಶರಣು – ಕಾರಣ ನಿಗೂಢ

Public TV
By Public TV
15 minutes ago
Ramesha Bandisiddegowda
Districts

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

Public TV
By Public TV
44 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
50 minutes ago
Nuclear Capable Rocket Kim Jong Un
Latest

ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷಿಸಿದ ಉತ್ತರ ಕೊರಿಯಾ

Public TV
By Public TV
1 hour ago
siddaramaiah
Bengaluru City

ಕರ್ನಾಟಕಕ್ಕೆ ಮಲತಾಯಿ ಧೋರಣೆ ಯಾಕೆ?- ಅಗತ್ಯ ಸಿಲಿಂಡರ್ ಪೂರೈಕೆ ಮಾಡಲಿ: ಕೇಂದ್ರದ ಕಡೆ ಬೊಟ್ಟ ಮಾಡಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?