Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಸಚಿವರ ಮನೆಯಲ್ಲಿ ಕಳ್ಳತನ – ಆರೋಪಿಗಳು ಮುಚ್ಚಿಟ್ಟಿದ್ದ ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ಹಣ ವಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮಾಜಿ ಸಚಿವರ ಮನೆಯಲ್ಲಿ ಕಳ್ಳತನ – ಆರೋಪಿಗಳು ಮುಚ್ಚಿಟ್ಟಿದ್ದ ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ಹಣ ವಶ

Chikkamagaluru

ಮಾಜಿ ಸಚಿವರ ಮನೆಯಲ್ಲಿ ಕಳ್ಳತನ – ಆರೋಪಿಗಳು ಮುಚ್ಚಿಟ್ಟಿದ್ದ ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ಹಣ ವಶ

Public TV
Last updated: November 6, 2025 3:56 pm
Public TV
Share
1 Min Read
theft case at govindegowdas house police recovers stolen gold silver and cash
SHARE

ಚಿಕ್ಕಮಗಳೂರು: ಮಲೆನಾಡ ಗಾಂಧಿ ಎಂದೇ ಖ್ಯಾತಿಯಾಗಿರುವ ದಿ.ಹೆಚ್.ಜಿ. ಗೋವಿಂದೇಗೌಡರ (H.G Govindegowda) ಪುತ್ರ ವೆಂಕಟೇಶ್ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಕೊಪ್ಪ (Koppa) ಪೊಲೀಸರು ಬಂಧಿಸಿ,ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ (Gold) ಮತ್ತು ನಗದನ್ನು (Money) ವಶಕ್ಕೆ ಪಡೆದಿದ್ದಾರೆ.

ಆ.21ರಂದು ಕೊಪ್ಪ ಪಟ್ಟಣದ ಹರಂದೂರು ಗ್ರಾಮದಲ್ಲಿರುವ ವೆಂಕಟೇಶ್ ಅವರ ಮನೆಯಲ್ಲಿ 15 ದಿನಗಳ ಹಿಂದಷ್ಟೆ ಕೆಲಸಕ್ಕೆ ಸೇರಿದ್ದ ನೇಪಾಳ ಮೂಲದ ದಂಪತಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ ನೇಪಾಳ ಮೂಲದ ಖದೀಮರ ಗ್ಯಾಂಗ್ ಪರಾರಿಯಾಗುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಚಿಕ್ಕಮಗಳೂರು ಪೊಲೀಸರು, ಪ್ರಕರಣ ದಾಖಲಾದ 48 ಗಂಟೆಗಳಲ್ಲಿ ಮಹಾರಾಷ್ಟ್ರ ಪೊಲೀಸರ ನೆರವಿನೊಂದಿಗೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಕೃತ್ಯಕ್ಕೆ ಬಳಸಿದ್ದ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಚಿಕ್ಕಮಗಳೂರು | ಮಾಜಿ ಸಚಿವರ ಮನೆಯಲ್ಲಿ 7 ಲಕ್ಷ ನಗದು, ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

ವಶಪಡಿಸಿಕೊಂಡ ಈ ಎರಡು ವಾಹನಗಳಲ್ಲಿ ಕೂಲಂಕುಷವಾಗಿ ಶೋಧ ಕಾರ್ಯ ನಡೆಸಿದಾಗ, ಮಹತ್ವದ ಸ್ವತ್ತುಗಳು ಪತ್ತೆಯಾಗಿವೆ. 595.5 ಗ್ರಾಂ ತೂಕದ ಚಿನ್ನಾಭರಣ, 589 ಗ್ರಾಂ ತೂಕದ ಬೆಳ್ಳಿ ವಸ್ತುಗಳು ಹಾಗೂ 3,41,150 ರೂ. ನಗದು ಪತ್ತೆಯಾಗಿದೆ.‌

ಕಾರಿನ ಮಾಲೀಕರು ಕೋರ್ಟ್ ಅನುಮತಿ ಪಡೆದು ಸೀಜ್ ಆಗಿದ್ದ ಕಾರುಗಳ ರಿಲೀಸ್‌ಗೆ ಬಂದಾಗ ಪೊಲೀಸರು ಕಾರನ್ನ ಪರೀಕ್ಷಿಸಿದ್ದಾರೆ. ಈ ವೇಳೆ ಕಾರಿನ ಡಿಕ್ಕಿಯ ಸ್ಟೆಪ್ನಿ ಜಾಗದಲ್ಲಿ ಚಿನ್ನ-ಬೆಳ್ಳಿ-ಹಣದ ಚೀಲ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕತ್ತು ಕೊಯ್ದು ಹತ್ಯೆ ಕೇಸ್ – ಪೊಲೀಸ್ ಅಂತಾ ಬೆದರಿಸಿ ಕಾಲೇಜು ವಿದ್ಯಾರ್ಥಿಗಳೊಂದಿಗೆ `ಮಿಷನ್ ಯಾಮಿನಿ’ ವಾಟ್ಸಪ್ ಗ್ರೂಪ್ ಮಾಡಿದ್ದ ಹಂತಕ

TAGGED:Chikkamagalurugoldkoppapolice
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
29 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
34 minutes ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
1 hour ago
kea
Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
By Public TV
1 hour ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?