Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಡತಗಳು ಕಾಣಿಯಾಗಿವೆ : ಭಾ.ಮಾ.ಹರೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಡತಗಳು ಕಾಣಿಯಾಗಿವೆ : ಭಾ.ಮಾ.ಹರೀಶ್

Cinema

ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಡತಗಳು ಕಾಣಿಯಾಗಿವೆ : ಭಾ.ಮಾ.ಹರೀಶ್

Public TV
Last updated: June 23, 2022 3:50 pm
Public TV
Share
1 Min Read
FotoJet 78
SHARE

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹಣದ ದುರುಪಯೋಗ ಕುರಿತಂತೆ ಸರಣಿಯವಾಗಿ ಪಬ್ಲಿಕ್ ಟಿವಿ ಡಿಜಿಟಲ್ ವರದಿಯನ್ನು ಮಾಡಿತ್ತು. ಈ ಕುರಿತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕೂಡ ಗಮನ ಸೆಳೆದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ.ಮಾ. ಹರೀಶ್ ಅವರಿಗೆ ಮನವಿ ಪತ್ರವೊಂದನ್ನು ನೀಡಿದ್ದರು. ಈ ಕುರಿತು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ತನಿಖೆಗೆ ಒತ್ತಾಯ ತೀವ್ರವಾಗುತ್ತಿದ್ದಂತೆಯೇ ವಾಣಿಜ್ಯ ಮಂಡಳಿಯಲ್ಲಿ ಕಡತಗಳು ಮಿಸ್ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

BAMA HARISH

ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ತನಿಖೆಗಾಗಿ ಆಗ್ರಹಿಸುತ್ತಿದ್ದಂತೆಯೇ, ಪದಾಧಿಕಾರಿಗಳ ಮೀಟಿಂಗ್ ಕರೆದು, ಅವರೊಂದಿಗೆ ಚರ್ಚಿಸುವುದಾಗಿ ಭಾ.ಮಾ ಹರೀಶ್ ಅವರು ತಿಳಿಸಿದ್ದರು. ಆದರೆ, ಮೀಟಿಂಗೆಗೆ ಬೇಕಾದ ಕಡತಗಳೆ ಕಾಣೆಯಾಗಿವೆಯಂತೆ. ಹಾಗಾಗಿ ಕಳೆದು ಹೋಗಿರುವ ಕಡತಗಳ ಬಗ್ಗೆ ತನಿಖೆ ನಡೆಸುವಂತೆ ಭಾ.ಮಾ.ಹರೀಶ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚುನಾವಣೆ ನಡೆಯುವುದಕ್ಕೂ ಮುನ್ನ ಹಲವು ವರ್ಷಗಳಿಂದ ಇದ್ದ ದಾಖಲಾತಿಗಳು ಮಿಸ್ ಆಗಿವೆ. ಯಾರೋ ಅವುಗಳನ್ನು ಹೊರಗೆ ತಗೆದುಕೊಂಡು ಹೋಗಿದ್ದಾರೆ ಎಂದು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ದಿಗಂತ್ ಡಿಸ್ಚಾರ್ಜ್ ಬೆನ್ನಲ್ಲೇ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ ನಟಿ ಐಂದ್ರಿತಾ ರೇ

FotoJet 1 54

ಅಧ್ಯಕ್ಷರು ನೀಡಿದ ದೂರನ್ನು ಸ್ವೀಕರಿಸಿರುವ ಪೊಲೀಸ್ ಅಧಿಕಾರಿಗಳು, ಎನ್.ಸಿ.ಆರ್ ಹಾಕಿದ್ದಾರೆ. ಈ ಕಡತಗಳು ಚುನಾವಣೆಗೂ ಮುನ್ನ ಕಾಣೆಯಾಗಿದ್ದರಿಂದ ಹೊಸ ಪದಾಧಿಕಾರಿಗಳಿಗೆ ಅದಕ್ಕೂ ಯಾವುದೇ ರೀತಿ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ, ಯಾರು ಅವುಗಳನ್ನು ಹೊರಗೆ ತಗೆದುಕೊಂಡು ಹೋಗಿದ್ದು? ಅದರ ಹಿಂದಿರುವ ಉದ್ದೇಶವೇನು ಎನ್ನುವುದನ್ನು ತನಿಖೆಯಿಂದಲೇ ತಿಳಿದುಕೊಳ್ಳಬೇಕಿದೆ. ಕಡತಗಳು ಕಾಣೆಯಾಗುತ್ತವೆ ಅಂದರೆ,  ಹಣಕಾಸಿನ ವ್ಯವಹಾರದ ಸತ್ಯಾಸತ್ಯತೆ ಬಯಲಿಗೆ ಬರುತ್ತಾ ಅನ್ನುವ ಪ್ರಶ್ನೆ ಎದುರಾಗಿದೆ.

Live Tv

TAGGED:Film ChamberharishMissing Compliantsandalwoodಫಿಲ್ಮ್ ಚೇಂಬರ್ಮಿಸ್ಸಿಂಗ್ ಕಂಪ್ಲೆಂಟ್ಸ್ಯಾಂಡಲ್ ವುಡ್ಹರೀಶ್
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
2 minutes ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
31 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
1 hour ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
1 hour ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
1 hour ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?