Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ

Latest

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ

Public TV
Last updated: March 13, 2026 4:08 pm
Public TV
Share
2 Min Read
Supreme Court 1
SHARE

ನವದೆಹಲಿ: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ(Mndatory Menstrual Leave)ನೀಡಿದರೆ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ನಾವು ಅಂತಹ ಕಾನೂನನ್ನು ರೂಪಿಸಲು ನಿರ್ದೇಶನ ನೀಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್‌(Supreme Court) ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ವಕೀಲ ಶೈಲೇಂದ್ರ ಮಣಿ ಎಂಬವರು ಸಂಬಳದೊಂದಿಗೆ ಮುಟ್ಟಿನ ರಜೆ ನೀಡುವಂತೆ ನಿಯಮಗಳನ್ನು ರೂಪಿಸಲು ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಸಿಜೆಐ ಮತ್ತುನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಪೀಠದಲ್ಲಿ ನಡೆಯಿತು.

ವಿಚಾರಣೆ ವೇಳೆ, ಇಂತಹ ಕಾನೂನು ರೂಪಿಸಿದರೆ ಉದ್ಯೋಗಸ್ಥ ಮಹಿಳೆಯರಲ್ಲಿ ಪುರುಷರಿಗಿಂತ ನಾವು ಕಡಿಮೆ ಇದ್ದೇವೆ ಎಂಬ ಭಾವನೆ ಬರಬಹುದು. ಉದ್ಯೋಗದಾತರ ಮನಸ್ಥಿತಿ ನಿಮಗೆ ತಿಳಿದಿಲ್ಲ. ಮುಟ್ಟಿನ ಆರೋಗ್ಯದ ಕಾಳಜಿ ಮುಖ್ಯವಾದರೂ, ಕಡ್ಡಾಯಗೊಳಿಸುವ ಕಾನೂನನ್ನು ತಂದ ತಕ್ಷಣ ಮಹಿಳೆಯರನ್ನು ಅವರು ನೇಮಿಸಿಕೊಳ್ಳದೇ ಇರುವ ಸಾಧ್ಯತೆಗಳಿದೆ ಎಂದು ಪೀಠ ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿತು.  ಅರ್ಜಿ ವಜಾಗೊಳಿಸಿದರೂ ಕೇಂದ್ರ ಸರ್ಕಾರ ಈ ಬಗ್ಗೆ ನೀತಿ ರೂಪಿಸುವಂತೆ ನಿರ್ದೇಶಿಸಿತು.

Menstrual Leave

ಪ್ರತಿ ತಿಂಗಳು ಮುಟ್ಟಿನ ರಜೆಯನ್ನು ಕಾನೂನುಬದ್ಧ ಅವಶ್ಯಕತೆಯನ್ನಾಗಿ ಮಾಡುವುದರಿಂದ ಮಹಿಳೆಯರ ವೃತ್ತಿಜೀವನದ ಬೆಳವಣಿಗೆಯ ಮೇಲೆ ಉದ್ದೇಶಪೂರ್ವಕವಾಗಿ ಪರಿಣಾಮ ಬೀರಬಹುದು. ನೀವು ಇಡೀ ಖಾಸಗಿ ವಲಯಕ್ಕೆ ತಿಂಗಳಿಗೊಮ್ಮೆ ರಜೆ ತೆಗೆದುಕೊಳ್ಳುವ ಹಕ್ಕನ್ನು ಸೃಷ್ಟಿಸುತ್ತಿದ್ದೀರಿ. ಇದು ಅವರ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದು ಸಿಜೆಐ ಹೇಳಿದರು.

ಹೆಚ್ಚುವರಿ ರಜೆ ಕಡ್ಡಾಯವಾದರೆ, ಉದ್ಯೋಗದಾತರು ಮಹಿಳೆಯರನ್ನು ತಾತ್ಸಾರದಿಂದ ನೋಡಬಹುದು ಎಂದು ನ್ಯಾಯಮೂರ್ತಿ ಬಾಗ್ಚಿ ಅಭಿಪ್ರಾಯಪಟ್ಟರು.

ಕೇರಳ ಮತ್ತು ಕರ್ನಾಟಕ ಸರ್ಕಾರಗಳು ಮುಟ್ಟಿನ ರಜೆಯನ್ನು ನೀಡಿದೆ ಎಂದು ವಕೀಲರು ತಿಳಿಸಿದ್ದಕ್ಕೆ, ಸ್ವಯಂಪ್ರೇರಿತವಾಗಿ ರಜೆ ನೀಡಿದರೆ ಅದು ಅತ್ಯುತ್ತಮ ಮತ್ತು ತುಂಬಾ ಒಳ್ಳೆಯದು. ಆದರೆ ಕಾನೂನಿನಲ್ಲಿ ಕಡ್ಡಾಯ ಮಾಡಬೇಕೆಂದು ಸೂಚಿಸಿದ ತಕ್ಷಣ, ಅದು ಮಹಿಳೆಯರ ವೃತ್ತಿಜೀವನಕ್ಕೆ ಎಷ್ಟು ಹಾನಿ ಮಾಡುತ್ತದೆ ಎಂದು ನಿಮಗೆ ತಿಳಿದಿರುವುದಿಲ್ಲ. ಯಾರೂ ಅವರಿಗೆ ಜವಾಬ್ದಾರಿಗಳನ್ನು ನೀಡುವುದಿಲ್ಲ ಎಂದು ಕೋರ್ಟ್‌ ಹೇಳಿತು.

ಅರ್ಜಿದಾರರು ಈ ವಿಷಯದ ಬಗ್ಗೆ ಮೂರನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. 2023 ಮತ್ತು 2024 ರಲ್ಲಿ ನಡೆದ ಹಿಂದಿನ ವಿಚಾರಣೆಗಳಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ವಿಷಯವನ್ನು ಪರಿಗಣಿಸುವಂತೆ ಸೂಚಿಸಿತ್ತು.

TAGGED:Metrual LeaveSupreme Courtಕಡ್ಡಾಯ ರಜೆಮುಟ್ಟುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
30 seconds ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
16 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
51 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
1 hour ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?