Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

Bengaluru City

ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

Public TV
Last updated: April 28, 2022 12:45 pm
Public TV
Share
1 Min Read
Sudeep dkshi
SHARE

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ಪ್ರಾರಂಭವಾಗಿತ್ತು. ಮೊದಲು ಅಜಯ್, ಹಿಂದಿ ರಾಷ್ಟ್ರ ಭಾಷೆ. ನೀವು ಒಪ್ಪಿಕೊಳ್ಳದೇ ಇದ್ದರೆ ನಿಮ್ಮ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡಿ ಏಕೆ ರಿಲೀಸ್ ಮಾಡುತ್ತೀರಿ ಎಂದು ಕಿಚ್ಚ ಸುದೀಪ್ ಅವರನ್ನು ಟ್ವೀಟ್‍ನಲ್ಲಿ ನೇರವಾಗಿ ಕೇಳಿದ್ದಾರೆ. ಈ ಟ್ವೀಟ್‍ಗೆ ಚಂದನವನದ ನಟ-ನಟಿಯರು ಸೇರಿದಂತೆ ಅನೇಕರು ವಿರೋಧಿಸಿದ್ದು, ಸುದೀಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

FotoJet 51

ಡಿಕೆಶಿ ಇಂದು ಟ್ವೀಟ್‍ನಲ್ಲಿ, ಭಾರತದಲ್ಲಿ ಸರಿಸುಮಾರು 19,500 ಮಾತೃಭಾಷೆಗಳಿವೆ. ಭಾರತದೆಡೆಗಿನ ಪ್ರೀತಿ ಪ್ರತಿಯೊಂದು ಭಾಷೆಯಲ್ಲಿಯೂ ಏಕರೀತಿಯಲ್ಲಿ ವ್ಯಕ್ತವಾಗುತ್ತದೆ. ಯಾವುದೇ ಭಾಷೆಯು ಮತ್ತೊಂದರ ಮೇಲೆ ಪ್ರಾಬಲ್ಯ ಸಾಧಿಸದಂತೆ ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ಹೆಮ್ಮೆಯ ಕನ್ನಡಿಗನಾಗಿ ಮತ್ತು ಕಾಂಗ್ರೆಸ್ಸಿಗನಾಗಿ ನೆನಪಿಸಬಯಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ಧ್ವನಿಗೂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಭಾರತದಲ್ಲಿ‌ ಸರಿಸುಮಾರು 19,500 ಮಾತೃಭಾಷೆಗಳಿವೆ.

ಭಾರತದೆಡೆಗಿನ ಪ್ರೀತಿ ಪ್ರತಿಯೊಂದು ಭಾಷೆಯಲ್ಲಿಯೂ ಏಕರೀತಿಯಲ್ಲಿ ವ್ಯಕ್ತವಾಗುತ್ತದೆ.‌

ಯಾವುದೇ ಭಾಷೆಯು ಮತ್ತೊಂದರ ಮೇಲೆ ಪ್ರಾಬಲ್ಯ ಸಾಧಿಸದಂತೆ ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ಹೆಮ್ಮೆಯ ಕನ್ನಡಿಗನಾಗಿ ಮತ್ತು ಕಾಂಗ್ರೆಸ್ಸಿಗನಾಗಿ ನೆನಪಿಸಬಯಸುತ್ತೇನೆ.‌

— DK Shivakumar (@DKShivakumar) April 28, 2022

ಕನ್ನಡ ಮತ್ತು ಆಂಗ್ಲ ಎರಡು ಭಾಷೆಯಲ್ಲಿಯೂ ಟ್ವೀಟ್ ಮಾಡಿರುವ ಡಿಕೆಶಿ, ತಮ್ಮ ಕಾಂಗ್ರೆಸ್ ಪಕ್ಷ ಎಲ್ಲ ಭಾಷೆಯನ್ನು ಒಟ್ಟಿಗೆ ತಂದು, ಏಕತೆ ಸಾಧಿಸಿತ್ತು ಎಂದು ಬರೆದುಕೊಂಡಿದ್ದಾರೆ. ಅಜಯ್ ಅವರ ಟ್ವೀಟ್ ಖಂಡಿಸಿ ರಾಜಕೀಯ ಗಣ್ಯರು ಸೇರಿದಂತೆ ದಕ್ಷಿಣ ಭಾರತದ ಸಿನಿತಾರೆಯರು ಸುದೀಪ್ ಬೆಂಬಲಕ್ಕೆ ನಿಂತಿದ್ದಾರೆ.

TAGGED:Ajay DevganbollywoodDK ShivakumarhindiKichcha Sudeepಅಜಯ್ ದೇವಗನ್ಕಿಚ್ಚ ಸುದೀಪ್ಡಿ.ಕೆ.ಶಿವಕುಮಾರ್ಬಾಲಿವುಡ್ಹಿಂದಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
2 minutes ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
10 minutes ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
39 minutes ago
daily horoscope dina bhavishya
Astrology

ದಿನ ಭವಿಷ್ಯ 15-04-2026

Public TV
By Public TV
51 minutes ago
Sigandur Launch Sagar Shivamogga Sharavati Back Water Siganduru Bridge
Karnataka

55 ವರ್ಷಗಳ ಓಡಾಟ ಬಂದ್‌ – ಇನ್ನೂ ಪ್ರವಾಸೋದ್ಯಮಕ್ಕೆ ಲಾಂಚ್‌ ಬಳಕೆಯಾಗಿಲ್ಲ ಯಾಕೆ?

Public TV
By Public TV
1 hour ago
CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?