Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆ ಟಿಕೆಟ್‌ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ: ಎಸ್‌.ಎಸ್‌.ಮಲ್ಲಿಕಾರ್ಜುನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾವಣಗೆರೆ ಟಿಕೆಟ್‌ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ: ಎಸ್‌.ಎಸ್‌.ಮಲ್ಲಿಕಾರ್ಜುನ್‌

Bengaluru City

ದಾವಣಗೆರೆ ಟಿಕೆಟ್‌ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ: ಎಸ್‌.ಎಸ್‌.ಮಲ್ಲಿಕಾರ್ಜುನ್‌

Public TV
Last updated: March 22, 2026 3:51 pm
Public TV
Share
1 Min Read
s.s.mallikarjun b form
SHARE

ಬೆಂಗಳೂರು: ಹೈಕಮಾಂಡ್ ತೀರ್ಮಾನದಂತೆ ಪುತ್ರ ಸಮರ್ಥ್‌ಗೆ (Samarth Shamanur) ಟಿಕೆಟ್ ಘೋಷಣೆ ಆಗಿದೆ. ದಾವಣಗೆರೆ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಅಂತ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ (S.S.Mallikarjun) ತಿಳಿಸಿದ್ದಾರೆ.

ಪುತ್ರನ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ‘ಬಿ’ ಫಾರಂ ಪಡೆದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ನಮಗೆ ಟಿಕೆಟ್ ಕೊಟ್ಟಿದೆ. ಸಮರ್ಥ್‌ಗೆ ಟಿಕೆಟ್ ಘೋಷಣೆ ಆಗಿದೆ. ಸಿಎಂ, ‌ಡಿಸಿಎಂ, ಸುರ್ಜೇವಾಲ, ಅಲ್ಪಸಂಖ್ಯಾತ ನಾಯಕರಿಗೆ ಧನ್ಯವಾದ ಹೇಳ್ತೀನಿ. ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಚರ್ಚೆ ಆಗಿದೆ. AICC, KPCC ಎಲ್ಲರಿಗೂ ಧನ್ಯವಾದ ಹೇಳ್ತೀನಿ. ಒಟ್ಟಾಗಿ ಕೆಲಸ ಮಾಡ್ತೀವಿ ಎಂದರು. ಇದನ್ನೂ ಓದಿ: ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

ನಿನ್ನೆಯ ಸಭೆಯಲ್ಲಿ ರಾಜಿ ಸಂಧಾನ ಮಾಡಿದ್ರು. ನಾವೆಲ್ಲರೂ ಹೈಕಮಾಂಡ್ ‌ನಿರ್ಧಾರಕ್ಕೆ ಬಿಟ್ಟಿದ್ವಿ. ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಯಾವುದೇ ಗೊಂದಲ ಇಲ್ಲ. ಅಣ್ಣ-ತಮ್ಮಂದಿರ ರೀತಿ ‌ಇದ್ದೇವೆ‌ ಎಂದು ಹೇಳಿದರು.

ನಾವು ಕಾಂಗ್ರೆಸ್ ಫ್ಯಾಮಿಲಿ. 40 ವರ್ಷಗಳಿಂದ ನಮ್ಮ ತಂದೆ ಕಾಂಗ್ರೆಸ್‌ಗೆ ದುಡಿದಿದ್ದಾರೆ. ಅಲ್ಪಸಂಖ್ಯಾತರಿಗೆ ಟಿಕೆಟ್ ಕೇಳೋ ಹಕ್ಕಿದೆ. ಅಂತಿಮವಾಗಿ ಹೈಕಮಾಂಡ್ ‌ಎಲ್ಲರ ಒಪ್ಪಿಗೆ ಪಡೆದು ಸಮರ್ಥ್‌ಗೆ ಟಿಕೆಟ್ ಕೊಟ್ಟಿದ್ದಾರೆ. ಒಟ್ಟಾಗಿ ನಾವು ಕೆಲಸ ಮಾಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: 8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

TAGGED:congressDavanagere SouthS.S MallikarjunSamarth Shamanurಎಸ್ ಎಸ್ ಮಲ್ಲಿಕಾರ್ಜುನ್ಕಾಂಗ್ರೆಸ್ದಾವಣಗೆರೆ ದಕ್ಷಿಣಸಮರ್ಥ್‌ ಶಾಮನೂರು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Toll
Latest

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ – ಏ.1ರಿಂದ ಪ್ರಯಾಣ ದುಬಾರಿ

Public TV
By Public TV
3 minutes ago
NS Boseraju World Water Day 2026
Bengaluru City

ಕೆರೆಗಳ ಪುನರುಜ್ಜೀವನದ ಜೊತೆಯಲ್ಲಿ ರಾಜ್ಯದ ಜಲ ಸುಸ್ಥಿರತೆಗೆ ಸರ್ಕಾರ ಬದ್ಧ: ಎನ್‌ಎಸ್ ಬೋಸರಾಜು

Public TV
By Public TV
21 minutes ago
tiger found in bheemanabeedu
Chamarajanagar

ಚಾ.ನಗರ| ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
23 minutes ago
Gas Cylinder Theft
Bidar

ಗ್ಯಾಸ್ ಅಭಾವದ ಮಧ್ಯೆ ಬೀದರ್‌ನ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

Public TV
By Public TV
32 minutes ago
Narendra Modi 1 1
Latest

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Public TV
By Public TV
42 minutes ago
Car Drifting Case
Bengaluru City

ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ – ರಿಕ್ಕಿ ರೈಗೆ ನೋಟಿಸ್

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?