Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದ ಸಣ್ಣ ಬಜೆಟ್ ಚಿತ್ರಗಳಿಗೆ ಥಿಯೇಟರ್ ಇಲ್ಲ: ಆತಂಕದಲ್ಲಿ ನಿರ್ಮಾಪಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕನ್ನಡದ ಸಣ್ಣ ಬಜೆಟ್ ಚಿತ್ರಗಳಿಗೆ ಥಿಯೇಟರ್ ಇಲ್ಲ: ಆತಂಕದಲ್ಲಿ ನಿರ್ಮಾಪಕ

Cinema

ಕನ್ನಡದ ಸಣ್ಣ ಬಜೆಟ್ ಚಿತ್ರಗಳಿಗೆ ಥಿಯೇಟರ್ ಇಲ್ಲ: ಆತಂಕದಲ್ಲಿ ನಿರ್ಮಾಪಕ

Public TV
Last updated: March 29, 2022 2:23 pm
Public TV
Share
2 Min Read
FotoJet 5 27
SHARE

ಈ ತಿಂಗಳು ಭಾರೀ ಬಜೆಟ್ ಸಿನಿಮಾಗಳು ರಿಲೀಸ್ ಆಗಿವೆ. ಹಾಗಾಗಿ ಸಣ್ಣ ಬಜೆಟ್ ಚಿತ್ರಗಳಿಗೆ ಥಿಯೇಟರ್ ಸಮಸ್ಯೆ ಎದುರಾಗಿದೆ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಎಲ್ಲ ಭಾಷೆ ಸೇರಿ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಜೇಮ್ಸ್ ಇನ್ನೂ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಈ ಎರಡೂ ಸಿನಿಮಾಗಳ ಜತೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಕೂಡ ನೂರಾರು ಚಿತ್ರಮಂದಿರಗಳಲ್ಲಿದೆ. ಹೀಗಾಗಿ ಕನ್ನಡದ ಸಣ್ಣ ಬಜೆಟ್ ಚಿತ್ರಗಳು ಥಿಯೇಟರ್ ಕೊರತೆ ಎದುರಾಗಿದೆ. ಹಾಗಾಗಿ ಅನಿವಾರ್ಯವಾಗಿ ಆಯಾ ನಿರ್ಮಾಪಕರು ತಮ್ಮ ತಮ್ಮ ಚಿತ್ರಗಳ ರಿಲೀಸ್ ಅನ್ನು ಮುಂದೂಡುವ  ಅನಿವಾರ್ಯತೆ ಸೃಷ್ಟಿಯಾಗಿದೆ.  ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

RRR film 2

ಈ ಹಿಂದೆ ಹರೀಶ್ ವಯಸ್ಸು 36 ಸಿನಿಮಾಗೂ ಹೀಗೆಯೇ ಆಗಿತ್ತು. ಅವರು ಕೂಡ ಥಿಯೇಟರ್ ಸಮಸ್ಯೆಯಿಂದಾಗಿ ಅತೀ ಕಡಿಮೆ ಸಂಖ್ಯೆಯ ಚಿತ್ರಮಂದಿರಗಳಲ್ಲಿ ತಮ್ಮ ಚಿತ್ರವನ್ನು ಬಿಡುಗಡೆ ಮಾಡಿದ್ದರು.  ಇದನ್ನೂ ಓದಿ: ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

james 10 2

ಹೊಸಬರ ‘ತ್ರಿಕೋನ’ ಸಿನಿಮಾ ಕೂಡ ಏಪ್ರಿಲ್ 1 ರಂದು ರಿಲೀಸ್ ಆಗಬೇಕಿತ್ತು. ಈ ಚಿತ್ರಕ್ಕೂ ಚಿತ್ರಮಂದಿರಗಳು ಸಿಕ್ಕಿಲ್ಲ. ಹಾಗಾಗಿ ಏಪ್ರಿಲ್ 8ರಂದು ಈ ಚಿತ್ರವನ್ನು ಬಿಡುಗಡೆ ಮಾಡಲು ಹೊರಟಿದೆ ಚಿತ್ರತಂಡ. ಈ ಕುರಿತು ಮಾತನಾಡಿರುವ ನಿರ್ದೇಶಕ ಚಂದ್ರಕಾಂತ್ ‘ಏಪ್ರಿಲ್ ಮೊದಲ ವಾರದಲ್ಲಿ 7 ಚಿತ್ರಗಳು ಬಿಡುಗಡೆ ಆಗುತ್ತಿವೆ. ಹಾಗಾಗಿ ನಮ್ಮ ಚಿತ್ರವನ್ನು ಏಪ್ರಿಲ್ 8ಕ್ಕೆ ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

the kashmir files 1

ಅಲ್ಲದೇ, ಈ ವಾರ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ತಲೆದಂಡ’ ಕೂಡ ಬಿಡುಗಡೆ ಆಗುತ್ತಿದೆ. ಇದಕ್ಕೂ ಥಿಯೇಟರ್ ಸಮಸ್ಯೆ ಎದುರಾಗಿದೆ. ಇದು ವಿಜಯ್ ನಟನೆಯ ಕೊನೆಯ ಸಿನಿಮಾವಾಗಿದ್ದರಿಂದ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಿ ಎನ್ನುವುದು ನಿರ್ದೇಶಕರ ಬೇಡಿಕೆ. ಆದರೆ, ಈಗ ಚಿತ್ರಮಂದಿರದಲ್ಲಿರುವ  ಅಷ್ಟೂ ಸಿನಿಮಾಗಳು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಾಗಾಗಿ ಅವುಗಳ ಬದಲು ಹೊಸ ಸಿನಿಮಾ ಹಾಕುವುದು ಕಷ್ಟವಾಗಲಿದೆ.

TAGGED:'ದಿ ಕಾಶ್ಮೀರ್ ಫೈಲ್ಸ್'JamesRRRsandalwoodtaledanda CinemaThe Kashmir FilestheaterTrikonaCinemaಆರ್ ಆರ್ ಆರ್ಜೇಮ್ಸ್ತಲೆದಂಡ ಸಿನಿಮಾತ್ರಿಕೋಣ ಸಿನಿಮಾಥಿಯೇಟರ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
20 minutes ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
33 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
1 hour ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
1 hour ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
1 hour ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?