Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ತಾರತಮ್ಯ ಮಾಡಲ್ಲ, ಕಾನೂನು ದುರುಪಯೋಗಪಡಿಸಲು ಸಾಧ್ಯವಿಲ್ಲ – UGC ಹೊಸ ನಿಯಮಕ್ಕೆ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾವುದೇ ತಾರತಮ್ಯ ಮಾಡಲ್ಲ, ಕಾನೂನು ದುರುಪಯೋಗಪಡಿಸಲು ಸಾಧ್ಯವಿಲ್ಲ – UGC ಹೊಸ ನಿಯಮಕ್ಕೆ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ

Latest

ಯಾವುದೇ ತಾರತಮ್ಯ ಮಾಡಲ್ಲ, ಕಾನೂನು ದುರುಪಯೋಗಪಡಿಸಲು ಸಾಧ್ಯವಿಲ್ಲ – UGC ಹೊಸ ನಿಯಮಕ್ಕೆ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ

Public TV
Last updated: January 27, 2026 9:38 pm
Public TV
Share
1 Min Read
Dharmendra Pradhan
SHARE

ನವದೆಹಲಿ: ಯಾವುದೇ ತಾರತಮ್ಯ ಮಾಡಲ್ಲ, ಯಾರು ಕಾನೂನು ದುರುಪಯೋಗಪಡಿಸಲು ಸಾಧ್ಯವಿಲ್ಲ ಎಂದು ಯುಜಿಸಿ ಹೊಸ ನಿಯಮಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಸ್ಪಷ್ಟನೆ ನೀಡಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಹೋಗಲಾಡಿಸಲು, ಯುಜಿಸಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಹೊಸ ನಿಯಮಗಳನ್ನು ತಂದಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಕುರಿತು ಮಾತನಾಡಿದ ಅವರು, ಹೊಸ ನಿಯಮ ಜಾರಿಯಾದರೂ, ಯಾರಿಗೂ ತಾರತಮ್ಯವಾಗಲು ಬಿಡುವುದಿಲ್ಲ. ಯಾವುದೇ ಕಾರಣಕ್ಕೂ ಕಾನೂನು ದುರುಪಯೋಗ ಆಗಲ್ಲ ಎಂದಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ದಾಖಲೆಯ 6.76 ಕೋಟಿ ಅಭ್ಯರ್ಥಿಗಳು ನೋಂದಣಿ

ಜಾತಿ ನಿಂದನೆಯಾಗದಂತೆ ಯುಜಿಸಿ ಕಠಿಣ ನಿಯಮಗಳನ್ನ ತಂದಿದ್ದು, ಈ ಹೊಸ ನಿಯಮಗಳ ಪ್ರಕಾರ, ಕ್ಯಾಂಪಸ್‌ಗಳಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಒಬಿಸಿ ಸಮುದಾಯದ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ, ಹೊಸ ನಿಯಮ ಜಾರಿಗೆ ತರಲಾಗಿದೆ.

TAGGED:Dharmendra Pradhannewdelhiಕೇಂದ್ರ ಶಿಕ್ಷಣ ಸಚಿವಧರ್ಮೇಂದ್ರ ಪ್ರಧಾನ್ನವದೆಹಲಿಯುಜಿಸಿ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
2 minutes ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
21 minutes ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
57 minutes ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
1 hour ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
2 hours ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ, ಏನೇನು ಬದಲಾವಣೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?