Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಖದೀಮರು – ವೃದ್ಧೆ ಹಣೆಗೆ ಗನ್ ಇಟ್ಟ ದುಷ್ಕರ್ಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಖದೀಮರು – ವೃದ್ಧೆ ಹಣೆಗೆ ಗನ್ ಇಟ್ಟ ದುಷ್ಕರ್ಮಿ

Districts

ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಖದೀಮರು – ವೃದ್ಧೆ ಹಣೆಗೆ ಗನ್ ಇಟ್ಟ ದುಷ್ಕರ್ಮಿ

Public TV
Last updated: August 23, 2022 12:24 pm
Public TV
Share
1 Min Read
Hassan 2 2
SHARE

ಹಾಸನ: ಹಾಡುಹಗಲೇ ಇಬ್ಬರು ದುಷ್ಕರ್ಮಿಗಳು ಪಿಸ್ತೂಲ್ ಕೈಯಲ್ಲಿ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿರುವ ಘಟನೆ ಹಾಸನ ನಗರ ಕೆ.ಆರ್.ಪುರಂನಲ್ಲಿ ನಡೆದಿದೆ.

ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ಸೋಮವಾರ ಮಧ್ಯಾಹ್ನ ಮಾಸ್ಕ್ ಧರಿಸಿ ಬಂದಿರುವ ಇಬ್ಬರು ಕಿಡಿಗೇಡಿಗಳು ಮನೆಯ ಬೆಲ್ ಮಾಡಿದ್ದಾರೆ. ಮನೆಯಲ್ಲಿ ಪ್ರಕಾಶ್ ತಾಯಿ ರಂಗಮ್ಮ ಮಾತ್ರ ಇದ್ದು ಬಾಗಿಲು ತೆರೆದ ವೇಳೆ, ಇದು ಜಯರಾಯಪಟ್ಟಣ ಪ್ರಕಾಶ್ ಅವರ ಮನೆನಾ ಎಂದು ಕೇಳಿದ್ದಾರೆ. ನಾವು ಉದ್ದೂರಿನಿಂದ ಬಂದಿದ್ದೇವೆ. ಅವರಿಗೆ ಒಂದು ಪಾರ್ಸೆಲ್ ಎಂದು ರಂಗಮ್ಮ ಅವರಿಗೆ ಕವರ್ ಒಂದನ್ನು ನೀಡಿದ್ದಾರೆ. ಇದನ್ನೂ ಓದಿ: ಪ್ಲೀಸ್ ಬ್ರೇಕಪ್ ಮಾಡಬೇಡ, ನನ್ನನ್ನು ಬಿಡಬೇಡ – ನಡು ರಸ್ತೆಯಲ್ಲಿ ಗೆಳೆಯನ ಗೋಳಾಟ

hassan 1 3

ರಂಗಮ್ಮ ಕವರ್ ಪಡೆದು ಮನೆಯೊಳಗೆ ಇಟ್ಟು ತಿರುಗುತ್ತಿದ್ದಂತೆ ಓರ್ವ ವೃದ್ದೆಯ ಕುತ್ತಿಗೆಗೆ ಕೈಹಾಕಿ ಹಣೆಗೆ ಪಿಸ್ತೂಲ್ ಇಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ರಂಗಮ್ಮ ಜೋರಾಗಿ ಕಿರುಚಾಡಿದ್ದು, ಕೂಡಲೇ ಕಾಂಪೌಂಡ್ ಹಾರಿ ಇಬ್ಬರು ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಓರ್ವ ಚಪ್ಪಲಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ನಂತರ ರಂಗಮ್ಮ ಕಿರುಚಾಟ ಕೇಳಿ ನೆರೆಹೊರೆಯವರು ಓಡಿ ಬಂದಿದ್ದಾರೆ. ಈ ವೇಳೆ ಡಿ.ಟಿ.ಪ್ರಕಾಶ್ ಪತ್ನಿ ಸೌಮ್ಯ ಮಕ್ಕಳಿಗೆ ಊಟ ಕೊಡಲು ಶಾಲೆಗೆ ಹೋಗಿದ್ದರು. ಆದರೆ ನಂತರ ಮನೆಗೆ ಬಂದು ಕವರ್ ತೆಗೆದು ನೋಡಿದಾಗ ಅದರಲ್ಲಿ ಇಟ್ಟಿಗೆ ಇರುವುದು ಗೊತ್ತಾಗಿದೆ. ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಾಡಹಗಲೇ ಡೆಲಿವರಿ ಬಾಯ್‍ಗಳ ರೂಪದಲ್ಲಿ ಗನ್ ಹಿಡಿದು ಮನೆಗೆ ನುಗ್ಗಿರುವುದು ಹಾಸನ ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಡಿ.ಟಿ.ಪ್ರಕಾಶ್ ಜೆಡಿಎಸ್‍ನಿಂದ ನಾಲ್ಕು ಬಾರಿ ಗ್ರಾ.ಪಂ. ಸದಸ್ಯರಾಗಿ, ಎರಡು ಬಾರಿ ಕಂದಲಿ ಗ್ರಾ.ಪಂ. ಅಧ್ಯಕ್ಷರಾಗಿದ್ದರು. ನಂತರ ಬಿಜೆಪಿ ಪಕ್ಷಕ್ಕೆ ಸೇರಿ ಜಿ.ಪಂ. ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ರಾಜಕೀಯದ ಜೊತೆ ರಿಯಲ್ ಎಸ್ಟೇಟ್ ಕೂಡ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಮರನ್ನು ಕೇಳಲು ತೊಡೆ ನಡುಗುತ್ತಾ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಪ್ರಶ್ನೆ

Live Tv
[brid partner=56869869 player=32851 video=960834 autoplay=true]

TAGGED:BJP leader DT Prakashdelivery boygunhassanOld Womanthievesಕಳ್ಳರುಗನ್ಡಿಲಿವರಿ ಬಾಯ್ಬಿಜೆಪಿ ಮುಖಂಡ ಡಿ.ಟಿ.ಪ್ರಕಾಶ್ವೃದ್ಧೆಹಾಸನ
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
16 minutes ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
53 minutes ago
Davanagere Byelection
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

Public TV
By Public TV
1 hour ago
Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
1 hour ago
shivamogga murder case two sentenced to life imprisonment
Court

ಶಿವಮೊಗ್ಗ | ವ್ಯಕ್ತಿಯ ಸಜೀವ ದಹನ – ಇಬ್ಬರಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Siddarmaiah
Bengaluru City

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?