Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಣ್ಣು ಮಕ್ಕಳು ಹುಟ್ಟಿದ್ರೆ ಬೇಜಾರು ಪಟ್ಕೊಳ್ಳೋರು ಈ ಸುದ್ದಿ ಓದ್ಲೇಬೇಕು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೆಣ್ಣು ಮಕ್ಕಳು ಹುಟ್ಟಿದ್ರೆ ಬೇಜಾರು ಪಟ್ಕೊಳ್ಳೋರು ಈ ಸುದ್ದಿ ಓದ್ಲೇಬೇಕು

Latest

ಹೆಣ್ಣು ಮಕ್ಕಳು ಹುಟ್ಟಿದ್ರೆ ಬೇಜಾರು ಪಟ್ಕೊಳ್ಳೋರು ಈ ಸುದ್ದಿ ಓದ್ಲೇಬೇಕು

Public TV
Last updated: November 11, 2017 6:31 pm
Public TV
Share
1 Min Read
DAUGTHER F
SHARE

ನವದೆಹಲಿ: ಹೆಣ್ಣು ಮಗು ಹುಟ್ಟಿತೆಂದರೆ ಆ ಮಗುವನ್ನ ನಿರ್ಲಕ್ಷ್ಯದಿಂದ ಕಾಣುವ ಸ್ಥಿತಿ ಈಗಲೂ ಇದೆ ಅನ್ನೋದನ್ನ ಅಲ್ಲಗಳೆಯಲು ಆಗಲ್ಲ. ಇದರ ಮಧ್ಯೆ ಇಲ್ಲೊಬ್ಬ ಯುವತಿ ತನ್ನ ತಂದೆಯ ಪ್ರಾಣವನ್ನೇ ಉಳಿಸಿ ಹೋರೋ ಮಗಳು ಎನಿಸಿಕೊಂಡಿದ್ದಾರೆ.

ಪೂಜಾ ಬಿಜಾರ್ನಿಯಾ ಎಂಬ ಯುವತಿ ಲಿವರ್ ಕಸಿಗೆ ಒಳಗಾಗಿ ತನ್ನ ತಂದೆಗೆ ಮರುಜೀವ ನೀಡಿದ್ದಾರೆ. ಈ ಮೂಲಕ ಆಕೆ ಅಪ್ಪ ಮಗಳ ಸಂಬಂಧವನ್ನ ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಈ ಯುವತಿಯ ಧೈರ್ಯವನ್ನು ಮೆಚ್ಚಿ ಈಕೆ ನಿಜಜೀವನದ ಹೀರೋ ಎಂದು ವೈದ್ಯರೊಬ್ಬರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ಹಾಕಿ ತಿಳಿಸಿದ್ದಾರೆ.

DAUGTHER 1

ಪೂಜಾ ಬಿಜಾರ್ನಿಯಾ ತನ್ನ ತಂದೆಗೆ ಲಿವರ್ ದಾನ ಮಾಡಿ ಅವರನ್ನು ಬದುಕಿಸಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಂಡ ಅಪ್ಪ-ಮಗಳ ಫೋಟೋವನ್ನು ಡಾ. ರಚಿತ್ ಭೂಷಣ್ ಶ್ರೀವಾಸ್ತವ ಫೇಸ್‍ಬುಕ್‍ನಲ್ಲಿ ಹಾಕಿದ್ದರು. ಅದನ್ನು ಸುಮಾರು 11 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಅಷ್ಟೇ ಅಲ್ಲದೇ 10 ಸಾವಿರಕ್ಕೂ ಹೆಚ್ಚು ಜನರು ಶೇರ್ ಕೂಡ ಮಾಡಿದ್ದಾರೆ.

ಡಾ. ರಚಿತ್ ಅವರು ಆ ಫೋಟೋ ಕೆಳಗೆ ಮನಮುಟ್ಟುವ ಅಡಿಬರಹವನ್ನು ಪ್ರಕಟಿಸಿದ್ದಾರೆ. “ಕೆಲವು ನಿಜ ಜೀವನದ ಹೀರೋಗಳಿರುತ್ತಾರೆ. ಅವರಿಗೆ ಭಯ, ಅದೃಷ್ಟ ಮತ್ತು ಅಸಾಧ್ಯ ಎಂಬ ಮಾತುಗಳಲ್ಲಿ ನಂಬಿಕೆ ಇರಲ್ಲ. ಹೆಣ್ಣೆಂದರೆ ಕೆಲಸಕ್ಕೆ ಬಾರದವರು ಎನ್ನುವವರಿಗೆ ಈ ಹುಡುಗಿಯೇ ಉತ್ತರ. ಲಿವರ್ ಕಸಿ ಮಾಡಿಸಿಕೊಂಡು ತನ್ನ ತಂದೆಯ ಜೀವ ಉಳಿಸಿದ ಈಕೆ ನನಗೆ ವೈಯಕ್ತಿಕವಾಗಿ ಪರಿಚಯವಿಲ್ಲದಿದ್ದರೂ, ಈಗ ನನಗೆ ಹೀರೋ ಆಗಿದ್ದಾಳೆ. ನಿನ್ನ ಬಗ್ಗೆ ಹೆಮ್ಮೆ ಇದೆ. ಈಕೆಯಂತವರಿಂದ ಕಲಿಯೋದು ಬಹಳ ಇದೆ. ದೇವರು ಒಳ್ಳೆಯದು ಮಾಡಲಿ” ಎಂದು ಬರೆದುಕೊಂಡಿದ್ದಾರೆ.

https://www.facebook.com/photo.php?fbid=1540882759329804&set=a.471815182903239.1073741824.100002242833210&type=3

 

DAUGTHER 2

DAUGTHER 3

TAGGED:daddaughterNew DelhiPublic TVಅಪ್ಪತಂದೆನವದೆಹಲಿಪಬ್ಲಿಕ್ ಟಿವಿಮಗಳು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
6 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
6 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
7 hours ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
7 hours ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
7 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?