Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ: ಅಮಿತ್ ಶಾ

Latest

ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ: ಅಮಿತ್ ಶಾ

Public TV
Last updated: February 14, 2023 12:24 pm
Public TV
Share
1 Min Read
Amit Shah
SHARE

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ (BJP Government) ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು ಗೆಲುವಿನ ಮಂತ್ರ ಪಠಿಸಿದ್ದಾರೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

Amit Shah 04

ಕಳೆದ 2 ತಿಂಗಳಲ್ಲಿ ಕರ್ನಾಟಕಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ನಾನು ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ. ಪ್ರಧಾನಿ ಮೋದಿಯವರ (Narendra Modi) ಜನಪ್ರಿಯತೆಯನ್ನೂ ನೋಡಿದ್ದೇನೆ ಕರ್ನಾಟಕದಲ್ಲಿ ಬಿಜೆಪಿಗೆ ಭಾರೀ ಜನಾದೇಶ ಸಿಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

Amit Shah In Belgavi

ಮಂಡ್ಯದ (Mandya) ಜನರೂ ನಮ್ಮನ್ನು ಒಪ್ಪಿದ್ದಾರೆ: ತಮ್ಮ ಸಂದರ್ಶನದಲ್ಲಿ ಮಂಡ್ಯ ರಾಜಕಾರಣದ ಬಗ್ಗೆಯೂ ಮಾತನಾಡಿದ ಅವರು, ಮಂಡ್ಯ ಜನತೆ ಕೂಡ ಈಗ ವಂಶ ಪಾರಂಪರ್ಯ ಪಕ್ಷಗಳನ್ನು ಬಿಟ್ಟು ಬಿಜೆಪಿಯ ಅಭಿವೃದ್ಧಿ ರಾಜಕಾರಣವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕಕ್ಕೆ ಶುಭ ಸೂಚನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನು ಮಾಡುತ್ತಿರುವ ಹಿನ್ನೆಲೆ ನಮಗೆ ಗೆಲುವು ನಿಶ್ಚಿತ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amit ShahbjpKarnataka Election 2023mandyanarendra modiಅಮಿತ್ ಶಾಕರ್ನಾಟಕ ಎಲೆಕ್ಷನ್ನರೇಂದ್ರ ಮೋದಿಬಿಜೆಪಿಮಂಡ್ಯ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
11 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
18 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
30 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
33 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?